Tag: PM Narendra modi

ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಏ. 14ರಂದು ಮಂಗಳೂರಿಗೆ

ಪ್ರಧಾನಿ ನರೇಂದ್ರ ಮೋದಿ ಏ. 14ರಂದು ಮಂಗಳೂರಿಗೆ (PM Nrendra Modi visit Mangaluru On April 14th ) (Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿ (PM Narendra Modi) ಏಪ್ರಿಲ್‌ ಹದಿನಾಲ್ಕರಂದು ಮಂಗಳೂರಿಗೆ  ಆಗಮಿಸುತ್ತಿದ್ದು, ಗೋಲ್ಡ್ ಫಿಂಚ್ ಮೈದಾನದಲ್ಲಿ ದ.ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ (Brijesh Chauta) ಮತ್ತು ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota Srinivasa Poojary) ಪರ ಮತ ಯಾಚನೆ ನಡೆಸಲಿದ್ದಾರೆ. […]

ರಾಜಕೀಯ

ಅಪ್ಪ ಮಕ್ಕಳ ಕೈಯಿಂದ ಬಿಜೆಪಿಯನ್ನು ಮುಕ್ತಗೊಳಿಸ ಬೇಕಿದೆ ಕೆ.ಎಸ್.ಈಶ್ವರಪ್ಪ (KS Eshwarappa needs to free BJP from the hands of Father and Son)

ಅಪ್ಪ ಮಕ್ಕಳ ಕೈಯಿಂದ ಬಿಜೆಪಿಯನ್ನು ಮುಕ್ತಗೊಳಿಸ ಬೇಕಿದೆ ಕೆ.ಎಸ್. ಈಶ್ವರಪ್ಪ  (Theerthahalli) ತೀರ್ಥಹಳ್ಳಿ: ನನ್ನ ಮೈಯಲ್ಲಿ ಬಿಜೆಪಿ ರಕ್ತವೇ ಹರಿಯುತ್ತಿದ್ದು, ಬಿ. ವೈ. ರಾಘವೇಂದ್ರರನ್ನು (State BJP President BY Raghavendra) ಸೋಲಿಸಿ ಅಪ್ಪ- ಮಕ್ಕಳ ಕೈಯಿಂದ ಪಕ್ಷವನ್ನು ಮುಕ್ತಗೊಳಿಸಲು ಅನಿವಾರ್ಯವಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ, ಬಿಜೆಪಿಯಿಂದ ಮುನಿಸಿಕೊಂಡು ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಕೆ.ಎಸ್. ಈಶ್ವರಪ್ಪ (EX Minister KS Eshwarappa) ಹೇಳಿದರು.  ತಾಲೂಕಿನ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರ ರೊಂದಿಗೆ […]

ರಾಜಕೀಯ

“ತೆರಿಗೆ ಭಯೋತ್ಪಾದನೆ”ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ : ಸಿಎಂ(It was an illusion if BJP knew that Congress could be subdued by ‘tax terrorism’: CM)

“ತೆರಿಗೆ ಭಯೋತ್ಪಾದನೆ”ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ : ಸಿಎಂ (Bengaluru) ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ (CBI) ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ” ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ […]

ರಾಜಕೀಯ

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?: ಸಿಎಂ ಪ್ರಶ್ನೆ (Electoral bond is the Bhrahmasthara of political extortion in the hands  of BJP)

 ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?: ಸಿಎಂ ಪ್ರಶ್ನೆ ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿ ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು.   ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು – ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ (Press note of CM Siddaramayya) ಬೆಂಗಳೂರು: ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ (PM Narendra Modi) ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರ ಹೊಮ್ಮುತ್ತಿರುವ ಚುನಾವಣಾ […]

ಅಪರಾಧ

 ಭೋಪಾಲ್ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ : 11 ಜನರ ಸಾವು (Massive explosion in Bhopal fire cracker factory: 11Dead)

ಭೋಪಾಲ್ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ : 11 ಜನರ ಸಾವು  ಬೋಪಾಲ್: ಮಂಗಳವಾರ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 80 ಕ್ಕೂ ಅಧಿಕ  ಜನರು ಗಂಭೀರವಾಗಿ ಗಾಯಗೊಂಡ ಘಟನೆ ಘಟಸಿದೆ.    ಪ್ರಸ್ತುತ ಹಲವಾರು ವ್ಯಕ್ತಿಗಳು ಆವರಣದಲ್ಲಿ ಸಿಕ್ಕಿಬಿದ್ದಿರುವ ಸಾಧ್ಯತೆ ಇದ್ದು, ತೆರವು ಪ್ರಯತ್ನಗಳನ್ನು ಮಾಡಲಾಗುತ್ತಿದೆ.  ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಘಟನಾ ಸ್ಥಳಕ್ಕೆ ಆಗಮಿಸಿ ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸುತ್ತಿದೆ.    ಪಟಾಕಿ ಕಾರ್ಖಾನೆಯಲ್ಲಿ […]

ರಾಜಕೀಯ

ಕೇಂದ್ರ ಗೃಹ ಸಚಿವ ಅಮಿತ್ ಷಾ ರಿಂದ ಪಿಎಂ ನರೇಂದ್ರ ಮೋದಿ ಕುರಿತ ಚಿತ್ರಣವುಳ್ಳ ಪುಸ್ತಕ ಲೋಕಾರ್ಪಣೆ (Union Minister Amith Shah lounched Book of PM Narendra Modi)

  ಕೇಂದ್ರ ಗೃಹ ಸಚಿವ ಅಮಿತ್ ಷಾ ರಿಂದ ಪಿಎಂ ನರೇಂದ್ರ ಮೋದಿ ಕುರಿತ ಚಿತ್ರಣವುಳ್ಳ ಪುಸ್ತಕ ಲೋಕಾರ್ಪಣೆ   ಅಂಧರಿಗಾಗಿ ಪ್ರಾಮೀಸ್ಡ್ ನೇಷನ್ ಪುಸ್ತಕ ಬಿಡುಗಡೆ ನವದೆಹಲಿ: ದೇಶದ ಏಳು ಕೋಟಿ ಅಂಧರು, ದೃಷ್ಟಿದೋಷ ಇರುವವರು ಪ್ರಧಾನಿ ನರೇಂದ್ರ ಮೋದಿಯವರ ಜೀವನ, ಕಾರ್ಯ ಮತ್ತು ನಾಯಕತ್ವದ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಹುಬ್ಬಳ್ಳಿ ಮೂಲದ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯು ಬ್ರೈಲ್ ಲಿಪಿಯಲ್ಲಿ ಸಿದ್ಧಪಡಿಸಿದ ‘ಎ ಪ್ರಾಮೀಸ್ಡ್ ನೇಷನ್ ಹಾನರೇಬಲ್ ಶ್ರೀ ನರೇಂದ್ರ ಮೋದಿ- ದ ಮೇಕರ್ ಆಫ್ […]

ಪ್ರಚಲಿತ

ಜನ್ಮಭೂಮಿಯಲ್ಲೇ ಶ್ರೀರಾಮನ ಪ್ರತಿಷ್ಠೆ ; ರಾಮಭಕ್ತರ ಕನಸು ನನಸು (Sri Ram’s Prestige in his birth place: The dream of Rama divotees come true)

ಜನ್ಮಭೂಮಿಯಲ್ಲೇ ಶ್ರೀರಾಮನ ಪ್ರತಿಷ್ಠೆ ; ರಾಮಭಕ್ತರ ಕನಸು ನನಸು   ಅಯೋಧ್ಯೆ : ಜಗತ್ತಿನಾದ್ಯಂತ ಕೋಟ್ಯಾಂತರ ಭಕ್ತರ ನಿರೀಕ್ಷೆಯಂತೆ ಅಯೋಧ್ಯೆಯಲ್ಲಿ ಇಂದು ಪ್ರಾಣಪ್ರತಿಷ್ಠೆ ನೆರವೇರಿತು.   ಪ್ರಧಾನಿ ನರೇಂದ್ರ ಮೋದಿ (PM Narendra Modi), ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ (RSS Supreme Mohan Bhagavath), ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (UP CM Yogi Adithyanat) ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯ ವಿಧಿಬದ್ಧವಾಗಿ ಸಂಪನ್ನಗೊಂಡಿತು.   12 ಗಂಟೆಗೆ ಸರಿಯಾಗಿ ಹೂವಿನ ಗುಚ್ಛವನ್ನು ಹಿಡಿದು ಮಂದಿರ […]

ಕರಾವಳಿ

8 ಹೊಸ ರೈಲುಗಳಿಗೆ ಮೋದಿ ಹಸಿರು ನಿಶಾನೆ: ಕರ್ನಾಟಕ್ಕೆ ಮೂರು ರೈಲು ಕೊಡುಗೆ (PM Modi gives green signal to 8 new trains: Karnataka got 3 New Rails)

8 ಹೊಸ ರೈಲುಗಳಿಗೆ ಮೋದಿ ಹಸಿರು ನಿಶಾನೆ: ಕರ್ನಾಟಕ್ಕೆ ಮೂರು ರೈಲು ಕೊಡುಗೆ  ಕರ್ನಾಟಕಕ್ಕೆ 2 ವಂದೇ ಭಾರತ್‌, 1 ಅಮೃತ್‌ ಭಾರತ್‌ ರೈಲಿನ ಭಾಗ್ಯ (Ayodhya) ಅಯೋಧ್ಯೆ: ಕರ್ನಾಟಕಕ್ಕೆ‌ ಸಂಪರ್ಕ ಕಲ್ಪಿಸಲಿರುವ 2 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಹಾಗೂ ಹೊಸ ಮಾದರಿಯ ಒಂದು ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇರಿದಂತೆ ದೇಶದ ವಿವಿಧ ನಗರಗಳಿಗೆ ಸಂಪರ್ಕಿಸುವ ಒಟ್ಟು 8 ರೈಲುಗಳ ಸಂಚಾರ ಸೇವೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅಯೋಧ್ಯೆಯಲ್ಲಿ […]

ಕರಾವಳಿ ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ  ಭೇಟಿ;  ಬರಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ (CM Siddaramayya met PM Narendra Modi and requested to releases drought relief soon)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ  ಭೇಟಿ;  ಬರಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ   (NEW DHEHLI)ನವದೆಹಲಿ, ಡಿಸೆಂಬರ್‌ 19; ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka CM Siddaramayya) ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PRIME MINISTER Narendra Modi) ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ […]

ರಾಜಕೀಯ

ದೆಹಲಿ ಸಂಸತ್‌ ಭವನದಲ್ಲಿ ಭದ್ರತಾ ವೈಫಲ್ಯ:  ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತಾ? ಸಿಎಂ ಪ್ರಶ್ನೆ (When the country’s parliament house is not safe, the country’s border is safe? CM)

ದೆಹಲಿ ಸಂಸತ್‌ ಭವನದಲ್ಲಿ ಭದ್ರತಾ ವೈಫಲ್ಯ:  ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತಾ? ಸಿಎಂ ಪ್ರಶ್ನೆ ಬೆಳಗಾವಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಹೇಳಿದ್ದಾರೆ. ಅವರು ಬುಧವಾರ ದೆಹಲಿಯಲ್ಲಿ ಸಂಸತ್ತಿನ ಒಳಗೆ ಪ್ರವೇಶಿಸಿದ ಆತಂಕವಾದಿಗಳ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದರು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು […]

eMedia Kannada  @2025. All Rights Reserved.