Tag: polali shree rajarajeshwari temple

ಧಾರ್ಮಿಕ

ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ (Sri Vidhushekara Bharati Mahaswamy of Sringeri Math visits Sriketra Polali)

ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿದ ಆಡಳಿತ ಮಂಡಳಿ    (Polali) ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರಕ್ಕೆ ಶೃಂಗೇರಿ ಮಠದ ಜಗದ್ಗುರು  ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಭೇಟಿ ನೀಡಿ  ಶ್ರೀದೇವಿಯ  ದರ್ಶನ ಪಡೆದರು.  ಈ ಸಂದರ್ಭ ಶ್ರೀಗಳನ್ನು ಕ್ಷೇತ್ರಕ್ಕೆ ವಾದ್ಯಗೋಷ್ಠಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.      ದೇವಳದ ತಂತ್ರಿವರ್ಯರಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್‌ ತಂತ್ರಿ , ಹಾಗೂ ದೇವಳದ ಪ್ರಧಾನ ಅರ್ಚಕರಾದ ಮಾಧವ ಭಟ್‌, ಪರಮೇಶ್ವರ ಭಟ್‌ , […]

ಧಾರ್ಮಿಕ

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ 12 ಸಾವಿರಕ್ಕೂ ಅಧಿಕ ಭಕ್ತರಿಗೆ ಸೀರೆ ವಿತರಣೆ (Sarees distributed to over 12,000 devotees at Polali Sri Rajarajeshwari Temple)

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ 12 ಸಾವಿರಕ್ಕೂ ಅಧಿಕ ಭಕ್ತರಿಗೆ ಸೀರೆ ವಿತರಣೆ  18 ವರ್ಷ ಮೇಲ್ಪಟ್ಟ ಯುವತಿಯರು, ಸ್ತ್ರೀಯರಿಗೆ ಹರಕೆ ರೂಪದಲ್ಲಿ ಬಂದ ಸೀರೆ ವಿತರಣೆ (Bantwala) ಬಂಟ್ವಾಳ: ನವರಾತ್ರಿಯ ಲಲಿತಪಂಚಮಿ ಸಂದರ್ಭದಲ್ಲಿ ಐತಿಹಾಸಿಕ ಹಿನ್ನಲೆಯುಳ್ಳ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ದೇವಿಗೆ ಹರಕೆ ರೂಪದಲ್ಲಿ ಬಂದ ಸುಮಾರು 12  ಸಾವಿರಕ್ಕೂ ಅಧಿಕ ಸೀರೆಗಳನ್ನು ಶುಕ್ರವಾರ ಭಕ್ತರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು.      ಶುಕ್ರವಾರ ರಾತ್ರಿ ನವರಾತ್ರಿ ಪೂಜೆಯ ಬಳಿಕ‌ 18 ವರ್ಷ ಮೇಲ್ಪಟ್ಟ ಯುವತಿಯರು, […]

ಕರಾವಳಿ ದೇಶ-ವಿದೇಶ

(shree kshetra polali) ಶ್ರೀ ಕ್ಷೇತ್ರ ಪೊಳಲಿಯಲ್ಲಿ ಭಕ್ತರಿಗೆ 9 ಸಾವಿರ ಸೀರೆ ವಿತರಣೆ

(shree kshetra polali) ಶ್ರೀ ಕ್ಷೇತ್ರ ಪೊಳಲಿಯಲ್ಲಿ ಭಕ್ತರಿಗೆ 9 ಸಾವಿರ ಸೀರೆ ವಿತರಣೆ (bantwala) ಬಂಟ್ವಾಳ: ಪೊಳಲಿಶ್ರೀ ರಾಜರಾಜೇಶ್ವರೀ (polali raja Rajeshwari temple) ಸನ್ನಿಧಿಯಲ್ಲಿ  ಗುರುವಾರ ಲಲಿತಾ ಪಂಚಮಿಯ ವಿಶೇಷ ದಿನದಂದು  ಶ್ರೀ ದೇವರಿಗೆ ಹರಕೆಯಾಗಿ ಬಂದ ಸೀರೆಯನ್ನು ೧೮ ವರ್ಷ ಮೇಲ್ಪಟ್ಟ ಸ್ತ್ರೀಯರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ರಾತ್ರಿ ಪೂಜೆಯ ಬಳಿಕ 8 ಗಂಟೆಯಿಂದ  ೧೦ ಗಂಟೆಯವರೆಗೆ ಸುಮಾರು ಒಂಬತ್ತು ಸಾವಿರ ಭಕ್ತಾದಿಗಳು ದೇವರ ಪ್ರಸಾದ ರೂಪದಲ್ಲಿ ಸೀರೆಯನ್ನು ಪಡೆದುಕೊಂಡರು.   ನವರಾತ್ರಿಯ ಲಲಿತಾ […]

ಕರಾವಳಿ ಜೀವನಶೈಲಿ

ಶ್ರೀ ಕ್ಷೇತ್ರ ಪೊಳಲಿಯಲ್ಲಿ ತೆನೆಹಬ್ಬ (ಪುದ್ದರ್) ಸಂಭ್ರಮ

ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ತೆನೆಹಬ್ಬ (ಪುದ್ದರ್) ಸಂಭ್ರಮ ಬಂಟ್ವಾಳ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ “ತೆನೆಹಬ್ಬ” ಸಂಭ್ರಮದಿಂದ ಆಚರಿಸಲಾಯಿತು.  ಭಕ್ತಾದಿಗಳು ಬೆಳಗ್ಗೆ ಸಾವಿರ ಸೀಮೆಯ ಒಡತಿಯ ಸನ್ನಿಧಿಯಲ್ಲಿ ಬಂದು ದೇವಿಗೆ ಅರ್ಪಣೆ ಮಾಡಲಾದ ತೆನೆಯನ್ನು  ದೇವಳದಿಂದ ಮನೆಗೆ ಕೊಂಡೊಯ್ದು ಪುದ್ದರ್ ಆಚರಣೆ ಮಾಡುವ ಪದ್ಧತಿ ಹಿಂದಿನಿಂದಲು ಬಂದ ಸಾಂಪ್ರದಾಯವಾಗಿದೆ. ತಾವು ಬೆಳೆದ ಬೆಳೆಯ ಮೊದಲ ಫಸಲನ್ನು ತಾಯಿಗೆ ಅರ್ಪಿಸುವ ಮೂಲಕ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಂಪ್ರದಾಯ ಹಿರಿಯರ ಕಾಲದಿಂದಲು  ಬಂದಂತಹ ಆಚರಣೆ. ಧನ್ಯತಾ […]

eMedia Kannada  @2025. All Rights Reserved.