ಅನ್ಯಕೋಮಿನ ಯುವಕನ ಮೇಲೆ ತಲವಾರು ಝಳಪಿಸಿದ ಗುಂಪು – 24 ಗಂಟೆಯೊಳಗೆ ಆರೋಪಿಗಳು ಅಂದರ್
ಅನ್ಯಕೋಮಿನ ಯುವಕನ ಮೇಲೆ ತಲವಾರು ಝಳಪಿಸಿದ ಗುಂಪು – 24 ಗಂಟೆಯೊಳಗೆ ಆರೋಪಿಗಳು ಅಂದರ್ ಮಂಗಳೂರು : ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನ್ಯ ಕೋಮಿನ ಯುವಕನ ಮೇಲೆ ಮೂವರ ಗುಂಪೊಂದು ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 24 ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಂಗಳೂರಿನ ಪಂಚಮೊಗರು ನಿವಾಸಿ ಚರಣ್ ರಾಜ್(23), ಸುರತ್ಕಲ್‌ನ ಸುಮಂತ್ ಬರ್ಮನ್(23), ಸುಂಕದಕಟ್ಟೆ ಕೋಡಿಕಲ್ ನಿವಾಸಿ ಅವಿನಾಶ(24) ಎಂದು ಗುರುತಿಸಲಾಗಿದೆ. ಭಾನುವಾರ( ಆ.20)ರಂದು ಎಮ್.ವಿ.ಶೆಟ್ಟಿ ಕಾಲೇಜು […]










