Tag: police

ಅಪರಾಧ

ಬೆಂಗಳೂರು: ಕೈಕಾಲು, ರುಂಡಕತ್ತರಿಸಿಮಹಿಳೆಯಬರ್ಬರಕೊಲೆ

ಬೆಂಗಳೂರು: ಕೈ ಕಾಲು, ರುಂಡ ಕತ್ತರಿಸಿ ಮಹಿಳೆಯ ಬರ್ಬರ ಕೊಲೆ ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೈ ಕಾಲುಗಳು ಹಾಗೂ ರುಂಡವಿಲ್ಲದ 52 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ದೃಶ್ಯಗಳನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಗರದ ಹೊರವಲಯದ ಬನ್ನೇರುಘಟ್ಟದಲ್ಲಿ ಈ ಘಟನೆ ನಡೆದಿದ್ದು, ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ಬನ್ನೇರುಘಟ್ಟದ ಜನತಾ ಕಾಲೋನಿ ನಿವಾಸಿ ಗೀತಾ ಎಂದು ಗುರುತಿಸಲಾಗಿದ್ದು, ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ […]

ಅಪರಾಧ ಕರಾವಳಿ ಜೀವನಶೈಲಿ ಪ್ರಯಾಣ ಫ್ಯಾಷನ್

ಮೂಳೂರು ರಾಹೆ ೬೬ರಲ್ಲಿ ತೂಫಾನ್‌ ವಾಹನದಲ್ಲಿ ಪ್ರವಾಸಿಗರ ಬೇಜವಾಬ್ದಾರಿ ವರ್ತನೆ ; ಸಾರ್ವತ್ರಿಕ ಆಕ್ರೋಶ

ಮೂಳೂರು ರಾಹೆ ೬೬ರಲ್ಲಿ ತೂಫಾನ್‌ ವಾಹನದಲ್ಲಿ ಪ್ರವಾಸಿಗರ ಬೇಜವಾಬ್ದಾರಿ ವರ್ತನೆ ; ಸಾರ್ವತ್ರಿಕ ಆಕ್ರೋಶ ಮೂಳೂರು ರಾಹೆ ೬೬ರಲ್ಲಿ ಶುಕ್ರವಾರ ಉಡುಪಿ ಕಡೆ ಸಾಗುತ್ತಿದ್ದ ತೂಫಾನ್‌ ವಾಹನದಲ್ಲಿ ಜನರನ್ನು ತುಂಬಿಕೊಂಡು ಹೋಗುತ್ತಿರುವ  ದೃಷ್ಯ ಈಗ ವೈರಲ್‌ ಆಗಿದೆ. ತೂಫಾನ್ ವಾಹನದ ಒಳಗಡೆ ಪ್ರವಾಸಿಗರು ತುಂಬಿ ತುಳುಕಾಡಿದ್ದು, ಟಾಪ್‌ನಲ್ಲಿಯೂ ಕುಳಿತಿದ್ದುದು ಕಂಡು ಬಂದಿದೆ. ಅಂತೆಯೇ ಸ್ಟೆಪ್ನಿಟಯರ್‌ ಮೇಲೂ ಅಪಾಯಕಾರಿಯಾಗಿ  ನೇತಾಡಿಕೊಂಡು ಹೋಗುತ್ತಿರುವುದು ಕಂಡು ಬಂದಿದೆ.  ಈ ರೀತಿಯ ಪ್ರಯಾಣ ಅತ್ಯಂತ ಅಪಾಯಕಾರಿ ಆಗಿದ್ದು, ಈ ಬಗ್ಗೆ ಪೋಲೀಸರು ಕ್ರಮ […]

ಅಪರಾಧ ಕರಾವಳಿ ದೇಶ-ವಿದೇಶ

ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ಆಗ್ರಹ: ಕಾಪುವಿನಲ್ಲಿ ಡಬ್ಲೂö್ಯಐಎಂ ಪ್ರತಿಭಟನೆ

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ ಪೋಸ್ಕೋ ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕುಸ್ತಿಪಟುಗಳ ಮೇಲೆ ಪೊಲೀಸ್ ದಾಳಿ ಖಂಡಿಸಿ ಹಾಗು ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಸಂಜೆ ೫ ಗಂಟೆಗೆ ವಿಮೆನ್ ಇಂಡಿಯಾ ಮೂಮೆಂಟ್ ಕಾಪು ಘಟಕದ ವತಿಯಿಂದ ಕಾಪು ಪೇಟೆಯಲ್ಲಿ ಪ್ರತಿಭಟನೆ ನಡೆಯಿತು. ವಿಮೆನ್ ಇಂಡಿಯನ್ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ನಾಜಿಯ ಮಾತನಾಡಿ, ರಾಷ್ಟಿçÃಯ ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ನಡೆಸಿದ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ಕಳೆದ ಮೂರು ತಿಂಗಳಿನಿAದ […]

ಅಪರಾಧ ದೇಶ-ವಿದೇಶ

ಒಡಿಶಾ ಭೀಕರ ರೈಲು ದುರಂತ : ಮೃತರ ಸಂಖ್ಯೆ 233ಕ್ಕೆ ಏರಿಕೆ

ಭುವನೇಶ್ವರ: ಒಡಿಶಾದ ಬಾಲಸೋರ್   ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ  ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಹಿನ್ನೆಲೆ ಒಡಿಶಾ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ರಾಜ್ಯದಲ್ಲಿ ಇಂದು (ಜೂ.03) ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ. ಇನ್ನು ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ. ಬಹನಾಗಾ ರೈಲು […]

ಅಪರಾಧ ಕರಾವಳಿ

ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ದಲ್ಲಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಮಂಗಳೂರು : ಇಲ್ಲಿನ  ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಕೀರ್ತನ್ ಕುಮಾರ್(38) ಎಂಬುವವರು ಕಚೇರಿ ಆವರಣದ ಗೋದಾಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಕರಾವಳಿ

ಕಡಬದಲ್ಲಿ ಕಂಬವೇರಿದ್ದ ಲೈನ್ ಮ್ಯಾನ್ ಗೆ ಕರೆಂಟ್ ಶಾಕ್ : ಚಿಕಿತ್ಸೆ ಪಾಲಕಾರಿಯಾಗದೆ ಸಾವು.

ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಅಪಘಾತಕ್ಕೊಳಗಾಗಿ ಮೃತ್ತ ಪಟ್ಟ ಘಟನೆ ಗುರುವಾರ ಕಡಬದಲ್ಲಿ ನಡೆದಿದೆ. ಕಡಬ ಮೆಸ್ಕಾಂ ಲೈನ್ ಮ್ಯಾನ್ ಬಾಗಲಕೋಟೆ ಮೂಲದ ದ್ಯಾಮಣ್ಣ ಮೃತ ಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆ ಕಂಡು  ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಮೃಪಟ್ಟಿದ್ದಾರೆ.

ಅಪರಾಧ ದೇಶ-ವಿದೇಶ ಫ್ಯಾಷನ್

ಚಲಿಸುವ ಬೈಕಿನಲ್ಲಿ ಯುವಕನ ರೋಮಾನ್ಸ್‌ : ವೀಡಿಯೋ ವೈರಲ್

ಚಲಿಸುವ ಬೈಕಿನಲ್ಲಿ ಯುವಕನ ರೋಮಾನ್ಸ್‌ : ವೀಡಿಯೋ ವೈರಲ್ ಉತ್ತರ ಪ್ರದೇಶದ ರಾಜಧಾನಿ ಲಕ್ನೋ ನಲ್ಲಿ ಯುವಕನು ತನ್ನ ಮಡಿಲಲ್ಲಿ ಯುವತಿಯನ್ನು ಕೂರಿಸಿಕೊಂಡು ಬೈಕ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನಂತರ ಜನರು ಇದನ್ನು ಪ್ರೀತಿಯ ಪರಾಕಾಷ್ಠೆ ಎಂದು ಕರೆಯುತ್ತಿದ್ದಾರೆ. ‌ ಲಕ್ನೋ ಪೊಲೀಸರಿಂದ ಕ್ರಮಕ್ಕೆ ಒತ್ತಾಯಿಸಲಾಗುತ್ತಿದ್ದು, ಈ ವಿಡಿಯೋ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಖನೌ ಅಲಿಗಂಜ್ ಪ್ರದೇಶದ ನಿರಾಲ ನಗರದ ಸೇತುವೆ ಪ್ರದೇಶ ಎಂದು ಹೇಳಲಾದ ವಿಡಿಯೋ ವೈರಲ್ […]

ಅಪರಾಧ ಕರಾವಳಿ

ಉಳ್ಳಾಲ ಸಮುದ್ರ ಬೀಚಿನಲ್ಲಿ ನೈತಿಕ ಪೊಲೀಸ್ ಗಿರಿ : ನಾಲ್ವರ ಬಂಧನ

ಉಳ್ಳಾಲ: ಸಮುದ್ರದ ವಿಹಾರಕ್ಕೆ ಎಂದು ಬಂದಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ಯುವಕರನ್ನು ಹಿಂಬಾಲಿಸಿದ ತಂಡವನ್ನು ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.  ಪ್ರಕರಣವು ಸೋಮೇಶ್ವರ ಸಮುದ್ರ ತೀರದಲ್ಲಿ ಸಂಭವಿಸಿದೆ . ಗುರುವಾರ ಸಂಜೆ ಮೂವರು   ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ಆಗಮಿಸಿ ವಿಹರಿಸುತ್ತಿದ್ದರು ತಿಳಿದು ಬಂದಿದೆ. ಸೋಮೇಶ್ವರ ಸಮುದ್ರ ತೀರಕ್ಕೆ ಗುರುವಾರ ಸಂಜೆ ಬಂದಿದ್ದ ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು […]

eMedia Kannada  @2025. All Rights Reserved.