ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ – ಪ್ರಸಾದ್ ರಾಜ್ ಕಾಂಚನ್ (Terrorist attacks on tourists are condemnable – Prasad Raj Kanchan)
ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ – ಪ್ರಸಾದ್ ರಾಜ್ ಕಾಂಚನ್ (Udupi) ಉಡುಪಿ : ಜಮ್ಮು- ಕಾಶ್ಮೀರದ ಪಹಲ್ ಗಾಂನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದವರು ಸೇರಿದಂತೆ 28 ಜನ ಪ್ರವಾಸಿಗರು ಬಲಿಯಾಗಿರುವುದು ಅತೀವ ನೋವು ತಂದಿದೆ. ಉಗ್ರರ ಹೇಯ ಕೃತ್ಯವನ್ನು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಟುವಾಗಿ ಖಂಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದಿರುವುದು ಕೇವಲ ಉಗ್ರರ ದಾಳಿಯಲ್ಲ. ಅದು ಮನುಷ್ಯತ್ವದ ವಿರುದ್ಧದ […]










