Tag: PM OFFICE NEW DHELHI

protest

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು: ಎಂಎಲ್‌ ಸಿ ಭಂಡಾರಿ(PM Modi’s statement is childish: MLC Bhandari)

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು: ಎಂಎಲ್‌ ಸಿ ಭಂಡಾರಿ   ಜಾಗತಿಕ ತಲ್ಲಣ, ಆರ್ಥಿಕ ವ್ಯವಸ್ಥೆಯಲ್ಲಿ ಏರು–ಪೇರಾದಾಗ ಭರವಸೆ ಮಾತುಗಳು ಬೇಕಿದೆ (Mangaluru) ಮಂಗಳೂರು: ದೇಶದ ಪ್ರಧಾನಿಯ ಜವಾಬ್ದಾರಿಯುತ ಸ್ಥಾನದಲ್ಲಿರುವ ನರೇಂದ್ರ ಮೋದಿಯವರು ವಿದೇಶಕ್ಕೆ ಪ್ರವಾಸ ಹೋಗಬೇಡಿ, ಚಿನ್ನ ಖರೀದಿಸಬೇಡಿ, ವಾಹನಗಳಲ್ಲಿ ನಿಯಮಿತವಾಗಿ ಓಡಾಡಿ ಎಂದು ಹೇಳಿಕೆ ನೀಡಿರುವುದು ಬಾಲಿಶತನದ್ದು. ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯ̧ಕ್ಷ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ. […]

ನಿಧನ

  ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ, ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ (Asha Bhosle, the famous singer of Indian cinema, passes away)

  ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ, ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ ಆಶಾ ಭೋಂಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ (Mumbai) ಮುಂಬಯಿ : ಚಿತ್ರರಂಗದ  ಗಾನ ಕೋಗಿಲೆ ಎಂದು ಪ್ರಖ್ಯಾತಿ ಪಡೆದ, ಬಹು ಭಾಷೆಗಳಲ್ಲಿ ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದ ಆಶಾ ಭೋಂಸ್ಲೆ (92) ಅವರು ಭಾನುವಾರ ಮುಂಬೈನಲ್ಲಿ ನಿಧನರಾದರು.     ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಶನಿವಾರ ಮುಂಬಯಿಯ ಖ್ಯಾತ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. […]

Uncategorised

ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ (Etiquette during the Prime Minister’s district visit: Deputy Commissioner Swaroop T.K.)

ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ (Udupi) ಉಡುಪಿ : ನವೆಂಬರ್ 24 : ಸನ್ಮಾನ್ಯ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.     ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತದ ಪ್ರಧಾನ […]

ಜಿಲ್ಲಾಡಳಿತ

ನ. 28ರಂದು ನರೇಂದ್ರ ಮೋದಿ ಉಡುಪಿ ಭೇಟಿ : ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಡಿಸಿಯಿಂದ ಪರಿಶೀಲನೆ (Narendra Modi to visit Udupi on Nov. 28: DC inspects Adi Udupi helipad)

 ನ. 28ರಂದು ನರೇಂದ್ರ ಮೋದಿ ಉಡುಪಿ ಭೇಟಿ : ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಡಿಸಿಯಿಂದ ಪರಿಶೀಲನೆ ಕಾನೂನು ಸುವ್ಯವಸ್ಥೆ ಹಾಗೂ ಭದ್ರತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ (Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನವಂಬರ್‌ 28 (ಶುಕ್ರವಾರ) ಉಡುಪಿಗೆ ಭೇಟಿ ನೀಡಲಿದ್ದು, ಭರದ ಸಿದ್ಧತೆಗಳು ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಬಂದಿಳಿಯುವ ಉಡುಪಿಯ ಆದಿ ಉಡುಪಿ ಹೆಲಿಪ್ಯಾಡ್ ಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.     […]

ಧಾರ್ಮಿಕ

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ (Narendra Modi visits Udupi Srikrishna Mutt on November 28)

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ “ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ” ದಲ್ಲಿ ಮೋದಿ ಭಾಗಿ ಆಗಲಿದ್ದಾರೆ (Udupi) ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು (ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.     ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ […]

eMedia Kannada  @2025. All Rights Reserved.