ದೇಶ-ವಿದೇಶ
ರಾಜಕೀಯ
ರೈಲು ದುರಂತ : ಉನ್ನತ ಮಠದ ಸಭೆ ಕರೆದ ಪ್ರಧಾನಿ, ಘಟನಾ ಸ್ಥಳಕ್ಕೆ ಮೋದಿ ಭೇಟಿ ಸಂಭವ
ನವದೆಹಲಿ : ಶುಕ್ರವಾರ ಸಂಜೆ ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ 230ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರೈಲ್ವೆ ಅಧಿಕಾರಿಗಳೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ರೈಲು ರಕ್ಷಣೆ, ಚಿಕಿತ್ಸೆ ಮತ್ತು ಇತರ ವಿಷಯದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಅಪಘಾತ ನಡೆದ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಗಳಿದ್ದು, ಆಸ್ಪತ್ರೆಯಲ್ಲಿ ಬದುಕಿ ಉಳಿದವರಿಗೆ ತುಂಬಲಿದ್ದಾರೆ. ಶುಕ್ರವಾರ ಸಂಜೆ 7 ಗಂಟೆಗೆ ಬಾಲಸೂರ್ ನಲ್ಲಿ ರೈಲಿನ ಒಂದು […]

