ಬೆಳ್ತಂಗಡಿ: ಅಕ್ರಮ ದನಗಳ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ, 6 ದನ 2 ಕರು ಸಹಿತ ಮೂರು ವಾಹನ ವಶ
ಬೆಳ್ತಂಗಡಿ: ಅಕ್ರಮ ದನಗಳ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ, 6 ದನ 2 ಕರು ಸಹಿತ ಮೂರು ವಾಹನ ವಶ ಬೆಳ್ತಂಗಡಿ: ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಮೂವರು ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜಿ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗಡ್ಡೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, […]









