Tag: PM Narendra modi

fastival

ಪ್ರಧಾನಿ ಮೋದಿ ಉಡುಪಿ ಭೇಟಿ ಸಂಭ್ರಮಾಚರಣೆ :  ನ. 27-ಡಿ.1 ರವರೆಗೆ ‘ಬೃಹತ್ ಸ್ವದೇಶಿ ಹಬ್ಬ’ (PM Modi’s visit to Udupi to be celebrated: ‘Massive Swadeshi Festival’ from Nov. 27-Dec.)

ಪ್ರಧಾನಿ ಮೋದಿ ಉಡುಪಿ ಭೇಟಿ ಸಂಭ್ರಮಾಚರಣೆ :  ನ. 27-ಡಿ.1 ರವರೆಗೆ ‘ಬೃಹತ್ ಸ್ವದೇಶಿ ಹಬ್ಬ’  ಪ್ರಧಾನಿಯವರ ಕನಸಿನ ಯೋಜನೆ”ಸ್ವಾವಲಂಬಿ ಭಾರತ” ದ ಪರಿಕಲ್ಪನೆಯ ಸ್ವದೇಶಿ ಹಬ್ಬ’ (Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ “ಸ್ವಾವಲಂಬಿ ಭಾರತ” ದ ಪರಿಕಲ್ಪನೆಯ ಆತ್ಮನಿರ್ಭರ ಭಾರತ – ಸ್ವದೇಶಿ ಸಂಕಲ್ಪ ಅಭಿಯಾನ ದ ಅಂಗವಾಗಿ ‘ಬೃಹತ್ ಸ್ವದೇಶಿ ಹಬ್ಬ’ (ಕೃಷಿ – ಕೌಶಲ – ಗುಡಿ ಕೈಗಾರಿಕೆ – ಆಹಾರ – ಸಸ್ಯೋತ್ಸವ) ನವೆಂಬರ್ 27 […]

ರಾಜಕೀಯ

 ನ. 28 ಉಡುಪಿಗೆ ಪ್ರಧಾನಿ ಮೋದಿ : ಬೆಳಿಗ್ಗೆ 11.40ಕ್ಕೆ ಪ್ರಧಾನಿಯವರ ‘ರೋಡ್ ಶೋ’ (Nov. 28 PM Modi to Udupi: PM’s ‘road show’ at 11.40 am)

ನ. 28 ಉಡುಪಿಗೆ ಪ್ರಧಾನಿ ಮೋದಿ : ಬೆಳಿಗ್ಗೆ 11.40ಕ್ಕೆ ಪ್ರಧಾನಿಯವರ ‘ರೋಡ್ ಶೋ‘   ಶ್ರೀ ನಾರಾಯಣ ಗುರು ಸರ್ಕಲ್ ನಿಂದ ಕಲ್ಸಂಕ ಜಂಕ್ಷನ್ ವರೆಗೆ ‘ರೋಡ್ ಶೋ‘        (Udupi) ಉಡುಪಿ: ನ.28 ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸಲಿದ್ದು, ಬೆಳಿಗ್ಗೆ ಗಂಟೆ 11.40ಕ್ಕೆ  ಮೋದಿಯವರು ‘ರೋಡ್ ಶೋ’ ನಡೆಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಂಗಳವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು. ವಿಷೇಶ ವಿಮಾನದ ಮೂಲಕ ಮಂಗಳೂರು […]

ವ್ಯವಹಾರ

ಅಯೋಧ್ಯೆಯ ರಾಮ‌, ಸೀತೆ, ಲಕ್ಷ್ಮಣ, ಭರತ, ಶತ್ರುಘ್ನ, ಆಂಜನೇಯ ವಿಗ್ರಹಗಳಿಗೆ ಉಡುಪಿಯ ಸ್ವರ್ಣಾಭರಣ (Udupi’s gold ornaments for the idols of Rama, Seeta, Lakshmana, Bharata, Shatrughna, and Anjaneya in Ayodhya)

ಅಯೋಧ್ಯೆಯ ರಾಮ‌, ಸೀತೆ, ಲಕ್ಷ್ಮಣ, ಭರತ, ಶತ್ರುಘ್ನ, ಆಂಜನೇಯ ವಿಗ್ರಹಗಳಿಗೆ ಉಡುಪಿಯ ಸ್ವರ್ಣಾಭರಣ ಉಡುಪಿಯ ಸ್ವರ್ಣ ಜ್ಯುವೆಲ್ಲರ್ಸ್ ನಲ್ಲಿ ಸ್ವರ್ಣಾಭರಣಗಳನ್ನು ತಯಾರಿಸಿ ಅರ್ಪಿಸಲಾಗಿದೆ (Udupi) ಉಡುಪಿ: ಅಯೋಧ್ಯೆಯ ಶ್ರೀ ರಾಮಮಂದಿರದ ಮೊದಲ ಮಹಡಿಯಲ್ಲಿ ನಿರ್ಮಿತವಾಗಿರುವ ಶ್ರೀರಾಮ ದರ್ಬಾರ್ ನಲ್ಲಿರುವ ಶ್ರೀರಾಮ‌ಪಟ್ಟಾಭಿಷೇಕದ ಶ್ರೀರಾಮ,‌ಸೀತೆ, ಲಕ್ಷ್ಮಣ, ಭರತ, ಶತ್ರುಘ್ನ ಮತ್ತು ಆಂಜನೇಯ ವಿಗ್ರಹಗಳಿಗೆ ಉಡುಪಿಯ ಸ್ವರ್ಣ ಜ್ಯುವೆಲ್ಲರ್ಸ್ ನಲ್ಲಿ  ಸ್ವರ್ಣಾಭರಣಗಳನ್ನು ತಯಾರಿಸಿ  ಅರ್ಪಿಸಲಾಗಿದೆ.      ಮಂದಿರದ ಟ್ರಸ್ಟ್ ನವರ ಮನವಿಯಂತೆ  ಉಡುಪಿಯ ಪ್ರಸಿದ್ಧ ಸ್ವರ್ಣ ಜ್ಯುವೆಲ್ಪರ್ಸ್ ನವರು ಕೇವಲ‌ ಹತ್ತು […]

Uncategorised

ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ (Etiquette during the Prime Minister’s district visit: Deputy Commissioner Swaroop T.K.)

ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ (Udupi) ಉಡುಪಿ : ನವೆಂಬರ್ 24 : ಸನ್ಮಾನ್ಯ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.     ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತದ ಪ್ರಧಾನ […]

ಜಿಲ್ಲಾಡಳಿತ

ನ. 28ರಂದು ನರೇಂದ್ರ ಮೋದಿ ಉಡುಪಿ ಭೇಟಿ : ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಡಿಸಿಯಿಂದ ಪರಿಶೀಲನೆ (Narendra Modi to visit Udupi on Nov. 28: DC inspects Adi Udupi helipad)

 ನ. 28ರಂದು ನರೇಂದ್ರ ಮೋದಿ ಉಡುಪಿ ಭೇಟಿ : ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಡಿಸಿಯಿಂದ ಪರಿಶೀಲನೆ ಕಾನೂನು ಸುವ್ಯವಸ್ಥೆ ಹಾಗೂ ಭದ್ರತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ (Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನವಂಬರ್‌ 28 (ಶುಕ್ರವಾರ) ಉಡುಪಿಗೆ ಭೇಟಿ ನೀಡಲಿದ್ದು, ಭರದ ಸಿದ್ಧತೆಗಳು ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಬಂದಿಳಿಯುವ ಉಡುಪಿಯ ಆದಿ ಉಡುಪಿ ಹೆಲಿಪ್ಯಾಡ್ ಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.     […]

ಧಾರ್ಮಿಕ ರಾಜಕೀಯ

 ನ. 28ರಂದು ಉಡುಪಿಗೆ ಮೋದಿ, ಅಧಿಕೃತವಾಗಿ ಪಿಎಂ ಕಛೇರಿಯಿಂದ ಮಾಹಿತಿ (Modi to visit Udupi on Nov. 28, official information from PM’s office)

ನ. 28ರಂದು ಉಡುಪಿಗೆ ಮೋದಿ, ಅಧಿಕೃತವಾಗಿ ಪಿಎಂ ಕಛೇರಿಯಿಂದ ಮಾಹಿತಿ ಪುತ್ತಿಗೆ ಮಠದ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗಿ ಆಗಲಿರುವ ಪ್ರಧಾನಿ ಮೋದಿ (Udupi) ಉಡುಪಿ, : ಪರ್ಯಾಯ ಶ್ರೀ ಪುತ್ತಿಗೆ ಮಠದ ಆಯೋಜನೆಯಲ್ಲಿ ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಪ್ರಯುಕ್ತ ನ. 28ರಂದು ಜರಗಲಿರುವ ಲಕ್ಷಕಂಠ ಗೀತಾ ಪಾರಾಯಣಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಆಗಮಿಸಲಿರುವುದು ದೃಡ ಪಟ್ಟಿದೆ.    ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ […]

ರಾಜಕೀಯ

ವೋಟ್ ಚೋರಿ ಎಂದ ಮಹಾಘಟಬಂಧನಕ್ಕೆ ನಿಜವಾದ ಮರ್ಮಾಘಾತ – ಶ್ರೀನಿಧಿ ಹೆಗ್ಡೆ (Vote theft is a real blow to the grand alliance – Srinidhi Hegde)

ವೋಟ್ ಚೋರಿ ಎಂದ ಮಹಾಘಟಬಂಧನಕ್ಕೆ ನಿಜವಾದ ಮರ್ಮಾಘಾತ – ಶ್ರೀನಿಧಿ ಹೆಗ್ಡೆ   ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು (Udupi) ಉಡುಪಿ: ಬಿಹಾರ ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ, ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳ ಮೈತ್ರಿಕೂಟ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಸ್ಪಷ್ಟವಾದ ಕೊಡಲಿಯೇಟು ನೀಡಿದೆ. ಕಾಂಗ್ರೆಸ್ ನೀಡಿದ ಖಾಲಿ ಭರವಸೆಗಳು ಮತ್ತು ಜನರನ್ನು ಮೋಸಗೊಳಿಸುವ ಪೊಳ್ಳು ಗ್ಯಾರಂಟಿಯ ರಾಜಕೀಯವನ್ನು ಬಿಹಾರದ ಮತದಾರರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಎಂದು ಉಡುಪಿ ಜಿಲ್ಲಾ […]

Crime

ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಬೆಂಕಿ: 2೦ ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲು (Private sleeper coach bus catches fire: More than 20 passengers burnt to death)

ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಬೆಂಕಿ: 2೦ ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲು ಪ್ರಧಾನಿ ಮೋದಿ, ಆಂದ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ (Karnool) ಕರ್ನೂಲ್ : ಇಂದು ಬೆಳಗ್ಗಿನ ಜಾವ  ಕರ್ನೂಲ್ ಹೊರವಲಯದಲ್ಲಿರುವ ಚಿನ್ನೇಕೂರಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ಸೊಂದು ಹೊತ್ತಿ ಉರಿದಿದ್ದು, 25 ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.      ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಸ್ಲೀಪರ್ ಕೋಚ್, ಬೆಳಗಿನ ಜಾವ […]

ರಾಜಕೀಯ

ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಜಿ.ಎಸ್.ಟಿ ಕಡಿತಕ್ಕೆ ಕಾಪು ಶಾಸಕರ ಸಂತಸ (Kaup MLAs happy over GST reduction in Goods and Services Tax system)

ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಜಿ.ಎಸ್.ಟಿ ಕಡಿತಕ್ಕೆ ಕಾಪು ಶಾಸಕರ ಸಂತಸ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (Kaup) ಕಾಪು: ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಸೇವಾ ತೆರಿಗೆ (ಜಿ.ಎಸ್.ಟಿ) ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು ಕೇಂದ್ರ ಸರಕಾರದ ಜಿ.ಎಸ್.ಟಿ ಮಂಡಳಿಯು ನಿರ್ಧರಿಸಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸಂತಸ ವ್ಯಕ್ತ ಪಡಿಸಿದ್ದಾರೆ. ಕಾಪುವಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.  ಈ ಹಿಂದೆ 4 ಜಿ.ಎಸ್.ಟಿ ಯ ಹಂತಗಳಿದ್ದು, […]

health

ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Yoga is the secret to my health: Minister Lakshmi Hebbalkar)

ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿಯಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಹೇಳಿಕೆ (Udupi) ಉಡುಪಿ: ಇಡೀ‌ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ.  ಪ್ರತಿಯೊಬ್ಬರೂ  ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 11ನೇ […]

eMedia Kannada  @2025. All Rights Reserved.