Tag: PM Narendra modi

ರಾಜಕೀಯ

ಉಡುಪಿ : ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ-  ಕೆ. ಉದಯ ಕುಮಾರ್ ಶೆಟ್ಟಿ (Udupi: 11 years of service, administration and welfare of the poor Narendra Modi administration – K.)

ಉಡುಪಿ : ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ-  ಕೆ. ಉದಯ ಕುಮಾರ್ ಶೆಟ್ಟಿ (Udupi) ಉಡುಪಿ: ದೇಶದಲ್ಲಿ ಒಂದು ಒಳ್ಳೆಯ ಸರಕಾರ ಆಡಳಿತದಲ್ಲಿದ್ದಾಗ ದೇಶ ಹೇಗೆ ಉತ್ತಮ ಪ್ರಗತಿಯೊಂದಿಗೆ ಸಾಧನೆಯ ಉತ್ತುಂಗಕ್ಕೇರಲು ಸಾಧ್ಯವಾಗುತ್ತದೆ ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ವಿಕಸಿತ ಭಾರತ ಅಭಿಯಾನದ ವಿಭಾಗ ಸಂಚಾಲಕ ಕೆ. ಉದಯಕುಮಾರ್ ಶೆಟ್ಟಿ ಹೇಳಿದರು.  ಅವರು ಕಡಿಯಾಳಿಯ […]

ರಾಜಕೀಯ

ಪ್ರಧಾನಿ ನರೇಂದ್ರ ಮೋದಿ 11 ವರ್ಷ : ಕಾಪುವಿನಲ್ಲಿ   ವಿಕಸಿತ ಭಾರತ ಸಂಕಲ್ಪ ಸಭೆ (Prime Minister Narendra Modi 11 Years : Vikasita Bharat Sankalpa Sabha in Kapu)

ಪ್ರಧಾನಿ ನರೇಂದ್ರ ಮೋದಿ 11 ವರ್ಷ : ಕಾಪುವಿನಲ್ಲಿ   ವಿಕಸಿತ ಭಾರತ ಸಂಕಲ್ಪ ಸಭೆ (Kaup) ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ11 ವರ್ಷ ಪೂರೈಸಿದ ಸಲುವಾಗಿ “ವಿಕಸಿತ ಭಾರತ ಸಂಕಲ್ಪ ಸಭೆ” ಗುರುವಾರ ಕಾಪುವಿನ ವೀರಭದ್ರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನಿಯಾದ 11 ವರ್ಷದಲ್ಲಿ […]

ರಾಜಕೀಯ

ಉಡುಪಿ: ನನ್ನಿಂದ ಅಧಿಕಾರ ಕಸಿದು ನನ್ನನ್ನು ಪದಚ್ಯುಗೊಳಿಸಿದ್ದಾರೆ: ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬಹಿರಂಗ ಅಕ್ರೋಶ (Udupi: They have taken away my power and deposed me: Outgoing BJP district president Kishore Kumar expresses public anger)

ಉಡುಪಿ: ನನ್ನಿಂದ ಅಧಿಕಾರ ಕಸಿದು ನನ್ನನ್ನು ಪದಚ್ಯುಗೊಳಿಸಿದ್ದಾರೆ: ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬಹಿರಂಗ ಅಕ್ರೋಶ ನೂತನ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಅಸಮಾಧಾನ ಸ್ಫೋಟ (Udupi) ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಏಕಾಏಕಿಯಾಗಿ ಬದಲಾವಣೆ ಮಾಡಿರುವುದಕ್ಕೆ ಕಿಶೋರ್ ಕುಮಾರ್ ಕುಂದಾಪುರ ಅಸಮಾಧಾನ ಹೊರಹಾಕಿದ್ದಾರೆ. ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರ ನಿರ್ಧಾರದ ವಿರುದ್ಧ ಗುಡುಗಿದರು. ಪಕ್ಷ ಏನೆಲ್ಲ ಜವಾಬ್ದಾರಿಗಳನ್ನು ನನಗೆ ಕೊಟ್ಟಿದೆಯೋ […]

ರಾಜಕೀಯ

ಬಿಜೆಪಿ  ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ (BJP is doing politics in everything: CM Siddaramaiah)

ಬಿಜೆಪಿ  ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ (Chikballapura) ಚಿಕ್ಕಬಳ್ಳಾಪುರ (ಗೌರಿಬಿದನೂರು): ಜೂನ್ 11:   ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಬಿಜೆಪಿ ವತಿಯಿಂದ  ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಕುಂಭ ಮೇಳದಲ್ಲಿ 40-50 […]

WAR - PAK

ಭಾರತ – ಪಾಕ್ ಮಧ್ಯೆ ಕದನ ವಿರಾಮ : ವಿದೇಶಾಂಗ ಸಚಿವರಿಂದ ಪುಷ್ಠಿ

(New Dhehli)ನವದೆಹಲಿ : ಇಂದು ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. “ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 15:35 (3:35) ಗಂಟೆಗೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದರು. ಭಾರತೀಯ ಕಾಲಮಾನ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ನೆಲ, ವಾಯು ಮತ್ತು ಸಮುದ್ರದ ಮೂಲಕ ನಡೆಸುವ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಎರಡೂ […]

WAR - PAK

ಕಾಶ್ಮೀರ : ಪಾಕ್ ಗುಂಡಿನ ದಾಳಿ ಓರ್ವ ಸೈನಿಕ ಸೇರಿ ಸಾವಿನ ಸಂಖ್ಯೆ 15ಕ್ಕೆ ಏರಿಕೆ; 57 ಮಂದಿ ಗಾಯ (Kashmir: Death toll in Pak firing rises to 15, including one soldier; 57 injured)

ಕಾಶ್ಮೀರ : ಪಾಕ್ ಗುಂಡಿನ ದಾಳಿ ಓರ್ವ ಸೈನಿಕ ಸೇರಿ ಸಾವಿನ ಸಂಖ್ಯೆ 15ಕ್ಕೆ ಏರಿಕೆ; 57 ಮಂದಿ ಗಾಯ (New Dhelhi) : ನವದೆಹಲಿ: ಪಾಕಿಸ್ಥಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಮೂಲ ಸೌಕರ್ಯಗಳ ಮೇಲೆ ಭಾರತೀಯ ಕ್ಷಿಪಣಿ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಇರುವ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ನಡೆಸಿದ ಅತ್ಯಂತ ತೀವ್ರವಾದ ಫಿರಂಗಿ ಮತ್ತು ಶೆಲ್ ದಾಳಿಯಲ್ಲಿ ನಾಲ್ವರು ಮಕ್ಕಳು ಮತ್ತು ಒಬ್ಬ ಸೈನಿಕ ಸೇರಿದಂತೆ ಕನಿಷ್ಠ 15 […]

CONGARTULATIONS

ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ರಾಜ್ಯದ ಪರವಾಗಿ ಅಭಿನಂದನೆ : ಸಿಎಂ ಸಿದ್ದರಾಮಯ್ಯ (Congratulations on behalf of the state to the brave soldiers of India who destroyed the terrorist base and showed valor: CM Siddaramaiah)

FILE PHOTO ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ರಾಜ್ಯದ ಪರವಾಗಿ ಅಭಿನಂದನೆ : ಸಿಎಂ ಸಿದ್ದರಾಮಯ್ಯ (Bengaluru) ಬೆಂಗಳೂರು: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದ್ರಾಮಯ್ಯ ಹೇಳಿದ್ದಾರೆ. ಅವರು ಬುಧವಾರ ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ದೇಶದ […]

ಯುದ್ಧ

ಪಾಕಿಸ್ತಾನದ 9 ಸ್ಥಳಗಳ ಮೇಲೆ ಆಪರೇಷನ್ ಸಿಂಧೂರ್ ದಾಳಿ: ಭಾರತ ಹೇಳಿಕೆ (Operation Sindoor strikes on 9 locations in Pakistan: India statement)

ಪಾಕಿಸ್ತಾನದ 9 ಸ್ಥಳಗಳ ಮೇಲೆ ಆಪರೇಷನ್ ಸಿಂಧೂರ್ ದಾಳಿ: ಭಾರತ ಹೇಳಿಕೆ (New Dhelhi) ನವದೆಹಲಿ: ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತದಿಂದ ‘ಆಪರೇಷನ್ ಸಿಂಧೂರ್’ದಾಳಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ಪ್ರಕಟಿಸಿದೆ. ಕೆಲ ಹೊತ್ತಿನ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ಅನ್ನು ಪ್ರಾರಂಭಿಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಯಿತು. ಅಲ್ಲಿಂದಲೆ […]

PROBLEMS ಜಿಲ್ಲಾಡಳಿತ

 ನಾಳೆ (ಮೇ .07) ದೇಶಾದ್ಯಂತ ಸಿವಿಲ್ ಡಿಫೆನ್ಸ್ ಮಾಕ್ ಡ್ರಿಲ್ (Civil Defense mock drill across the country tomorrow may – 07)

ನಾಳೆ ದೇಶಾದ್ಯಂತ ಸಿವಿಲ್ ಡಿಫೆನ್ಸ್ ಮಾಕ್ ಡ್ರಿಲ್ (Bengaluru) ಬೆಂಗಳೂರು:ಕೇಂದ್ರ ಗೃಹ ಸಚಿವಾಲಯ ನೀಡಿದ ಸೂಚನೆಯಂತೆ ನಾಳೆ(ಮೇ. 07) ದೇಶಾದ್ಯಂತ ಸಿವಿಲ್ ಡಿಫೆನ್ಸ್ ಮಾಕ್ ಡ್ರಿಲ್ ನಡೆಯಲಿದೆ.  ಪೆಹಲ್ಗಾಂ ಉಗ್ರ ದಾಳಿಗೆ ಪ್ರತೀಕಾರ ನಡೆಸಲು ಭಾರತ ತಯಾರಾಗುತ್ತಿದೆ. ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧ ಭೀತಿ ಹೆಚ್ಚಾಗುತ್ತಿದೆ. ಇದರ ನಡುವೆ ಎಲ್ಲಾ ಜಿಲ್ಲೆಗಳಲ್ಲಿ ಯುದ್ಧ ಸನ್ನಿವೇಶದ ಅಣಕು ಪ್ರದರ್ಶನ ನಡೆಸುವಂತೆ ಸೂಚಿಸಲಾಗಿದೆ.   ಇದರಂತೆ ನಾಳೆ ದೇಶದ 224 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ.  ಮಾಕ್ ಡ್ರಿಲ್‌ನಿಂದ ನಾಳೆ […]

ಅಪರಾಧ

ಅಕ್ರಮ ಗಣಿಗಾರಿಕೆ : ಗಾಲಿ ಜನಾರ್ಧನ ರೆಡ್ಡಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟ (Illegal mining: Gali Janardhana Reddy sentenced to 7 years in prison)

ಅಕ್ರಮ ಗಣಿಗಾರಿಕೆ : ಗಾಲಿ ಜನಾರ್ಧನ ರೆಡ್ಡಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟ (Ballari) ಬಳ್ಳಾರಿ : ಓಬಳಾಪುರಂ ಅಕ್ರಮ ಗಣಿಗಾರಿಕೆ ಮತ್ತು ಗಡಿ ಒತ್ತುವರಿ ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಯನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದ್ದು, 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ.   ಹೈದರಾಬಾದ್‌ನ ನಾಮಪಲ್ಲಿಯಲ್ಲಿರೋ ಸಿಬಿಐ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದ್ದು, ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಸಹಿತ 5 ಮಂದಿ ಜೈಲು ಶಿಕ್ಷೆ ಅನುಭವಿಸಲಿದ್ದಾರೆ.  ಈಗಾಗಲೇ ಜನಾರ್ಧನ […]

eMedia Kannada  @2025. All Rights Reserved.