Tag: police

ಅಪರಾಧ

ಮಣಿಪುರದಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ಮಣಿಪುರದಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ  ಇಂಫಾಲ್‌ : ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. 17 ವರ್ಷದ ಬಾಲಕಿ ಹಿಜಾಮ್ ಲಿಂಥೋಯಿಂಗಂಬಿ ಮತ್ತು 20 ವರ್ಷದ ಫಿಜಾಮ್ ಹೆಮ್ಜಿತ್ ಅವರ ಮೃತದೇಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿದ್ಯಾರ್ಥಿಗಳು ಸೇರಿ ಭಾರಿ ಪ್ರತಿಭಟನೆ ನಡೆಸಿದರು. ಇಬ್ಬರು ವಿದ್ಯಾರ್ಥಿಗಳು […]

ಅಪರಾಧ

ಬಹು ಕೋಟಿ ವಂಚಕಿ ಚೈತ್ರಾ ಪ್ರಕರಣ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ನೋಟಿಸ್ ನೀಡಲು ಮುಂದಾದ ಸಿಸಿಬಿ

ಬಹು ಕೋಟಿ ವಂಚಕಿ ಚೈತ್ರಾ ಪ್ರಕರಣ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ನೋಟಿಸ್ ನೀಡಲು ಮುಂದಾದ ಸಿಸಿಬಿ  ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ವಂಚಕಿ ಚೈತ್ರಾ   ಪಕ್ರರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ನೋಟಿಸ್ ನೀಡಲು ಸಿಸಿಬಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಚೈತ್ರಾ ವಂಚನೆ ಕೇಸ್​ ಬಗ್ಗೆ ಸುದ್ದಿಗೋಷ್ಠಿ ಮಾಡಿದ್ದ ಎಂ.ಲಕ್ಷ್ಮಣ, ವಂಚನೆ ಕೇಸ್​ನಲ್ಲಿ ಈವರೆಗೆ ಇಲ್ಲದ ಹೆಚ್ಚಿನ ವಿಚಾರ, ಬೇರೆ ಬೇರೆ ವ್ಯಕ್ತಿಗಳ ಹೆಸರು ಪ್ರಸ್ತಾಪಿಸಿದ್ದರು. ಹಾಗಾಗಿ ಪ್ರಕರಣದ […]

ಅಪರಾಧ

26/11 ದಾಳಿ ಪ್ರಕರಣ: ಆರೋಪಿ ರಾಣಾ ಹಾಗೂ ಇತರರ ವಿರುದ್ಧ 5ನೇ ಚಾರ್ಜ್ ಶೀಟ್

26/11 ದಾಳಿ ಪ್ರಕರಣ: ಆರೋಪಿ ರಾಣಾ ಹಾಗೂ ಇತರರ ವಿರುದ್ಧ 5ನೇ ಚಾರ್ಜ್ ಶೀಟ್  ಮುಂಬಯಿ: 2008 ರ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗವು ಐದನೇ ಚಾರ್ಜ್ ಶೀಟ್ ಸಲ್ಲಿಸಿದೆ. ಮುಂಬೈ ಕ್ರೈಂ ಬ್ರಾಂಚ್ ಸಲ್ಲಿಸಿದ ಇತ್ತೀಚಿನ 405 ಪುಟಗಳ ದಾಖಲೆಯಲ್ಲಿ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹವೂರ್ ರಾಣಾ ಮತ್ತು ಇತರರನ್ನು ಅಧಿಕಾರಿಗಳು ಇದರಲ್ಲಿ ಹೆಸರಿಸಿದ್ದಾರೆ.  ತಹವೂರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದಲ್ಲಿದ್ದ ವ್ಯಾಪಾರಿಯಾಗಿದ್ದಾನೆ. ಪ್ರಸ್ತುತ ಯುನೈಟೆಡ್ ಸ್ಟೇಟ್ಸ್ ನಲ್ಲಿ […]

ಪ್ರಚಲಿತ ವಿಡಿಯೋ

 ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ  ಮೈಸೂರು ಸೆ 26: ಪ್ರತಿಯೊಬ್ಬರ ಸಂವಿಧಾನ ಬದ್ಧ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ ಡಿವೈಎಸ್ ಪಿ ಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು ಮತ್ತು ಅಬಕಾರಿ ಉಪಾಧೀಕ್ಷಕರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.  ಅಸಮಾನತೆ, ಜಾತಿ […]

ಅಪರಾಧ

ಕೋಟ- ಲಾರಿ ಮಾಲಕ, ಚಾಲಕ ಸಂಘದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ

ಕೋಟ- ಲಾರಿ ಮಾಲಕ, ಚಾಲಕ ಸಂಘದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಉಡುಪಿ\ ಕೋಟ: ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ ಯವರು ಲಾರಿ ಮಾಲಕರು ಕಾನೂನು ಬದ್ಧವಾಗಿ ಮಣ್ಣು ಇನ್ನಿತರ ಕಟ್ಟಡ ಸಲಕರಣೆ ಸಾಗಿಸಬೇಕು ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಿದೆ ಎಂಬ ಆದೇಶದ ಹಿನ್ನಲೆಯಲ್ಲಿ ಕಳೆದೊಂದು ವಾರದಿಂದ ಲಾರಿ ಮಾಲಕರು ತಮ್ಮ ವಾಹನಗಳನ್ನು ರಸ್ತೆಗೆ ಇಳಿಸದೆ ಪ್ರತಿಭಟನೆ ಕಡೆ ಮುಖ ಮಾಡುವಂತಾಗಿದೆ. ಮಂಗಳವಾರ ಕೋಟ ವಲಯದ ವತಿಯಿಂದ ಕೋಟ ಮೂರ್‌ಕೈ ಬಳಿ ಸಭೆ ಸೇರಿ […]

ಅಪರಾಧ

 ಬಂದ್‌ ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ತಂದ ಉಪಹಾರದಲ್ಲಿ ಸತ್ತ ಇಲಿ

ಬಂದ್‌ ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ತಂದ ಉಪಹಾರದಲ್ಲಿ ಸತ್ತ ಇಲಿ ಬೆಂಗಳೂರು : ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಸಂಸ್ಥೆಗಳು ಸೇರಿ ಬೆಂಗಳೂರು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಕಾರನ್ನು ನಿಯಂತ್ರಿಸಲು ರಾಜ್ಯ ರಾಜಧಾನಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ​ಪ್ರತಿಭಟನೆಯ ಭದ್ರತೆಗೆ ನಿಯೋಜನೆ ಮಾಡಿದ ಪೊಲೀಸರಿಗೆ ಇಲಾಖೆ ವತಿಯಿಂದ ಹೋಟೆಲ್‌ನಿಂದ ಬೆಳಗ್ಗಿನ ಉಪಹಾರ ಸರಬರಾಜು ಮಾಡಲಾಯಿತ್ತು. ಆದರೆ ಆ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಪೊಲೀಸರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಗ್ಗೆ ಯಾರ್ಡ್‌ […]

ಅಪರಾಧ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಸ್ಪೋಟಕ ಮಾಹಿತಿ ನೀಡಿದ ದೆಹಲಿ ಪೊಲೀಸರು

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಸ್ಪೋಟಕ ಮಾಹಿತಿ ನೀಡಿದ ದೆಹಲಿ ಪೊಲೀಸರು ನವದೆಹಲಿ; ಭಾರತೀಯ ಕುಸ್ತಿ ಫೆಡರೇಶನ್ ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ತನಗೆ ಸಿಕ್ಕ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು. ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಪೀಠದ […]

ಅಪರಾಧ

ಬಂಟ್ವಾಳ ಕಳವು ಪ್ರಕರಣ : 9 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ 

ಬಂಟ್ವಾಳ ಕಳವು ಪ್ರಕರಣ : 9 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ  ಬಂಟ್ವಾಳ: ಕಳವು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಸುರತ್ಕಲ್ ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ ಮಹಮ್ಮದ್ ಎಂಬವರ ಪುತ್ರ ಮಹಮ್ಮದ್ ಶಾಫಿ ಬಂಧಿತ ಆರೋಪಿಯಾಗಿದ್ದಾನೆ. 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಜಿಲ್ಲೆಯ ವಿವಿಧ ಠಾಣೆಯಲ್ಲಿ ಈತನ ಮೇಲೆ ಕಳವು ಪ್ರಕರಣಗಳಿದ್ದು, ಅ […]

ಅಪರಾಧ

ದೊಡ್ಡಬಳ್ಳಾಪುರ: ಗೋಮಾಂಸ ಸಾಗಾಟದ ವಾಹನ ತಡೆದು ಚಾಲಕರ ಮೇಲೆ ಹಲ್ಲೆ; ಕಾರಿಗೆ ಬೆಂಕಿ

ದೊಡ್ಡಬಳ್ಳಾಪುರ: ಗೋಮಾಂಸ ಸಾಗಾಟದ ವಾಹನ ತಡೆದು ಚಾಲಕರ ಮೇಲೆ ಹಲ್ಲೆ; ಕಾರಿಗೆ ಬೆಂಕಿ ದೊಡ್ಡಬಳ್ಳಾಪುರ : ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವಾಹನಗಳನ್ನು ತಡೆದ ಶ್ರೀರಾಮಸೇನೆ ಕಾರ್ಯಕರ್ತರು ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಕಾರೊಂದಕ್ಕೆ ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಮುಂಜಾನೆ ನಡೆದಿದೆ. ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದ ಬಳಿ ಇಂದು ಬೆಳಗ್ಗೆ ಗೋ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಶ್ರೀ ರಾಮ ಸೇನೆ ಕಾರ್ಯಕರ್ತರು ತಡೆದಿದ್ದಾರೆ. ಬಳಿಕ ವಾಹನಗಳಲ್ಲಿದ್ದವರ […]

ಅಪರಾಧ

ಟಿಕೇಟ್‌ ಹಗರಣದ ರುವಾರಿ ಚೈತ್ರಾ ಮತ್ತು ತಂಡಕ್ಕೆ ಜೈಲಾಧಿಕಾರಿಯಿಂದ ವಿಚಾರಣಾಧೀನ ಕೈದಿ ನಂಬರ್   

ಟಿಕೇಟ್‌ ಹಗರಣದ ರುವಾರಿ ಚೈತ್ರಾ ಮತ್ತು ತಂಡಕ್ಕೆ ಜೈಲಾಧಿಕಾರಿಯಿಂದ ವಿಚಾರಣಾಧೀನ ಕೈದಿ ನಂಬರ್    ಬೆಂಗಳೂರು :  ಬೈಂದೂರಿನ  ಉದ್ಯಮಿಯೋರ್ವರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹು ಕೋಟಿ  ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ  ಮತ್ತು ತಂಡ ಇದೀಗ ಪರಪ್ಪನ ಅಗ್ರಹಾರದಲ್ಲಿದ್ದು, ಆರೋಪಿಗಳಿಗೆ  ಜೈಲಾಧಿಕಾರಿಗಳು ಕೈದಿ ನಂಬರ್ ನೀಡಿದ್ದಾರೆ.  ಪ್ರಕರಣದ ಎ1 ಆರೋಪಿ ಚೈತ್ರಾಗೆ ನಂಬರ್ 9737 ಆದರೆ ಇನ್ನುಳಿದ ಆರೋಪಿಗಳಾದ ಮೋಹನ್ ಕುಮಾರ್ ಕೈದಿ ನಂಬರ್  9738, ರಮೇಶ್-9739 ಚೆನ್ನಾ ನಾಯ್ಕ-9740, ಧನರಾಜ್-9741 ಎಂಬ ವಿಚಾರಣಾಧೀನ ಕೈದಿ ನಂಬರನ್ನು […]

eMedia Kannada  @2025. All Rights Reserved.