Tag: PM Narendra modi

ರಾಜಕೀಯ

ಮೋದಿ ದಾಖಲೆ ಆಡಳಿತ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ (Modi’s record administration: Special puja at Kodavoor Shankaranarayana Temple)

ಮೋದಿ ದಾಖಲೆ ಆಡಳಿತ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ ವಿಕಸಿತ ಭಾರತ ನಿರ್ಮಾಣದ ಸಂಕಲ್ಪದ ಮೋದಿ ಕನಸು ನನಸಾಗಲಿ –ಶಾಸಕ ಯಶ್‌ಪಾಲ್‌ ಸುವರ್ಣ (Malpe) ಮಲ್ಪೆ, ಜೂ. 10: ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕೊಡವೂರು ವಾರ್ಡ್‌ ಬಿಜೆಪಿ ವತಿಯಿಂದ ಭಾರತದ ಇತಿಹಾಸದಲ್ಲಿ ಅತೀ ದೀರ್ಘ ಅವಧಿಯ ಚುನಾಯಿತ ಪ್ರಧಾನ ಮಂತ್ರಿಯಾಗಿ ಹೊಸ ಮೈಲಿಗಲ್ಲು ಸ್ಥಾಪಿಸಿದ ನರೇಂದ್ರ ಮೋದಿ ಅವರ ದಾಖಲೆ ಆಡಳಿತ ಮತ್ತು ಅವರ ದೇಶಸೇವೆಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ […]

ರಾಜಕೀಯ

ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ ಅಣ್ಣಾಮಲೈ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ (Tamil Nadu BJP chief K Annamalai resigns from BJP primary membership)

ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ ಅಣ್ಣಾಮಲೈ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್ ರವರಿಗೆ  ರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಕೆ (New Dhelhi)ಹೊಸದಿಲ್ಲಿ: ತಮಿಳುನಾಡು ರಾಜ್ಯದ ಬಿಜೆಪಿ ಮುಖ್ಯಸ್ಥರಾಗಿದ್ದ ಕೆ ಅಣ್ಣಾಮಲೈ ಬಿಜೆಪಿಯನ್ನು ತೊರೆಯಲು ನಿರ್ಧರಿಸಿ, ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.   ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್ ರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಆ ಮೂಲಕ ವರಿಷ್ಠರ ಮನವೊಲಿಕೆ ವಿಫಲವಾಗಿದೆ. ರಾಜ್ಯಸಭಾ ಸ್ಥಾನವನ್ನೂ ನಿರಾಕರಿಸಿ ಪಕ್ಷ ತೊರೆಯಲು […]

Uncategorised

 ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ  (Congress protests against central government in Kapu, led by former minister Sorake)

ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ    ನೀಟ್‌, ಬೆಲೆ ಏರಿಕೆ, ಎಸ್‌ ಐ ಆರ್‌, ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ರಸ್ತೆ ತಡೆ  (Kaup) ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ  ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧಕಾಪು ಪೇಟೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್‌ ನೇತೃತ್ವದಲ್ಲಿ ಶನಿವಾರ ಸಂಜೆ ರಸ್ತೆ ತಡೆ, ಬೃಹತ್ […]

protest

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು: ಎಂಎಲ್‌ ಸಿ ಭಂಡಾರಿ(PM Modi’s statement is childish: MLC Bhandari)

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು: ಎಂಎಲ್‌ ಸಿ ಭಂಡಾರಿ   ಜಾಗತಿಕ ತಲ್ಲಣ, ಆರ್ಥಿಕ ವ್ಯವಸ್ಥೆಯಲ್ಲಿ ಏರು–ಪೇರಾದಾಗ ಭರವಸೆ ಮಾತುಗಳು ಬೇಕಿದೆ (Mangaluru) ಮಂಗಳೂರು: ದೇಶದ ಪ್ರಧಾನಿಯ ಜವಾಬ್ದಾರಿಯುತ ಸ್ಥಾನದಲ್ಲಿರುವ ನರೇಂದ್ರ ಮೋದಿಯವರು ವಿದೇಶಕ್ಕೆ ಪ್ರವಾಸ ಹೋಗಬೇಡಿ, ಚಿನ್ನ ಖರೀದಿಸಬೇಡಿ, ವಾಹನಗಳಲ್ಲಿ ನಿಯಮಿತವಾಗಿ ಓಡಾಡಿ ಎಂದು ಹೇಳಿಕೆ ನೀಡಿರುವುದು ಬಾಲಿಶತನದ್ದು. ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯ̧ಕ್ಷ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ. […]

ನಿಧನ

  ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ, ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ (Asha Bhosle, the famous singer of Indian cinema, passes away)

  ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ, ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ ಆಶಾ ಭೋಂಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ (Mumbai) ಮುಂಬಯಿ : ಚಿತ್ರರಂಗದ  ಗಾನ ಕೋಗಿಲೆ ಎಂದು ಪ್ರಖ್ಯಾತಿ ಪಡೆದ, ಬಹು ಭಾಷೆಗಳಲ್ಲಿ ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದ ಆಶಾ ಭೋಂಸ್ಲೆ (92) ಅವರು ಭಾನುವಾರ ಮುಂಬೈನಲ್ಲಿ ನಿಧನರಾದರು.     ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಶನಿವಾರ ಮುಂಬಯಿಯ ಖ್ಯಾತ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. […]

ಅಪಘಾತ

 ಚಿತ್ರದುರ್ಗದಲ್ಲಿ ಘನಘೋರ ದುರಂತ: 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ (Horrific tragedy in Chitradurga: More than 9 passengers burnt alive)

ಚಿತ್ರದುರ್ಗದಲ್ಲಿ ಘನಘೋರ ದುರಂತ: 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 21 ಜನರಿಗೆ ಗಾಯ (Chitradurga) ಚಿತ್ರದುರ್ಗ, ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ 9  ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ […]

ಅಪಘಾತ

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ಅವಘಡ 25 ಮಂದಿ ಸಜೀವ ದಹನ (Massive fire at Goa nightclub kills 25)

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ಅವಘಡ 25 ಮಂದಿ ಸಜೀವ ದಹನ ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ (Goa) ಗೋವಾ :ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 25 ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.   ಉತ್ತರ ಗೋವಾದ ಅರ್ಪೋರಾದಲ್ಲಿರುವ ಬಿರ್ಚ್ ಬೈ ರೋಮಿಯೋ ಲೇನ್‌ನ ನೈಟ್ ಕ್ಲಬ್ ನಲ್ಲಿ ಘಟನೆ ನಡೆದಿದೆ.    ಶನಿವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್ ನಲ್ಲಿ ಬೆಂಕಿ ಹೊತ್ತಿಕೊಂಡು […]

ಧಾರ್ಮಿಕ

ಭಾರತದ ಪ್ರಮುಖ ನಗರಗಳ ರಕ್ಷಣೆಗೆ ಸುದರ್ಶನ ಚಕ್ರ ನಿಯೋಜನೆ : ಪ್ರಧಾನಿ ಮೋದಿ (Sudarshan Chakra to be deployed to protect major cities in India: PM Modi)

ಭಾರತದ ಪ್ರಮುಖ ನಗರಗಳ ರಕ್ಷಣೆಗೆ ಸುದರ್ಶನ ಚಕ್ರ ನಿಯೋಜನೆ : ಪ್ರಧಾನಿ ಮೋದಿ ಉಡುಪಿಯ ಮಠಾಧೀಶ  ಶ್ರೀಸುಗುಣೇಂದ್ರ ತೀರ್ಥರ  ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ   (Udupi) ಉಡುಪಿ: ಭಾರತದ ಪ್ರಮುಖ ನಗರಗಳ ರಕ್ಷಣೆಗೆ ಸುದರ್ಶನ ಚಕ್ರ ನಿಯೋಜಿಸಿದ್ದೇವೆ. ಇದನ್ನು ಬೇಧಿಸಲು ಯತ್ನಿಸುವವರು ಸರ್ವನಾಶವಾಗುತ್ತಾರೆ. ಆಪರೇಶನ್ ಸಿಂಧೂರದಲ್ಲಿಯೂ ನಮ್ಮದು ಇದೇ ಸಂಕಲ್ಪ ಇತ್ತು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಉಡುಪಿಯ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ […]

ಜೀವನಶೈಲಿ

“ಧಾನ್ಯ ಕಾಯ”- ಮೋದಿಜಿಗೆ ವಿಶಿಷ್ಟ ರೀತಿಯ ಸ್ವಾಗತ (“Dhanaya Kaya” – A unique welcome for Modiji)

“ಧಾನ್ಯ ಕಾಯ”- ಮೋದಿಜಿಗೆ ವಿಶಿಷ್ಟ ರೀತಿಯ ಸ್ವಾಗತ 20 ಕೆ ಜಿ ದಾನ್ಯ ಬಳಸಿ ಮೋದಿಜಿಯವರ ೯ ಅಡಿ ಎತ್ತರದ ಬೃಹತ್ ಭಾವಚಿತ್ರ ರಚನೆ (Udupi) ಉಡುಪಿ: ದಿನಾಂಕ 28 ರಂದು ಉಡುಪಿಗೆ ಆಗಮಿಸುತ್ತಿರುವ ಪ್ರದಾನಿ ನರೇಂದ್ರ ಮೋದಿಯವರನ್ನು ವಿಶಿಷ್ಟವಾಗಿ ಸ್ವಾಗತಿಸುವ ಉದ್ದೇಶದಿಂದ ಕಲಾವಿದ ಶ್ರೀನಾಥ್ ಮಣಿಪಾಲ್ ಅವರು ವಿಶಿಷ್ಟವಾದ ಕಲಾಕೃತಿಯನ್ನು ರಚಿಸಿದ್ದಾರೆ   ಶ್ರೀನಾಥ್ ಮಣಿಪಾಲ್ ಈ ಕಲಾಕೃತಿಯನ್ನು ರಚಿಸಲು ಸುಮಾರು 20 ಕೆ ಜಿ ದಾನ್ಯಗಳನ್ನು ಬಳಸಿದ್ದಾರೆ. ವಿವಿಧ ವರ್ಣದ ಧಾನ್ಯಗಳನ್ನು ಪೋಣಿಸಿ ಮೋದಿಜಿಯವರ […]

ಜಿಲ್ಲಾಡಳಿತ

ನಾಳೆ (28) ಉಡುಪಿಗೆ ಪ್ರಧಾನಿ ಮೋದಿ ಭೇಟಿ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ನಾಳೆ (ನ.28) ಉಡುಪಿಗೆ ಪ್ರಧಾನಿ ಮೋದಿ ಭೇಟಿ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಪ್ರಧಾನಿ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು    (Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ (ನ.28) ಕ್ಕೆ ಉಡುಪಿಗೆಆಗಮಿಸುವ ಹಿನ್ನೆಲೆಯಲ್ಲಿ ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ನ.28ಕ್ಕೆ ಸೀಮಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು […]

eMedia Kannada  @2025. All Rights Reserved.