Tag: PM OFFICE

ರಾಜಕೀಯ

  ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಬೆಳಪುವಿನಲ್ಲಿ ಕಾಪು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಬೆಳಪುವಿನಲ್ಲಿ ಕಾಪು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಮಾಜಿ ಸಚಿವ ವಿನಯ್ ಕುಮಾರ್ ನೇತೃತ್ವದಲ್ಲಿ ನೀಟ್‌ ಪ್ರಶ್ನೆಪತ್ರಿಕೆ, ಎಸ್‌ ಐಆರ್‌, ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ (Belapu) ಬೆಳಪು: ಎಸ್ಐಆರ್‌, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಬೆಲೆ ಏರಿಕೆ ಮತ್ತು ಹತ್ತು ಹಲವು ಸಮಸ್ಯೆಗಳನ್ನು ವಿರೋಧಿಸಿ ಕೇಂದ್ರ ಸರಕಾರದ ವಿರುದ್ಧ ಮಂಗಳವಾರ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ಕಾಂಗ್ರೆಸ್ ಆಯೋಜನೆಯಲ್ಲಿ ಬೆಳಪು  ಸರ್ಕಲ್ ನಲ್ಲಿ ಬೃಹತ್‌ ಪ್ರತಿಭಟನಾ ಸಭೆ […]

CONGARTULATIONS

ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ರಾಜ್ಯದ ಪರವಾಗಿ ಅಭಿನಂದನೆ : ಸಿಎಂ ಸಿದ್ದರಾಮಯ್ಯ (Congratulations on behalf of the state to the brave soldiers of India who destroyed the terrorist base and showed valor: CM Siddaramaiah)

FILE PHOTO ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ರಾಜ್ಯದ ಪರವಾಗಿ ಅಭಿನಂದನೆ : ಸಿಎಂ ಸಿದ್ದರಾಮಯ್ಯ (Bengaluru) ಬೆಂಗಳೂರು: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದ್ರಾಮಯ್ಯ ಹೇಳಿದ್ದಾರೆ. ಅವರು ಬುಧವಾರ ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ದೇಶದ […]

ಯುದ್ಧ

ಪಾಕಿಸ್ತಾನದ 9 ಸ್ಥಳಗಳ ಮೇಲೆ ಆಪರೇಷನ್ ಸಿಂಧೂರ್ ದಾಳಿ: ಭಾರತ ಹೇಳಿಕೆ (Operation Sindoor strikes on 9 locations in Pakistan: India statement)

ಪಾಕಿಸ್ತಾನದ 9 ಸ್ಥಳಗಳ ಮೇಲೆ ಆಪರೇಷನ್ ಸಿಂಧೂರ್ ದಾಳಿ: ಭಾರತ ಹೇಳಿಕೆ (New Dhelhi) ನವದೆಹಲಿ: ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತದಿಂದ ‘ಆಪರೇಷನ್ ಸಿಂಧೂರ್’ದಾಳಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ಪ್ರಕಟಿಸಿದೆ. ಕೆಲ ಹೊತ್ತಿನ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ಅನ್ನು ಪ್ರಾರಂಭಿಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಯಿತು. ಅಲ್ಲಿಂದಲೆ […]

ಅಪರಾಧ

ಅಕ್ರಮ ಗಣಿಗಾರಿಕೆ : ಗಾಲಿ ಜನಾರ್ಧನ ರೆಡ್ಡಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟ (Illegal mining: Gali Janardhana Reddy sentenced to 7 years in prison)

ಅಕ್ರಮ ಗಣಿಗಾರಿಕೆ : ಗಾಲಿ ಜನಾರ್ಧನ ರೆಡ್ಡಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟ (Ballari) ಬಳ್ಳಾರಿ : ಓಬಳಾಪುರಂ ಅಕ್ರಮ ಗಣಿಗಾರಿಕೆ ಮತ್ತು ಗಡಿ ಒತ್ತುವರಿ ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಯನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದ್ದು, 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ.   ಹೈದರಾಬಾದ್‌ನ ನಾಮಪಲ್ಲಿಯಲ್ಲಿರೋ ಸಿಬಿಐ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದ್ದು, ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಸಹಿತ 5 ಮಂದಿ ಜೈಲು ಶಿಕ್ಷೆ ಅನುಭವಿಸಲಿದ್ದಾರೆ.  ಈಗಾಗಲೇ ಜನಾರ್ಧನ […]

eMedia Kannada  @2025. All Rights Reserved.