BIG BREAKING ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿಯಿಂದ ತಪ್ಪೊಪ್ಪಿಗೆ- ಉಡುಪಿ ಎಸ್ಪಿ ಸುದ್ದಿಗೋಷ್ಠಿ (Udupi SP DR Arunkumar PRESS MEET)
ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿಯಿಂದ ತಪ್ಪೊಪ್ಪಿಗೆ- ಉಡುಪಿ ಎಸ್ಪಿ ಸುದ್ದಿಗೋಷ್ಠಿ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ 14ದಿನ (ನ.28 ರವರೆಗೆ) ಪೊಲೀಸ್ ಕಸ್ಟಡಿ ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ. ಕೊಲೆಗೆ ಕಾರಣ ಏನು ಎಂಬುದನ್ನು ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆಗಳಿವೆ. […]










