Tag: pm modi

ಕರಾವಳಿ ಪ್ರಯಾಣ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಕಾಪುವಿನಲ್ಲಿ ಉಚಿತ ರಿಕ್ಷಾ ಸೇವೆ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಕಾಪುವಿನಲ್ಲಿ ಉಚಿತ ರಿಕ್ಷಾ ಸೇವೆ ಉಡುಪಿ\ಕಾಪು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಇಂದು ಕಾಪುವಿನ ರಿಕ್ಷಾ ಚಾಲಕ ಚಂದ್ರ ಮಲ್ಲಾರುರವರು  ಹಮ್ಮಿಕೊಂಡ  “ಉಚಿತ ರಿಕ್ಷಾ ಪ್ರಯಾಣ”ಕ್ಕೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿ ಪ್ರಯಾಣಿಸಿದರು. ಚಂದ್ರ ಮಲ್ಲಾರುರವರು ಕಳೆದ ಕೆಲವು ವರ್ಷಗಳಿಂದ ಪ್ರಧಾನಿ ಮೋದಿಯವರ ಜನ್ಮದಿನದಂದು ಕಾಪು ಪೇಟೆ ವ್ಯಾಪ್ತಿಯ ೫ ಕಿಮೀಟರ್‌ ವರೆಗೆ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ […]

ತಂತ್ರಜ್ಞಾನ

ಪ್ರಧಾನಿ ಪೀಣ್ಯ ಇಸ್ರೋ ಕಮಾಂಡ್ ಸೆಂಟರ್‌ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ

ಪ್ರಧಾನಿ ಪೀಣ್ಯ ಇಸ್ರೋ ಕಮಾಂಡ್ ಸೆಂಟರ್‌ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ ಆ.23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ: ಮೋದಿ ಘೋಷಣೆ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳ ಶಿವಶಕ್ತಿ ಪಾಯಿಂಟ್; ಚಂದ್ರಯಾನ-2 ಪತನಗೊಂಡ ಜಾಗ ತಿರಂಗ ಪಾಯಿಂಟ್ ಬೆಂಗಳೂರು: ಚಂದ್ರಯಾನ-3 ಮಿಷನ್ ಯಶಸ್ವಿಯಾ ಆಗಸ್ಟ್ 23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ […]

ರಾಜಕೀಯ

  ಪ್ರಧಾನಿಮೋದಿ, ಅರ್ಥ ಸಚಿವೆ ನಿರ್ಮಾಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಸಹಿತ ಗಣ್ಯರನ್ನು ಭೇಟಿಯಾದ ಸಿಎಂಸಿದ್ದರಾಮಯ್ಯ

ಪ್ರಧಾನಿ ಮೋದಿ, ಅರ್ಥ ಸಚಿವೆ ನಿರ್ಮಾಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಸಹಿತ ಗಣ್ಯರನ್ನುಭೇಟಿಯಾದ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ, ಅರ್ಥ ಸಚಿವೆ ನಿರ್ಮಾಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಸಹಿತ ಗಣ್ಯರನ್ನುಭೇಟಿಯಾದ ಸಿಎಂ ಸಿದ್ದರಾಮಯ್ಯ  ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ […]

ರಾಜಕೀಯ

ಮುಸ್ಲಿಂ ಮಹಿಳೆಯರಿಗೆ ರಾಖಿ ಕಟ್ಟಲು ಬಿಜೆಪಿ ಸಂಸದರಿಗೆ ಸಲಹೆ ನೀಡಿದ ಪ್ರಧಾನಿ ಮೋದಿ

 ಮುಸ್ಲಿಂ ಮಹಿಳೆಯರಿಗೆ ರಾಖಿ ಕಟ್ಟಲು ಬಿಜೆಪಿ ಸಂಸದರಿಗೆ ಸಲಹೆ ನೀಡಿದ ಪ್ರಧಾನಿ ಮೋದಿ ಹೊಸದಿಲ್ಲಿ: ತ್ರಿವಳಿ ತಲಾಕ್ ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮದಿಂದ ಮುಸ್ಲಿಂ ಮಹಿಳೆಯರಲ್ಲಿ ಹೆಚ್ಚು ಭದ್ರತೆಯ ಭಾವನೆ ಮೂಡಿದ್ದು, ಬಿಜೆಪಿ ಮುಖಂಡರು ಈ ಬಾರಿಯ ರಕ್ಷಾಬಂಧನದ ವೇಳೆ ಮುಸ್ಲಿಂ ಮಹಿಳೆಯರ ಬಳಿಗೆ ತೆರಳಿ ರಕ್ಷಾಬಂಧನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.   ಹಿಂದುಳಿದ ಮುಸ್ಲಿಮರನ್ನು ತಲುಪಲು ಪಕ್ಷ ಕಾರ್ಯಯೋಜನೆ ಹಮ್ಮಿಕೊಂಡಿದೆ.ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್ ರಾಜ್ಯಗಳ ಬಿಜೆಪಿ ನೇತೃತ್ವದ ಸಂಸದರ ತಂಡ ಸೋಮವಾರ […]

ರಾಜಕೀಯ

ಮಣಿಪುರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ  ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ

ಮಣಿಪುರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ  ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ ಮುಂಬಯಿ: ಮಣಿಪುರದಲ್ಲಿ ಮೇ 4 ರಂದು ಇಬ್ಬರು ಬುಡುಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯದ ಕುರಿತು ಶಿವಸೇನೆ (ಯುಬಿಟಿ) ಮುಖ್ಯಸ್ಥ, ಮಾಜಿ ಮಉಖ್ಯಮಂತ್ರಿ ಉದ್ಭವ್ ಠಾಕ್ರೆ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಥಾಣೆಯಲ್ಲಿ ಉತ್ತರ ಭಾರತೀಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮಣಿಪುರದಲ್ಲಿ ಮಹಿಳೆಯರನ್ನು ಅವಮಾನಿಸುತ್ತಿದಾಗ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳಲು […]

ರಾಜಕೀಯ

ವಿಪಕ್ಷಗಳ ಮೈತ್ರಿ ಹೆಸರನ್ನು ಟೀಕಿಸಿದ್ದೇ ಮುಳುವಾಗುತ್ತಾ ? ಮೋದಿಯವರಿಗೆ.   ಪ್ರಧಾನಿ ಮೋದಿಯ ಲೋಕಸಭಾ ಸದಸ್ಯತ್ವ ಬಗ್ಗೆ ಕಾಂಗ್ರೆಸ್‌ ಚಕಾರ

  ವಿಪಕ್ಷಗಳ ಮೈತ್ರಿ ಹೆಸರನ್ನು ಟೀಕಿಸಿದ್ದೇ ಮುಳುವಾಗುತ್ತಾ ? ಮೋದಿಯವರಿಗೆ.   ಪ್ರಧಾನಿ ಮೋದಿಯ ಲೋಕಸಭಾ ಸದಸ್ಯತ್ವ ಬಗ್ಗೆ ಕಾಂಗ್ರೆಸ್‌ ಚಕಾರ  ಇಂಡಿಯಾ ಎಂದು ಹೊಸ ಹೆಸರಿಟ್ಟುಕೊಂಡಿರುವ ವಿಪಕ್ಷಗಳ ಒಕ್ಕೂಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಟೀಕೆ ಮಾಡಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಗಳ ಲೋಕಸಭಾ ಸದಸ್ಯತ್ವದ ಅನರ್ಹತೆ ಬಗ್ಗೆ ಮಾತನಾಡಿದ್ದಾರೆ.   ಭಯೋತ್ಪಾದಕ ಸಂಘಟನೆ ಇಂಡಿಯನ್‌ ಮುಜಾಹಿದೀನ್‌ ಹೆಸರಿನಲ್ಲೂ ಇಂಡಿಯಾ ಇದೆ ಎಂದು ವಿರೋಧ ಪಕ್ಷಗಳ ಒಕ್ಕೂಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಟೀಕೆಗೆ […]

ರಾಜಕೀಯ

56 ಇಂಚು ಸುತ್ತಳತೆಯ ಮೋದಿಯ ಎದೆಗೆ ಮಣಿಪುರದ ಘಾಸಿ ಚುಚ್ಚಲು 79 ದಿನ ಬೇಕಾಯಿತೇ? ಅನಿತಾ ಡಿಸೋಜಾ ಪ್ರಶ್ನೆ

ಕಾರ್ಕಳ : ಮಣಿಪುರದಲ್ಲಿ ಕುಕಿ-ಬೋ ಸಮುದಾಯದ ಮಹಿಳೆಯರಿಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ನಡೆಸಿ ಅತ್ಯಾಚಾರ ಮಾಡಿರುವ ಕುಕೃತ್ಯಕ್ಕೆ ಸುಪ್ರೀಂಕೋರ್ಟ್ ಹಾಕಿರುವ ಛೀಮಾರಿ ಕೇಂದ್ರದ ನಿಷ್ಕ್ರಿಯತೆ ಹಿಡಿದ ಕೈಗನ್ನಡಿಯಾಗಿದೆ. ಇಂತಹ ಕೃತ್ಯಗಳು ನಡೆಯಲು ಅಲ್ಲಿನ ರಾಜ್ಯ ಸರಕಾರದ ಪಾಲೆಷ್ಟಿದೆಯೋ, ಕೇಂದ್ರದ ಪಾಲು ಅಷ್ಟೇ ಇದೆ ಎಂದು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುಜರಾತಿನ ವಡೋದರದ ಬೀದಿಯಲ್ಲಿ ಅಲ್ಪಸಂಖ್ಯಾತ ಗರ್ಭಿಣಿ ಮಹಿಳೆಯ ಹೊಟ್ಟೆಗೆ ತಿವಿದು, ಮಗುವನ್ನು ಹೊರ ತೆಗೆದು ಅದನ್ನು ತ್ರಿಶೂಲದಿಂದ ಚುಚ್ಚಿ […]

ರಾಜಕೀಯ

ಮಣಿಪುರ ಘಟನೆ ವೇಳೆ ಕರ್ನಾಟಕದಲ್ಲಿ ರೋಡ್ ಶೋ ನಡೆಸುತ್ತಿದ್ದ ಪ್ರಧಾನಿ’ – ಗುಂಡೂರಾವ್ ಕಿಡಿ

ಮಣಿಪುರ ಘಟನೆ ವೇಳೆ ಕರ್ನಾಟಕದಲ್ಲಿ ರೋಡ್ ಶೋ ನಡೆಸುತ್ತಿದ್ದ ಪ್ರಧಾನಿ‘ – ಗುಂಡೂರಾವ್ ಕಿಡಿ ಬೆಂಗಳೂರು, ಜು 21 : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಭೀಕರ ಪ್ರಕರಣದ ದಿನ ನಮ್ಮ ಘನವೆತ್ತ ಪ್ರಧಾನಿ ಮೋದಿ ರೋಡ್ ಶೋ ಮಾಡಲು ಕರ್ನಾಟಕದಲ್ಲಿದ್ದರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿರುವ ಕೃತ್ಯಕ್ಕೆ ಸುಪ್ರೀಂ ಕೋರ್ಟ್ ಹಾಕಿರುವ ಛೀಮಾರಿ, ಕೇಂದ್ರದ ನಿಷ್ಕ್ರಿಯತೆಗೆ ಹಿಡಿದ […]

ರಾಜಕೀಯ

ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ

ಎನ್‌ಸಿಪಿ ಬೆಳವಣಿಗೆ ನವದೆಹಲಿ:ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ ಇದೆ ಹೇಳಲಾಗಿದೆ. ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಿ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು. ಈ ಬೆಳವಣಿಗೆ ರಾಷ್ಟ್ರ ರಾಜಕಾರಣದ ಮೇಲೆಯೂ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. […]

ಅಪರಾಧ ದೇಶ-ವಿದೇಶ ರಾಜಕೀಯ

ರೈಲು ಅಪಘಾತಕ್ಕೆ ಕಾರಣರಾದ ದೋಷಿಗಳನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

 ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಕಟಕ್‌ ನ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ವಿಚಾರಣೆ ನಡೆಸಿದರು. ಕಟಕ್‌ ನ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ, ಈ ಅಪಘಾತದ ದೋಷಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ದೋಷಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಮುಂದುವರಿದು, ‘ಇದೊಂದು ಅತ್ಯಂತ ನೋವು ಕೊಡುವ ಸಂಗತಿಯಾಗಿದೆ. ಗಾಯಾಳುಗಳ ಚಿಕಿತ್ಸೆಗೆ […]

eMedia Kannada  @2025. All Rights Reserved.