Tag: PM Narendra modi

ರಾಜಕೀಯ

ನವದೆಹಲಿ  ಸ್ವಿಸ್ ಅಧ್ಯಕ್ಷರ ಜೊತೆ ಔತಣಕೂಟದಲ್ಲಿ ಪ್ರಧಾನಿ ಮೋದಿ, ಡಾ. ಆನಂದ ಸಂಕೇಶ್ವರ ಭಾಗಿ (New Delhi: Prime Minister Modi and Dr. Anand Sankeshwar attend a banquet with the Swiss President.)

ನವದೆಹಲಿ  ಸ್ವಿಸ್ ಅಧ್ಯಕ್ಷರ ಜೊತೆ ಔತಣಕೂಟದಲ್ಲಿ ಪ್ರಧಾನಿ ಮೋದಿ, ಡಾ. ಆನಂದ ಸಂಕೇಶ್ವರ ಭಾಗಿ ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಗಣ್ಯರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ವಿಆರ್‌ಎಲ್ ಮುಖ್ಯಸ್ಥ ಉಪಸ್ಥಿತಿ (New Delhi) ನವದೆಹಲಿ: ಮೂರು ದಿನಗಳ ಭಾರತ ಭೇಟಿಗಾಗಿ ಸೋಮವಾರ ನವದೆಹಲಿಗೆ ಆಗಮಿಸಿದ  ಸ್ವಿಜರ್ಲೆಂಡ್ ಅಧ್ಯಕ್ಷ ಗೈ ಪರ್ಮೆಲಿನ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.    ನಂತರ ಪರ್ಮೆಲಿನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.   ವ್ಯಾಪಾರ, ಹೂಡಿಕೆ, ಎಐ, ರಕ್ಷಣಾ ಉತ್ಪಾದನೆ, ವಿಜ್ಞಾನ […]

ಧಾರ್ಮಿಕ ರಾಜಕೀಯ

ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 : ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀ (Pejawar Sri’s Chaturmasya in New Delhi (2026): Pejawar Sri meets Advani.)

ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 : ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀ ಅಡ್ವಾಣಿಯವರ ನಿವಾಸದಲ್ಲಿ ಭೇಟಿ ಮಾಡಿ ಸ್ವಾಸ್ಥ್ಯ ವಿಚಾರಿಸಿದ ಪೇಜಾವರ ಶ್ರೀ (New Dhelhi) ನವದೆಹಲಿ : ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವನ್ನು ನವದೆಹಲಿಯಲ್ಲಿ ಕೈಗೊಂಡಿದ್ದು, ಬುಧವಾರ ಸಂಜೆ  ಭಾರತರತ್ನ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸ್ವಾಸ್ಥ್ಯ ವಿಚಾರಿಸಿದರು.  ಪೇಜಾವರ ಶ್ರೀಯವರು ಸ್ವಾಮೀಜಿಯವರು ಅಡ್ವಾಣಿಯವರಿಗೆ ಉತ್ತಮ ಆಯುರಾರೋಗ್ಯವನ್ನು ಪ್ರಾರ್ಥಿಸಿ, ಶ್ರೀ ಕೃಷ್ಣನ ಅನುಗ್ರಹ ಪ್ರಸಾದ […]

ದೈವ - ದೇವರು ಧಾರ್ಮಿಕ ಸಾಂಸ್ಕೃತಿಕ

 ಶ್ರೀ ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 ; ಪ್ರಧಾನಿ ಮೋದಿ – ಪೇಜಾವರ ಶ್ರೀ ಭೇಟಿ (Sri Pejawar Swamiji’s Chaturmasya in New Delhi (2026); Meeting between PM Modi and Pejawar Swamiji.)

ಶ್ರೀ ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 ; ಪ್ರಧಾನಿ ಮೋದಿ – ಪೇಜಾವರ ಶ್ರೀ ಭೇಟಿ     ಪ್ರಧಾನಿ ಮೋದಿಗೆ ಯಕ್ಷಗಾನ ರಾಜಕಿರೀಟ ತೊಡಿಸಿ ಸ್ವಾಮೀಜಿಯವರಿಂದ ಸನ್ಮಾನ   (New Dhelhi) ನವದೆಹಲಿ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಚಾರಿತ್ರಿಕ ಇಂದ್ರಪ್ರಸ್ಥ ಚಾತುರ್ಮಾಸ್ಯ ವ್ರತ ಸಮಾಪ್ತಿಗೆ ಕೆಲವೇ ದಿನಗಳಿವೆ. ಈ ನಡುವೆ ಮಂಗಳವಾರ ಸಂಜೆ ಸ್ವಾಮೀಜಿಯವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.      ಸ್ವಾಮೀಜಿಯವರನ್ನು ಆದರದಿಂದ ಬರಮಾಡಿಕೊಂಡ ಮೋದೀಜಿಯವರು ಉಭಯ […]

health social service ರಾಜಕೀಯ

ಗುಜರಾತ್‌ : ಪ್ರಧಾನ ಮಂತ್ರಿಗಳ ಮಂತ್ರಿಗಳ 76ನೇ ಜನ್ಮದಿನ ಜನ್ಮ ದಿನಾಚರಣೆ (Gujarath : Celebration of the Prime Minister’s 76th Birthday)

ಗುಜರಾತ್: ಪ್ರಧಾನ ಮಂತ್ರಿಗಳ ಮಂತ್ರಿಗಳ 76ನೇ ಜನ್ಮದಿನ ಜನ್ಮ ದಿನಾಚರಣೆ    ಪ್ರಸಾದ್ ನೇತ್ರಾಲಯ ವತಿಯಿಂದ 6ನೇ ವರ್ಷದ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ (vadanagara) ವಡನಗರ: ಪ್ರಧಾನ ಮಂತ್ರಿ ನರೇಂದ್‌ ಮೋದಿಯವರು 76ನೇ ಜನ್ಮದಿನ ಆಚರಿಸುತ್ತಿರುವ ಸಂದರ್ಭದಲ್ಲಿ ಹಾಗೂ ಅವರು ರಾಜಕೀಯ ಜೀವನದ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ, ಅವರ ಹುಟ್ಟೂರಾದ ಗುಜರಾತ್ ರಾಜ್ಯದ ವಡನಗರದಲ್ಲಿ ಪ್ರಸಾದ್ ನೇತ್ರಾಲಯ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸತತ 6ನೇ ವರ್ಷದ ಉಚಿತ ನೇತ್ರ ತಪಾಸಣೆ, […]

health

ಅಣ್ಣಾ ಹಜಾರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು (Anna Hazare’s health deteriorates: admitted to hospital)

ಅಣ್ಣಾ ಹಜಾರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ (Mumbai) ಮುಂಬೈ: ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಮುಂಬೈನ ಮುಂಬಯಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ  ದಾಖಲಿಸಲಾಗಿದೆ.   ಅವರಿಗೆ ತೀವ್ರ ವೈರಲ್ ಸೋಂಕು ಹಾಗೂ ನಿರ್ಜಲೀಕರಣದ ಸಮಸ್ಯೆ ಕಾಣಿಸಿಕೊಂಡಿದ್ದು, ಕಿಡ್ನಿ ಸಂಬಂಧಿತ ತೊಂದರೆಯೂ ಇದೆ ಎಂದು ವರದಿಯಾಗಿದೆ.  ಮಹಾರಾಷ್ಟ್ರದ ರಾಲೇಗಣ ಸಿದ್ಧಿ […]

ರಾಜಕೀಯ

ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan resigns as Education Minister)

ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ  ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಗೆ ದೊಡ್ಡ ಜಯ (New Dhelhi) ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ” (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan Resignation) ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.   ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ […]

health

ಯು. ಎಸ್ ನಾಯಕ್ ಪ್ರೌಢ ಶಾಲೆ ಪಟ್ಲ ಇಲ್ಲಿ “ಅಂತರಾಷ್ಟೀಯ ಯೋಗ ದಿನಾಚರಣೆ” (U. S Nayak High School Patla celebrates “International Yoga Day”

 ಯು ಎಸ್ ನಾಯಕ್ ಪ್ರೌಢ ಶಾಲೆ ಪಟ್ಲ ಇಲ್ಲಿ “ಅಂತರಾಷ್ಟೀಯ ಯೋಗ ದಿನಾಚರಣೆ” ರೂರಲ್ ಎಜುಕೇಶನ್ ಸೊಸೈಟಿ (ರಿ,) ಪಟ್ಲಇದರ ಅಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ನೇತೃತ್ವ (Udupi) ಉಡುಪಿ: ಯು. ಎಸ್. ನಾಯಕ್ ಪ್ರೌಢ ಶಾಲೆ ಪಟ್ಲ ಇಲ್ಲಿ 12 ನೇ “ಅಂತರಾಷ್ಟೀಯ ಯೋಗ ದಿನಾಚರಣೆ’ ಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.   ವಾರಣಾಸಿ ಯೋಗ ಕೇಂದ್ರದ ಯೋಗ ಗುರುಗಳಾದ  ಪ್ರಕಾಶಾನಂದ ಗುರುಜಿಯವರು “ಸದೃಡವಾದ ದೖಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ದಿವ್ಯೌಷಧವಾಗಬಲ್ಲದು” ಎಂದು ಯೋಗದ ಮಹತ್ವದ […]

health ದೇಶ-ವಿದೇಶ ರಾಜಕೀಯ

ಕಾಪುವಿನಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ (12th International Yoga Day celebrated in Kaup)

ಕಾಪುವಿನಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾಪು ಬಿಜೆಪಿ ಯುವ ಮೋರ್ಚಾ ಮಂಡಲ ನೇತೃತ್ವದಲ್ಲಿ ಯೋಗ ದಿನ ಆಚರಣೆ (Kaup) ಕಾಪು: ಕಾಪು ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ನೇತೃತ್ವದಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾಪುವಿನ ಓಶಿಯನ್ ಬೀಚ್ ರೆಸಾರ್ಟ್‌ ನಲ್ಲಿ ಭಾನುವಾರ ಬೆಳಿಗ್ಗೆ ನೆರವೇರಿತು.   “ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಉದ್ಘಾಟಿಸಿದರು.    ಅವರು ಮಾತನಾಡಿ, ಸುಮಾರು ಆರು ಸಾವಿರ ವರ್ಷಗಳ ಹಿಂದೆ […]

ರಾಜಕೀಯ

  ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಬೆಳಪುವಿನಲ್ಲಿ ಕಾಪು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಬೆಳಪುವಿನಲ್ಲಿ ಕಾಪು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಮಾಜಿ ಸಚಿವ ವಿನಯ್ ಕುಮಾರ್ ನೇತೃತ್ವದಲ್ಲಿ ನೀಟ್‌ ಪ್ರಶ್ನೆಪತ್ರಿಕೆ, ಎಸ್‌ ಐಆರ್‌, ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ (Belapu) ಬೆಳಪು: ಎಸ್ಐಆರ್‌, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಬೆಲೆ ಏರಿಕೆ ಮತ್ತು ಹತ್ತು ಹಲವು ಸಮಸ್ಯೆಗಳನ್ನು ವಿರೋಧಿಸಿ ಕೇಂದ್ರ ಸರಕಾರದ ವಿರುದ್ಧ ಮಂಗಳವಾರ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ಕಾಂಗ್ರೆಸ್ ಆಯೋಜನೆಯಲ್ಲಿ ಬೆಳಪು  ಸರ್ಕಲ್ ನಲ್ಲಿ ಬೃಹತ್‌ ಪ್ರತಿಭಟನಾ ಸಭೆ […]

ರಾಜಕೀಯ

 ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 4399 ದಿನ: ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇಗುಲದಲ್ಲಿ  ವಿಶೇಷ ಪೂಜೆ (4399 days for Narendra-led central government: Special pooja at Kapu Shree Lakshmi Janardhan Temple)

ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 4399 ದಿನ: ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇಗುಲದಲ್ಲಿ  ವಿಶೇಷ ಪೂಜೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಪೂಜೆ (Kaup) ಕಾಪು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿ 4399 ದಿನ ಪೂರೈಸಿದ ಸಲುವಾಗಿ  ಬುದವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ […]

eMedia Kannada  @2025. All Rights Reserved.