Tag: politic

ಕರಾವಳಿ ದೇಶ-ವಿದೇಶ ರಾಜಕೀಯ

 ಕುಸ್ತಿಪಟುಗಳ ಪ್ರತಿಭಟನೆಗೆ ವಿದೇಶೀ ಫಂಡಿಂಗ್ – ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಗಂಭೀರ ಆರೋಪ

ಉಡುಪಿ: ಕುಸ್ತಿಪಟುಗಳು ತಮಗಾದ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೆ ,ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ,ಈ ಪ್ರತಿಭಟನೆಗೆ ವಿದೇಶೀ ಫಂಡಿಂಗ್ ಇದೆ ಎಂದು ಉಡುಪಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರಕಾರದ ವಿರುದ್ಧದ ಪ್ರತಿಭಟನೆಗಳಿಗೆ ವಿದೇಶೀ ಫಂಡಿಂಗ್ ಇದ್ದೇ ಇರುತ್ತದೆ. ಪ್ರತಿಭಟನೆಗೆ ಬೆಂಬಲ ನೀಡುತ್ತಿರುವ ವಿದೇಶೀ ವ್ಯಕ್ತಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ದೇಶವನ್ನು ಅಸ್ಥಿರಗೊಳಿಸುವ , ಅತಂತ್ರ ಮಾಡುವ ಹುನ್ನಾರ ಇದರ […]

eMedia Kannada  @2025. All Rights Reserved.