Tag: police

Uncategorised

ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 13: ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ದಕ್ಷಿಣ ಭಾರತ  ರಾಜ್ಯಗಳ ಪೋಲೀಸ್ ಮಹಾನಿದೇರ್ಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.  ಹಗಲಿರುಳು ಎನ್ನದೇ ಕಾರ್ಯನಿರ್ವಹಿಸುವ ಪೋಲಿಸ್ ಪಡೆಗಳ ಕಾರ್ಯವನ್ನು  ಶ್ಲಾಘಿಸಿದ ಮುಖ್ಯಮಂತ್ರಿಗಳು, ಸೈಬರ್ ಅಪರಾಧಗಳನ್ನು ತಡೆಗಟ್ಟುವಲ್ಲಿ ನಿಟ್ಟಿನಲ್ಲಿ ಪೋಲಿಸರು ಕ್ರಿಯಾತ್ಮಕವಾಗಿರಬೇಕು. ಕಳೆದ ಹಲವು ವರ್ಷಗಳಲ್ಲಿ ಸೈಬರ್ ದಾಳಿಗಳು ವಿವಿಧ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಆನ್ ಲೈನ್ […]

ಅಪರಾಧ ದೇಶ-ವಿದೇಶ

ಕಾಸರಗೋಡು: ಅಭ್ಯರ್ಥಿಗೆ ಲಂಚ ನೀಡಿದ ಪ್ರಕರಣ: ಕೋರ್ಟ್ ಗೆ ಹಾಜರಾಗುವಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಸುರೇಂದ್ರನ್’ಗೆ ಗಡುವು

ಕಾಸರಗೋಡು: ಅಭ್ಯರ್ಥಿಗೆ ಲಂಚ ನೀಡಿದ ಪ್ರಕರಣ: ಕೋರ್ಟ್ ಗೆ ಹಾಜರಾಗುವಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಸುರೇಂದ್ರನ್’ಗೆ ಗಡುವು ಕಾಸರಗೋಡು : ಅಭ್ಯರ್ಥಿಯಿಂದ ನಾಮಪತ್ರ ಹಿಂಪಡೆಯಲು ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ  ಕೆ. ಸುರೇಂದ್ರನ್ ಸೇರಿದಂತೆ ಎಲ್ಲಾ ಅಭ್ಯರ್ಥಿಗಳು ಸೆ. 21ರಂದು ನೇರವಾಗಿ ಕೋರ್ಟ್’ಗೆ ಹಾಜರಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ. ನೋಟಿಸ್ ನೀಡಿದ್ದರೂ ಇದುವರೆಗೆ ಅಭ್ಯರ್ಥಿಗಳು ಹಾಜರಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಕಾಸರಗೋಡು ನ್ಯಾಯಾಲಯ ಹಾಜರಾಗುವಂತೆ ಆದೇಶ ನೀಡಿದೆ.   ಮೇ 20ರಂದು ಸೆ. 5ರಂದು ಹಾಜರಾಗುವಂತೆ ನೋಟಿಸ್ […]

ಅಪರಾಧ

ಬಿಜೆಪಿ ಮುಖಂಡನಿಗೆ ಟಿಕೆಟ್ ಕೊಡುವುದಾಗಿ ಕೋಟ್ಯಾಂತರ ರೂ. ವಂಚನೆ – ಉಡುಪಿಯಲ್ಲಿ ಚೈತ್ರ ಕುಂದಾಪುರ ಪೊಲೀಸ್ ವಶಕ್ಕೆ

ಬಿಜೆಪಿ ಮುಖಂಡನಿಗೆ ಟಿಕೆಟ್ ಕೊಡುವುದಾಗಿ ಕೋಟ್ಯಾಂತರ ರೂ.ವಂಚನೆ – ಉಡುಪಿಯಲ್ಲಿ ಚೈತ್ರ ಕುಂದಾಪುರ ಪೊಲೀಸ್ ವಶಕ್ಕೆ   ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಸಮಾಜ ಸೇವಕರೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಚೈತ್ರ ಕುಂದಾಪುರ ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ […]

ಅಪರಾಧ

  ನಂದಿಕೂರು ಮುದರಂಗಡಿ ಕ್ರಾಸ್ ಬಳಿ ನಡೆದ ಬೈಕ್-ಬಸ್ ಮುಖಾಮುಖಿ ಡಿಕ್ಕಿಯಲ್ಲಿ ಯೂಟ್ಯೂಬ್ ಬ್ಲಾಗರ್ ದುರ್ಮರಣ

ನಂದಿಕೂರು ಮುದರಂಗಡಿ ಕ್ರಾಸ್ ಬಳಿ ನಡೆದ ಬೈಕ್-ಬಸ್ ಮುಖಾಮುಖಿ ಡಿಕ್ಕಿಯಲ್ಲಿ ಯೂಟ್ಯೂಬ್ ಬ್ಲಾಗರ್ ದುರ್ಮರಣ ಉಡುಪಿ:  ನಂದಿಕೂರು ಮುದರಂಗಡಿ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ಬೈಕ್ ಹಾಗೂ ಬಸ್ಸಿನ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕ ಕಾರ್ಕಳ ಅಜೆಕಾರು ಬೊಂಡು ಕುಮೇರಿ ನಿವಾಸಿ ಅಶ್ವಿತ್ ಶೆಟ್ಟಿ (34) ಎಂದು ತಿಳಿದುಬಂದಿದೆ.  ಯೂಟ್ಯೂಬ್ ಬ್ಲಾಗರ್ ಆಗಿರುವ ಅಶ್ವಿತ್ ಶೆಟ್ಟಿ   ಗೂಡ್ಸ್ ಟೆಂಪೋ ಬಾಡಿಗೆ ಮಾಡೆಸುತ್ತಿದ್ದರು. ಇತ್ತೀಚಿಗೆ ಇವರು ಹೊಸ […]

ಅಪರಾಧ ವಿಡಿಯೋ

ನಂದಿ ಕೂರು ಮುದರಂಗಡಿ ಕ್ರಾಸ್ ಬಳಿ ಬಸ್ಸ್  ಬೈಕ್  ಭೀಕರ ಅಪಘಾತ: ಬೈಕ್‌ ಸವಾರ ಗಂಭೀರ

ನಂದಿ ಕೂರು ಮುದರಂಗಡಿ ಕ್ರಾಸ್ ಬಳಿ ಬಸ್ಸ್  ಬೈಕ್  ಭೀಕರ ಅಪಘಾತ: ಬೈಕ್‌ ಸವಾರ ಗಂಭೀರ ಉಡುಪಿ: ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿಯ ನಂದಿಕೂರು ಮುದರಂಗಡಿ ಜಂಕ್ಷನ್ ಬಳಿ ಬಸ್ಸು ಹಾಗೂ ಬೈಕಿನ ನಡುವೆ ಬೀಕರ ಅಪಘಾತ ಬುಧವಾರ ಬೆಳಿಗ್ಗೆ ಸಂಭವಿಸಿದೆ.    ಅಡ್ವೆ ಕಡೆಯಿಂದ ಮುದರಂಗಡಿ ಕಡೆ ಚಲಿಸುತ್ತಿದ್ದ ಬೈಕ್ ಹಾಗೂ ಪಡುಬಿದ್ರಿಯಿಂದ ಕಾರ್ಕಳದ ಕಡೆ ಸಾಗುತ್ತಿದ್ದ ಬಸ್ಸಿನ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ  ಅಡ್ವೆ ಕಡೆಯಿಂದ ಬರುತ್ತಿದ್ದು ಏಕಾಏಕಿ ನಂದಿಕೂರು ಜಂಕ್ಷನ್ ನಲ್ಲಿ ಮುದರಂಗಡಿ […]

ಅಪರಾಧ

ಗಂಗೊಳ್ಳಿಯಲ್ಲಿ ಅಕ್ರಮ ಮರಳು ಅಡ್ಡೆಗೆ ದಾಳಿ – ಐವರು ಪೊಲೀಸ್ ವಶ, ಸಾಮಗ್ರಿ ಜಪ್ತಿ

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮೋವಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಶಕ್ಕೆ ಪಡೆದವರನ್ನು ಕಾರ್ಮಿಕರಾದ ಉತ್ತರಪ್ರದೇಶ ಮೂಲದ ಮೈನೇಜರ್ (30), ಗುದ್ದು ಕುಮಾರ (20), ಜಿತೇಂದ್ರ ಕುಮಾರ್ (25), ದಿನೇಶ (22), ಸ್ಥಳೀಯ ನಿವಾಸಿ ಆಲ್ಬನ್ (42) ಎಂದು ಗುರುತಿಸಲಾಗಿದೆ. ಸೆ.12ರಂದು ಮೋವಾಡಿ ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಕ್ರಮ ಮರಳು ಅಡ್ಡೆಯ ಮೇಲೆ ಗಂಗೊಳ್ಳಿ ಠಾಣೆ ಪಿಎಸ್ಸೈ ಹರೀಶ್ ಆರ್. ಹಾಗೂ ಸಿಬ್ಬಂದಿ […]

ಅಪರಾಧ

ಕುಖ್ಯಾತ ಹ್ಯಾಕರ್ ಶ್ರೀಕಿ ನಿವಾಸದ ಮೇಲೆ ಎಸ್‌ಐಟಿ ದಾಳಿ

ಕುಖ್ಯಾತ ಹ್ಯಾಕರ್ ಶ್ರೀಕಿ ನಿವಾಸದ ಮೇಲೆ ಎಸ್‌ಐಟಿ ದಾಳಿ ಬೆಂಗಳೂರು; ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತವನ ಸಹಚರ ಸುನೀಶ್ ಹೆಗ್ಡೆ ನಿವಾಸದ ಮೇಲೆ ಎಸ್‌ಐಟಿ ತಂಡ ಮಂಗಳವಾರ ದಾಳಿ ನಡೆಸಿದೆ.  ನ್ಯಾಯಾಲಯದಿಂದ ಸೋಮವಾರ ಸಂಜೆ ವಾರೆಂಟ್ ಪಡೆದಿದ್ದ ಎಸ್ಐಟಿ ಮಂಗಳವಾರ ಮುಂಜಾನೆಯೇ ಬೆಂಗಳೂರಿನ ಸಂಜಯನಗರದಲ್ಲಿರುವ ಅವರ ನಿವಾಸದ ಮೇಲೆ ದಾಳಿ ಮಾಡಿದೆ.  ನೂರಾರು ಕೋಟಿ ರೂ. ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್ ಶ್ರೀಕೃಷ್ಣ ಈ ಹಿಂದೆ ಸರ್ಕಾರದ ನೇಮಕಾತಿ […]

ಅಪರಾಧ

ಬೆಳ್ತಂಗಡಿ : ಭಾಸ್ಕರ್ ನಾಯ್ಕ  ಹಲ್ಲೆ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮ ಯಾಕಿಲ್ಲ? : ಹೈಕೋರ್ಟ್ ಪ್ರಶ್ನೆ

ಬೆಳ್ತಂಗಡಿ : ಭಾಸ್ಕರ್ ನಾಯ್ಕ  ಹಲ್ಲೆ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮ ಯಾಕಿಲ್ಲ? : ಹೈಕೋರ್ಟ್ ಪ್ರಶ್ನೆ ಬೆಳ್ತಂಗಡಿ; ಉಜಿರೆ ಗ್ರಾಮದ ಪಣೆಯಾಲು ನಿವಾಸಿ ಭಾಸ್ಕರ್ ನಾಯ್ಕ ಎಂಬವರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ, ಸೌಜನ್ಯಾ ಪ್ರಕರಣದ ಹೋರಾಟದ ಮುಂದಾಳು ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಜೊತೆಗಾರರ ವಿರುದ್ಧ ಜಾಮೀನು ರಹಿತ ಅಟ್ರಾಸಿಟಿ ಕೇಸು […]

ಅಪರಾಧ

ವ್ಯಸನಿಗಳಿಗೆ ಯಾವುದೇ ಧರ್ಮವಿಲ್ಲ :ದ. ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ ಎಂ.ಎನ್  

ವ್ಯಸನಿಗಳಿಗೆ ಯಾವುದೇ ಧರ್ಮವಿಲ್ಲ :ದ. ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ ಎಂ.ಎನ್   ಬಂಟ್ವಾಳ : ವ್ಯಸನಿಗಳಿಗೆ ಯಾವುದೇ ಧರ್ಮವಿಲ್ಲ ಅವರಿಗೆ ವ್ಯಸನವೇ ಧರ್ಮ, ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತೀ ಅಗತ್ಯವಾಗಿದೆ ಎಂದು ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ ಎಂ.ಎನ್. ಹೇಳಿದರು. ಅವರು ಪಾಣೆಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಇದರ ಆಶ್ರಯದಲ್ಲಿ ನಡೆದ ಮಾದಕ ವಸ್ತುಗಳ ಬಳಕೆ ವಿರುದ್ಧ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು  ಮಾತನಾಡಿದರು. […]

ಅಪರಾಧ

ಸರ್ಕಾರಿ ಯೋಜನೆಯ ಬಗ್ಗೆ ಸುಳ್ಳು ವರದಿ: ವಾಹಿನಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದ ಪ್ರಿಯಾಂಕ್‌ ಖರ್ಗೆ

ಸರ್ಕಾರಿ ಯೋಜನೆಯ ಬಗ್ಗೆ ಸುಳ್ಳು ವರದಿ: ವಾಹಿನಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದ ಪ್ರಿಯಾಂಕ್‌ ಖರ್ಗೆ ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನೆಗಳ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿರುವ Aaj Tak ವಾಹಿನಿ ಮತ್ತು ನಿರೂಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿದ್ದಾರೆ. ಬಿಜೆಪಿ ಸಂಸದರು ಮೊದಲು ಈ ರೀತಿ ಸುಳ್ಳು ಹೇಳುವುದನ್ನು ಪ್ರಾರಂಭಿಸಿದ್ದರು. ಇದೀಗ ಮಾಧ್ಯಮಗಳು ಸರ್ಕಾರದ ಯೋಜನೆಗಳ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದೆ. ಇದು ಉದ್ದೇಶಪೂರ್ವಕ ಮತ್ತು […]

eMedia Kannada  @2025. All Rights Reserved.