social service
ಪ್ರಚಲಿತ
ಉಡುಪಿ ಪತ್ರಕರ್ತರಿಗೆ “ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ” ಕಾರ್ಯಾಗಾರ(“POCSO Act and Media” Workshop for Udupi Journalists)
ಉಡುಪಿ ಪತ್ರಕರ್ತರಿಗೆ “ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ” ಕಾರ್ಯಾಗಾರ (Udupi) ಉಡುಪಿ, ಮೇ 21: ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ […]

