Tag: PM Narendra modi

ರಾಜಕೀಯ

ಕಾಪು ಬಿಜೆಪಿ ಕಚೇರಿಯಲ್ಲಿ ಒಂದು ದಿನದ  ಸದಸ್ಯತ್ವ ಕಾರ್ಯಗಾರ (Kaup BJP office onde day membership workshop)

ಕಾಪು ಬಿಜೆಪಿ ಕಚೇರಿಯಲ್ಲಿ ಒಂದು ದಿನದ  ಸದಸ್ಯತ್ವ ಕಾರ್ಯಗಾರ (Kaup) ಕಾಪು: ಕಾಪು ಕ್ಷೇತ್ರ ಬಿಜೆಪಿ ಕಚೇರಿಯಲ್ಲಿ ಒಂದು ದಿನದ ಸದಸ್ಯತ್ವ ಕಾರ್ಯಗಾರ ನೆರವೇರಿತು. ಕಾರ್ಯಗಾರದ ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರು ವಹಿಸಿದ್ದರು. ಅವರು ಮಾತನಾಡಿ, ಸಪ್ಟೆಂಬರ್ 2ರಿಂದ 25ರವರೆಗೆ, ಅಕ್ಟೋಬರ್ 1 ರಿಂದ ಅಕ್ಟೋಬರ್ 15 ಎರಡು ಹಂತಗಳಲ್ಲಿ ಅಭಿಯಾನ ನಡೆಯಲಿದೆ. ಮಿಸ್ಡ್ ಕಾಲ್ ಕ್ಯೂಆರ್ ಕೋಡ್ ಸ್ಕಾನ್ ಮೂಲಕ ನಮೋ ಆಪ್ ಮೂಲಕ ನೋಂದಾವಣಿ ಮಾಡಬಹುದು. ಅಕ್ಟೋಬರ್ 15ರಿಂದ 30ರವರೆಗೆ ಮನೆ-ಮನೆ ಭೇಟಿ […]

ರಾಜಕೀಯ

  ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ (Prime Minister appreciates D Veerendra Heggadeʼs performance)

 ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ (New Delhi) ನವದೆಹಲಿ: ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿದರು.  ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ಪ್ರಧಾನಿಗೆ ನೀಡಿ ದೇಶಕ್ಕೆ ಇನ್ನು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ನಂತರ ಅನೇಕ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ […]

PROBLEMS

ಬಾಂಗ್ಲಾದೇಶದಲ್ಲಿ ಹಿಂದೂ ರಕ್ಷಣೆಗೆ ಆಗ್ರಹಿಸಿ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ (Sanathana Hindu Dharma Rakshana Vedike appeal to the Prime Minister throught the DC demanding the protection of Hindhus in Bangladesh)

ಬಾಂಗ್ಲಾದೇಶದಲ್ಲಿ ಹಿಂದೂ ರಕ್ಷಣೆಗೆ ಆಗ್ರಹಿಸಿ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ  (Udupi) ಉಡುಪಿ : ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಹಿಂದೂ ಶ್ರದ್ಧಾ ಕೇಂದ್ರಗಳ ಧ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ, ಕೊಲೆ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳ ವಿರುದ್ಧ ತಕ್ಷಣ ಮಧ್ಯ ಪ್ರವೇಶ ಮಾಡುವಂತೆ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆಯು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಉಡುಪಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದೆ.  ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ […]

ರಾಜಕೀಯ

ಪ್ರಧಾನಿಯಾಗಿ ನರೇಂದ್ರ ಮೋದಿ 3.0 : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ (Nrendra Modi as PM 3.0 : Udupi District BJP Celebration)

  ಪ್ರಧಾನಿಯಾಗಿ ನರೇಂದ್ರ ಮೋದಿ 3.0 : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ (Udupi) ಉಡುಪಿ: ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ […]

Uncategorised

ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ (Narendra Modi was swarn in as Prime Minister for 3.0)

ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ (New Dhelhi) ನವದೆಹಲಿ : ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ಜವಾಹರಲಾಲ್ ನೆಹರು ನಂತರ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ಎರಡನೇ ಪ್ರಧಾನಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು.  ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಜೊತೆಗೆ ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ […]

ರಾಜಕೀಯ

  ಅದಾನಿ-ಅಂಬಾನಿ ಬಗ್ಗೆ ಮೋದಿ ಮಾತನಾಡಿದ್ದು ಪವಾಡ; ಉದ್ಧವ್ ಠಾಕ್ರೆ (It is a miracle that Modi talks abou Adani – Ambani : Uddav Thakre)

   ಅದಾನಿ–ಅಂಬಾನಿ ಬಗ್ಗೆ ಮೋದಿ ಮಾತನಾಡಿದ್ದು ಪವಾಡ; ಉದ್ಧವ್ ಠಾಕ್ರೆ   ಮುಂಬೈ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಅದಾನಿ, ಅಂಬಾನಿ (Adhani, Ambani) ಬಗ್ಗೆ ಮಾತನಾಡಿರುವುದು ಪವಾಡ ಎಂದು ಮಾಜಿ ಮುಖ್ಯಮಂತ್ರಿ, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ (Maharashtra EX CM Uddhav Thakre) ನರೇಂದ್ರ ಮೋದಿಯವರನ್ನು ಕುಟುಕಿದ್ದಾರೆ. ಇಂದು ನಾನು ವೀಡಿಯೊವನ್ನು ನೋಡಿದೆ. ಇದನ್ನು ಎಐ ಬಳಸಿ ತಯಾರಿಸಲಾಗಿದೆ ಎಂದು ನಾನು ಮೊದಲಿಗೆ ಭಾವಿಸಿದ್ದೆ. ಆದರೆ, ಇದು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿದ್ದು, […]

ರಾಜಕೀಯ

ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ (There is no way for   Narendra Modi become PM again :CM Siddaramayya)

ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ  ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ   (Harihara) ಹರಿಹರ, ಮೇ 05: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದೆ  ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ (PM Narendra Modi) ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸೋಲು ಖಂಡಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಭರವಸೆ […]

ರಾಜಕೀಯ

ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ(Central Government is protecting Prajwal Revanna:CM Siddaramaiah

*ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ*: *ಸಿಎಂ ಸಿದ್ದರಾಮಯ್ಯ* ಮುಂಡಗೋಡು, ಮೇ 03; ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು. ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ […]

ರಾಜಕೀಯ

ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ: ಸಿಎಂ (Modi telling lies about Mangala Sutra and bangles, does not bring respect to the post of Prime Minister: CM)

 ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ: ಸಿಎಂ   ಚಿಕ್ಕೋಡಿ (ಕಾಗವಾಡ) ಏ 28: ಪ್ರತಿ  ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ವಾಗ್ದಾಳಿ ನಡೆಸಿದರು.   ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ […]

ರಾಜಕೀಯ

  ಹುಬ್ಬಳಿಯ ನೇಹಾ ಹೀರೆಮಠ  ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ, ಸಿಐಡಿ ತನಿಖೆ ಚುರುಕು : ಸಿಎಂ (Hubli Neha Murder case: Accused to be given severe punishment – CM

  ಹುಬ್ಬಳಿಯ ನೇಹಾ ಹೀರೆಮಠ  ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ, ಸಿಐಡಿ ತನಿಖೆ ಚುರುಕು : ಸಿಎಂ  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ  ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ  ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ತಿಳಿಸಿದರು  ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ಒತ್ತಾಯ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿ […]

eMedia Kannada  @2025. All Rights Reserved.