Tag: PM Narendra modi

ರಾಜಕೀಯ

ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ: ನಳಿನ್ ಕುಮಾರ್ ಕಟೀಲ್ (Nalin Kumar Katil)

ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ: ನಳಿನ್ ಕುಮಾರ್ ಕಟೀಲ್   (Bantwala) ಬಂಟ್ವಾಳ: ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರು ಉನ್ನತವಾದ ಸ್ಥಾನವನ್ನು ಪಡೆಯಲು ಸಾಧ್ಯ. ಇಲ್ಲಿ ಪಕ್ಷಕ್ಕಾಗಿ ಶ್ರಮಿಸುವ ಕಟಿಬದ್ಧ ಕಾರ್ಯಕರ್ತ ಶಾಸಕ ಅಥವಾ ಸಂಸದನಾಗಬಹುದು. ಆದರೆ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ. ನಮ್ಮ ಪಾರ್ಟಿಯಲ್ಲಿ ಅಭ್ಯರ್ಥಿ ಯಾರೆಂಬುವುದನ್ನು ಪಾರ್ಟಿಯ ರಾಷ್ಟ್ರೀಯಾಧ್ಯಕ್ಷರು ಮತ್ತು ರಾಷ್ಟ್ರೀಯ ಸಮಿತಿ ನಿರ್ಧರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್ (Nalinkumar Katil) ಹೇಳಿದ್ದಾರೆ.   ಬಿ.ಸಿ. […]

ರಾಜಕೀಯ

ಕಾವೇರಿ ನೀರಿಗಾಗಿ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್

ಕಾವೇರಿ ನೀರಿಗಾಗಿ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್ ಬೆಂಗಳೂರು, ಅ 01 : ಕರ್ನಾಟಕದಲ್ಲಿ ಕಾವೇರಿ ನೀರಿಗಾಗಿ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ಮುಂದುವರೆಸಿದ್ದು, ನಟ ಪ್ರೇಮ್ ರೈತರ ಹೋರಾಟಕ್ಕೆ ಬೆಂಬಲ ನೀಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಕನ್ನಡ ಚಿತ್ರರಂಗದಟ – ನಟಿಯರು ಪ್ರತಿಭಟನೆ ನಡೆಸುವ ಮೂಲಕ ಕಾವೇರಿ ನೀರಿಗಾಗಿ ಒತ್ತಾಯಿಸಿದ್ದು, ಇದೀಗ ಕಾವೇರಿ ಹೋರಾಟಕ್ಕೆ ನಟ ಪ್ರೇಮ್ ಕೂಡ ಕೈಜೋಡಿಸಿ ರೈತರ, ಕನ್ನಡಿಗರ ಹೋರಾಟಕ್ಕೆ […]

ದೇಶ-ವಿದೇಶ

G20 ಇನ್ಮುಂದೆ G21 : ಆಫ್ರಿಕಾ ಯೂನಿಯನ್‌ಗೆ ಜಿ-20ಯ ಖಾಯಂ ಸದಸ್ಯತ್ವ

G20 ಇನ್ಮುಂದೆ G21 : ಆಫ್ರಿಕಾ ಯೂನಿಯನ್‌ಗೆ ಜಿ-20ಯ ಖಾಯಂ ಸದಸ್ಯತ್ವ ಹೊಸದೆಹಲಿ, ಸೆ.9 :ಆಫ್ರಿಕನ್ ಯೂನಿಯನ್ ಗೆ ಜಿ-20ಯ ಖಾಯಂ ಸದಸ್ಯತ್ವವನ್ನು ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಘೋಷಿಸಿದರು. ಹೊಸದಿಲ್ಲಿಯಲ್ಲಿ ಜಿ 20 ಶೃಂಗಸಭೆಯ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ಮೋದಿ, ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್‌ ಎಂಬ ಕಲ್ಪನೆಯು ಜಗತ್ತಿಗೆ ಮಾರ್ಗದರ್ಶಿಯಾಗಬಹುದು ಎಂದು ಹೇಳಿದರು.  ಜಿ 20 ಸದಸ್ಯ ರಾಷ್ಟ್ರಗಳ ಅನುಮೋದನೆಯ ಅನಂತರ […]

ರಾಜಕೀಯ

ಜಿ-20 ಶೃಂಗಸಭೆ: ಮೋದಿ ಮುಂದೆ ಇಂಡಿಯಾ ಬದಲು
ಭಾರತ ನಾಮಫಲಕ

ನವದೆಹಲಿ, ಸೆ 09 : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಎರಡು ದಿನಗಳ ಜಿ-20 ಶೃಂಗಸಭೆ ಆರಂಭವಾಗಿದೆ. ಮಹತ್ವದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಸನದ ಮುಂದಿದ್ದ ನಾಮಫಲಕದಲ್ಲಿ ‘ಭಾರತ್’ ಎಂದು ಬರೆದಿರುವುದು ಈಗ ದೇಶದ ಗಮನ ಸೆಳೆದಿದೆ.ಕೆಲ ದಿನಗಳ ಹಿಂದೆ ಜಿ20 ನಿಮಿತ್ತ ಗಣ್ಯರಿಗೆ ರಾಷ್ಟ್ರಪತಿಗಳು ಇಂದು ರಾತ್ರಿ ಏರ್ಪಡಿಸಿರುವ ಔತಣಕೂಟದ ಆಹ್ವಾನ ಹೋಗಿದ್ದು, ಅದರಲ್ಲಿ ʼಪ್ರೆಸಿಡೆಂಟ್‌ ಆಫ್‌ ಭಾರತʼ ಎಂದು ಅಚ್ಚು ಹಾಕಿಸಲಾಗಿತ್ತು. ಇದಾದ ಬಳಿಕ ʼಇಂಡಿಯಾʼ – ಭಾರತ್ ವಿಚಾರವಾಗಿ ಸಾಕಷ್ಟು […]

ರಾಜಕೀಯ

ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಮೋದಿ’- ಡಿ.ಕೆ.ಶಿ

ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಮೋದಿ‘- ಡಿ.ಕೆ.ಶಿವಕುಮಾರ್  ಬೆಂಗಳೂರು: ಆ 30: ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆಯನ್ನ 200 ರೂಪಾಯಿ ಕಡಿಮೆ ಮಾಡಿದ್ದಾರೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ […]

ಅಪರಾಧ

ಮಣಿಪುರದ ಹಿಂಸಾಚಾರದ ಕುರಿತು ಮೌನ ಮುರಿದ ಪ್ರಧಾನಿ ಮೋದಿ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಭರವಸೆ

ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾಗಿ ಸುಮಾರು ೭೭ ದಿನಗಳು ಕಳೆದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಮಾತನಾಡಿದ್ದಾರೆ.  ಎಸ್‌ಟಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮಣಿಪುರದಲ್ಲಿ ಎರಡು ಜನಾಂಗಗಳ ನಡುವೆ ಹಿಂಸಾಚಾರ ಆರಂಭವಾದಾಗಿನಿಂದ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಎಷ್ಟೇ ಟೀಕೆಗಳು ಬಂದರೂ ಮೌನಹಿಸಿದ್ದ ಪ್ರಧಾನಿ ಮೋದಿಯವರು 77 ದಿನಗಳ ನಂತರ ಮೌನ ಮುರಿದಿದ್ದು, ಈ ಘಟನೆಗಳಿಂದ ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ ಎಂದು ಹೇಳಿದ್ದಾರೆ.   ಇಬ್ಬರು ಮಹಿಳೆಯರ ಬೆತ್ತಲೆ […]

eMedia Kannada  @2025. All Rights Reserved.