Tag: PM Narendra modi

ಧಾರ್ಮಿಕ

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ ಮಂದಿರಗಳಲ್ಲಿ ಪ್ರಾರ್ಥಿಸಿ – ಪೇಜಾವರ ಶ್ರೀ ಕರೆ

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ ಮಂದಿರಗಳಲ್ಲಿ ಪ್ರಾರ್ಥಿಸಿ – ಪೇಜಾವರ ಶ್ರೀ ಕರೆ ಉಡುಪಿ : ಉತ್ತರ ಪ್ರದೇಶ ಪ್ರಯಾಗರಾಜದ ಪವಿತ್ರ ತ್ರಿವೇಣಿ ಸಂಗಮದಲ್ಲಿ 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾಕುಂಭ ಮೇಳದ ಸಂಪೂರ್ಣ ಯಶಸ್ಸಿಗಾಗಿ ನಾಡಿನ ಸಮಸ್ತ ಸಾಧು ಸಂತರು ಹಾಗೂ ಪ್ರತೀ ಮನೆ ಮಂದಿರಗಳಲ್ಲಿ ಸಮಸ್ತ ಹಿಂದು ಸಮಾಜ ದೇವರ ಮುಂದೆ ದೀಪ ಬೆಳಗಿ ಪ್ರಾರ್ಥಿಸುವಂತೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಪೇಕ್ಷಿಸಿದ್ದಾರೆ. ಮಹಾಕುಂಭ ಮೇಳ ಇಡೀ ಜಗತ್ತಿನ ಒಂದು ಮಹಾಕೌತುಕ. ಪ್ರಪಂಚದ […]

social service ಜೀವನಶೈಲಿ

ದೆಹಲಿ: ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಇನ್ನ ಗ್ರಾಮದ ಮನು ಶೆಟ್ಟಿಗೆ ಆಹ್ವಾನ( Delhi: Manu Shetty from Inna Grama Panchayath, invited to Developed India Young Leaders Dialogue session)  

ದೆಹಲಿ: ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಇನ್ನ ಗ್ರಾಮದ ಮನು ಶೆಟ್ಟಿಗೆ ಆಹ್ವಾನ (Inna) ಇನ್ನ: ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಡಪಂ ನಲ್ಲಿ ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು ಕರ್ನಾಟಕದಿಂದ “ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಉದ್ಯಮಿ ಇನ್ನಾ ಉದಯ ಶೆಟ್ಟಿ  ಮತ್ತು ಜಿ. ಪಂ ಮಾಜಿ […]

ನಿಧನ

_BREAKING NEWS. …ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ

    …ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ ನವದೆಹಲಿ, (ಡಿಸೆಂಬರ್ 26): ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್‌ ಆರಂಭಿಸಿದ್ದ ಸಿಂಗ್, […]

ನಿಧನ

ಖ್ಯಾತ ಸಿನೆಮಾ ನಿರ್ದೇಶಕ, ಪದ್ಮಭೂಷಣ ಸಮ್ಮಾನಿತ ಶ್ಯಾಂ ಬೆನಗಲ್‌ ನಿಧನ (Famous motion film Director Sham Benegal passes away)

ಖ್ಯಾತ ಸಿನೆಮಾ ನಿರ್ದೇಶಕ, ಪದ್ಮಭೂಷಣ ಸಮ್ಮಾನಿತ ಶ್ಯಾಂ ಬೆನಗಲ್‌ ನಿಧನ  (Mumbai) ಮುಂಬಯಿ: ಸಾಮಾಜಿಕ ಕಳಕಳಿಯ ಸಿನಿಮಾ ನಿರ್ದೇಶಕ ಎಂದೇ ಖ್ಯಾತಿ ಪಡೆದ ಖ್ಯಾತ ಸಿನೆಮಾ ನಿರ್ದೇಶಕ ಶ್ಯಾಂ ಬೆನಗಲ್‌ (90)ರವರು ಸೋಮವಾರ ಮುಂಬಯಿಯಲ್ಲಿ ವಿಧಿವಶರಾಗಿದ್ದಾರೆ. ಮೂತ್ರಪಿಂಡ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ವೋ ಕಾರ್ಡ್‌ ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಡಿ. 14­ರಂದು ಅವರು ತಮ್ಮ 90ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು ಎಂದು ಅವರ ಪುತ್ರಿ ಪಿಯಾ ಬೆನೆಗಲ್‌ ಅವರು ಹೇಳಿದ್ದಾರೆ. 18 ರಾಷ್ಟ್ರೀಯ ಪ್ರಶಸ್ತಿಗಳು: ನೈಜವಾಗಿ […]

ರಾಜಕೀಯ

ಸಿ.ಟಿ. ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ (Massive protest by Laxmi Hebbalkar fans against MLC CT Ravi)

ಸಿ.ಟಿ. ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ (Belagavi) ಬೆಳಗಾವಿ: ಬಿಜೆಪಿಯ ವಿಧಾನ ಪರಿಷತ್ ಸದಸ್ಯ, ಸಿಟಿ ರವಿಯವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು (ಶನಿವಾರ) ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಬೃಹತ್ ಪ್ರತಿಭಟನೆ‌ ನಡೆಸಿ ಸಿಟಿ ರವಿಯವರ ಪ್ರತಿಕೃತಿ ದಹಿಸಿದ್ದಾರೆ.   ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಸಹಸ್ರಾರು ಬೆಂಬಲಿಗರು ಮೆರವಣಿಗೆ ನಡೆಸಿ, ಸಿ‌.ಟಿ ರವಿಯವರನ್ನು ವಿಧಾನ ಪರಿಷತ್ […]

ನಿಧನ

ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ಅಮೇರಿಕಾದಲ್ಲಿ ನಿಧನ (Usthad Zakir Husain passes away)

ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ಅಮೇರಿಕಾದಲ್ಲಿ ನಿಧನ    (San Francisco) ಸ್ಯಾನ್‌ ಪ್ರಾನ್ಸಿಸ್ಕೋ : ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ನಿಧನರಾದರು.   ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಹುಸೇನ್ ಚಿಕಿತ್ಸೆ ಫಲಿಸದೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಝಾಕೀರ್ ಹುಸೇನ್ರವರಿಗೆ ಅವರು 73 ವಯಸ್ಸಾಗಿತ್ತು.   ಝಾಕೀರ್‌ ಹುಸೇನ್ ಅವರು ಪತ್ನಿ ಅಂಟೋನಿಯಾ ಮಿನ್ನೆಕೋಲಾ, ಪುತ್ರಿಯರಾದ అనినా ಖುರೇಷಿ ಮತ್ತು ಇಸಾಬೆಲ್ಲಾ ಖುರೇಷಿ, ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.  ಉಸ್ತಾದ್ ಝಾಕೀರ್ ಹುಸೇನ್ ಭಾರತೀಯ […]

ನಿಧನ

  ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ನಿಧನ (Former CM, Former Foreign Minister SM Krishna Passes away)

ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ನಿಧನ (Bengaluru) ಬೆಂಗಳೂರು: ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಮಂಗಳವಾರ) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.  ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. […]

ಪ್ರಚಲಿತ ರಾಜಕೀಯ

ನಮ್ಮನ್ನು ಚುನಾವಣಾ ರಾಜಕೀಯಕ್ಕೆ ಬಳಸಬೇಡಿ: ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ (Don’t use us for electrol politics : State Wine merchant Association)

  ನಮ್ಮನ್ನು ಚುನಾವಣಾ ರಾಜಕೀಯಕ್ಕೆ ಬಳಸಬೇಡಿ: ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ (Udupi) ಉಡುಪಿ: ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ.  ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದು, ಚುನಾವಣೆಗಾಗಿ ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ. ದಯವಿಟ್ಟು […]

ರಾಜಕೀಯ

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ : ಸಿಎಂ (Let HD Kumara swamy, who is out on bail, Resign; CM Siddaramaiah)

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ : ಸಿಎಂ (Bengaluru) ಬೆಂಗಳೂರು: ಬಿಜೆಪಿಯವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹ ವ್ಯಕ್ತಪಡಿಸಿದರು.  ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 17 ಎ ಪ್ರಕಾರ ಎಫ್ ಐ ಆರ್  ದಾಖಲು ಮಾಡಿ, ತನಿಖೆ ಮಾಡುತ್ತಾರೆ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ […]

ರಾಜಕೀಯ

ಕೇಂದ್ರ ಸರ್ಕಾರದಿಂದ ದ. ಕ.ಜಿಲ್ಲೆಯ ರಸ್ತೆಗಳ ಅಭಿವೃದ್ದಿಗೆ 42 ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ (From the Central Govt. rs. 42 crores Grant release for the development of roads in DK Dist.: MP Capt. Brijesh Chauta)

ಕೇಂದ್ರ ಸರ್ಕಾರದಿಂದ ದ. ಕ.ಜಿಲ್ಲೆಯ ರಸ್ತೆಗಳ ಅಭಿವೃದ್ದಿಗೆ 42 ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.  ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಕ್ಯಾ. ಚೌಟ, ಕೇಂದ್ರ ಸರ್ಕಾರವು, ಕೇಂದ್ರ ರಸ್ತೆ […]

eMedia Kannada  @2025. All Rights Reserved.