# Tags

ಪ್ರಧಾನಿಯಾಗಿ ನರೇಂದ್ರ ಮೋದಿ 3.0 : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ (Nrendra Modi as PM 3.0 : Udupi District BJP Celebration)

  ಪ್ರಧಾನಿಯಾಗಿ ನರೇಂದ್ರ ಮೋದಿ 3.0 : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ (Udupi) ಉಡುಪಿ: ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ […]

ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ (Narendra Modi was swarn in as Prime Minister for 3.0)

ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ (New Dhelhi) ನವದೆಹಲಿ : ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ಜವಾಹರಲಾಲ್ ನೆಹರು ನಂತರ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ಎರಡನೇ ಪ್ರಧಾನಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು.  ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಜೊತೆಗೆ ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ […]