Tag: Politics

ರಾಜಕೀಯ

 SP-DCP-IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸ್ಪಷ್ಟ ಸೂಚನೆ (Each SP-DCP-IG must visit and inspect each station as per Police Manual: CM clear instruction)

 SP-DCP-IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸ್ಪಷ್ಟ ಸೂಚನೆ ಕಳೆದ ಒಂದು ವರ್ಷದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್ ಗೆ ಅಭಿನಂಧಿಸಿದ ಸಿಎಂ ಸಿದ್ದರಾಮಯ್ಯ  ಬೆಂಗಳೂರು ಜು 6:ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.  ರಾಜ್ಯ […]

ರಾಜಕೀಯ

ಪ್ರಧಾನಿ ನರೇಂದ್ರ ಮೋದಿರವರ ಮಂಗಳೂರು ಭೇಟಿ ಹಿನ್ನಲೆ : ಸಂಚಾರದಲ್ಲಿ ಬದಲಾವಣೆ (PM narendra Modi vist to Mangaluru : Change in traffic)

FILE PHOTO ಪ್ರಧಾನಿ ನರೇಂದ್ರ ಮೋದಿರವರ ಮಂಗಳೂರು ಭೇಟಿ ಹಿನ್ನಲೆ : ಸಂಚಾರದಲ್ಲಿ ಬದಲಾವಣೆ   (Mangaluru) ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿರವರು (PM Narendra modi) ಭಾನುವಾರ ಸಂಜೆ ಮಂಗಳೂರು ಭೇಟಿ ಹಿನ್ನಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.   ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಂದ […]

ರಾಜಕೀಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಕಿವಿ ಮಾತು (There is nothing more virtuous than wiping the tears of rhose who come to the thahashildar office: CM

ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಿ (Avoid middlemen while Serving people) (Bengaluru) ಬೆಂಗಳೂರು ಜ 3: ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ಅವರು ಕರೆ ನೀಡಿದರು. ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು. ಸವೆದ […]

ರಾಜಕೀಯ

ನಮ್ಮ ಸರ್ಕಾರದ ಜನಸ್ಪಂದನ ಬಿಜೆಪಿಗೆ ದಿಗಿಲು ಹುಟ್ಟಿಸಿದೆ: ಸಿಎಂ ಸಿದ್ದರಾಮಯ್ಯ (Our Government’s popular response has given BJP a fright ; CM Siddaramayya)

ನಮ್ಮ ಸರ್ಕಾರದ ಜನಸ್ಪಂದನ ಬಿಜೆಪಿಗೆ ದಿಗಿಲು ಹುಟ್ಟಿಸಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ನಾಲ್ಕುವರೆ ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ  ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕಾಗಿಯೇ ಬಿಜೆಪಿಗರು ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು.  ರಾಜ್ಯದಲ್ಲಿ ಹಿಂದೆ […]

ರಾಜಕೀಯ

ಸುಜ್ಲಾನ್‌ ಕಂಪನಿ ವಿರುದ್ಧ ಭೂ ಮಾಫಿಯಾ ಆರೋಪ: ಪಡುಬಿದ್ರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ (Allegation of Land mafia against Suzlon Company: Congress protests at Padubidri)

ಸುಜ್ಲಾನ್‌ ಕಂಪನಿ ವಿರುದ್ಧ ಭೂ ಮಾಫಿಯಾ ಆರೋಪ: ಪಡುಬಿದ್ರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ  ಪಡುಬಿದ್ರಿ: ಕೆಐಎಡಿಬಿಯಿಂದ ಭೂಸ್ವಾಧೀನಗೊಳಿಸಿ ಪಡೆದುಕೊಂಡಿರುವ 1200ಎಕರೆ ಜಮೀನನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ, ನಂದಿಕೂರಿನ ಸುಜ್ಲಾನ್ ಕಂಪೆನಿ ವಿರುದ್ಧ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಸುಜ್ಲಾನ್ ಯೋಜನೆ ಮುಂಬಾಗದ ಶನಿವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್  ಪ್ರತಿಭಾ (Kaup Thahashildar Prathibha) ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದರು.  ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಪಲಿಮಾರು, ಪಡುಬಿದ್ರಿ ನಂದಿಕೂರು […]

ರಾಜಕೀಯ

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ(Karnataka should become the highest cereal growing state in the country :CM Siddaramayya) ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಳಗಾವಿ, ಡಿಸೆಂಬರ್ 14: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ, ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ತಿಳಿಸಿದರು.  ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ […]

ರಾಜಕೀಯ ವಿಡಿಯೋ

ಐದು ವರ್ಷ ನಮ್ಮದೇಸರ್ಕಾರ, ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ: ಸಿಎಂಸಿದ್ದರಾಮಯ್ಯ (CM Siddaramayya)

ಐದುವರ್ಷನಮ್ಮದೇಸರ್ಕಾರ, ನಾನೇಐದುವರ್ಷಮುಖ್ಯಮಂತ್ರಿಆಗಿರುತ್ತೇನೆ: ಸಿಎಂಸಿದ್ದರಾಮಯ್ಯ (Hosapete) ಹೊಸಪೇಟೆ: ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಹೊಸಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿಗಳು ಇರಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರಾದೇಶಿಕ ಪಕ್ಷ ಅಲ್ಲ. ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ […]

ರಾಜಕೀಯ ವಿಡಿಯೋ

(Harish Poojna) ಹರೀಶ್‌ ಪೂಂಜಾರವರು ರಾಜಕೀಯದ ಬಚ್ಚಾ : ಮಂಗಳೂರಿನಲ್ಲಿ ಸಿಎಂ

ಹೇಳಿಕೆ (CM At Mangluru) ರವರು ರಾಜಕೀಯದ ಬಚ್ಚಾ : ಮಂಗಳೂರಿನಲ್ಲಿ ಸಿಎಂ ಹೇಳಿಕೆ ಮಂಗಳೂರು; ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ಬಗ್ಗೆ ಮಂಗಳೂರಿನಲ್ಲಿ ಪತ್ರಕರ್ತರು, ಮುಖ್ಯ ಮಂತ್ರಿ ಸಿದ್ದರಾಮಯ್ಯನವಲ್ಲಿ (CM Siddaramayya) ಪ್ರತಿಕ್ರಿಯೆ ಕೇಳಿದಾಗ, ನಾನು ೧೯೮೩ ರಲ್ಲಿ ಶಾಸಕನಾಗಿದ್ದೆ. ೮೫ರಲ್ಲಿ ಸಚಿವೆನಾಗಿದ್ದೆ. ಹರೀಶ್‌ ಪೂಂಜಾರವರು ನಿನ್ನೆ ನಿನ್ನೆ ರಾಜಕೀಯಕ್ಕೆ ಬಂದಿದ್ದಾರೆ. ಪೂಂಜಾರವರು ಇನ್ನೂ ರಾಜಕೀಯದ ಬಚ್ಚಾ ಎಂದು ಹೇಳಿದ್ದಾರೆ. ಮೊದಲು ಶಾಸಕರಿಗೆ, ಆ […]

ರಾಜಕೀಯ ವಿಡಿಯೋ

ವರ್ಗಾವಣೆಗೆ ರೇಟ್ ಫಿಕ್ಸ್, ಕಾಂಗ್ರೆಸ್ ಸರಕಾರದಲ್ಲಿ (state govt) ಲಂಚಾವತಾರ,  ಪಂಚರಾಜ್ಯ ಚುನಾವಣೆಗೆ ರಾಜ್ಯ ಅಕ್ರಮ ಹಣ ಬಳಕೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು(bjp karnataka state president nalinkumar kateel) ಆರೋಪ

ವರ್ಗಾವಣೆಗೆ ರೇಟ್ ಫಿಕ್ಸ್, ಕಾಂಗ್ರೆಸ್ ಸರಕಾರದಲ್ಲಿ ಲಂಚಾವತಾರ,  ಪಂಚರಾಜ್ಯ ಚುನಾವಣೆಗೆ ರಾಜ್ಯ ಅಕ್ರಮ ಹಣ ಬಳಕೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಆರೋಪ ಬಿಜೆಪಿ ವತಿಯಿಂದ ಮಂಗಳೂರಿನ ಕಾವೂರಿನಲ್ಲಿ ಕಾಂಗ್ರೆಸ್‌ ವಿರುದ್ಧ ಬೃಹತ್‌ ಪ್ರತಿಭಟನೆ (managaluru) ಮಂಗಳೂರು, ಅ.17: ರಾಜ್ಯದ ಕಾಂಗ್ರೆಸ್ ಕಾರ್ಪೊರೇಟರ್‌ ಮನೆಯಲ್ಲಿ ದೊರಕಿದ ಹಣ ಲಂಚಾವತಾರದ ಹಣವಾಗಿದೆ. ಗುತ್ತಿಗೆದಾರರ 600 ಕೋಟಿಯನ್ನು ಕಮೀಷನ್ ಆಧಾರದಲ್ಲಿ ಬಿಡುಗಡೆ ಮಾಡಿ ಆ ಹಣ ಐಟಿ ದಾಳಿಯಲ್ಲಿ ಸಿಕ್ಕಿದೆ. ಇದಕ್ಕೆ ಪುರಾವೆಯೂ ಇದ್ದು, ಕಾಂಗ್ರೆಸ್ ನಾಯಕರಿಗೆ […]

ರಾಜಕೀಯ ವಿಡಿಯೋ

ಹೊಸ ಸರಕಾರ ಬಂದು 4 ತಿಂಗಳಾದರೂ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ: ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ (ex minister Pramodh Madhvaraj)

ಹೊಸ ಸರಕಾರ ಬಂದು 4 ತಿಂಗಳಾದರೂ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ: ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್ ಉಡುಪಿ: (Udupi) ಸರಕಾರದ ಸಾಮಾಜಿಕ ಕಲ್ಯಾಣ ಯೋಜನೆಗೆ ಸ್ವಾಗತವಿದೆ. ಹೊಸ ಸರಕಾರ ಬಂದು 4 ತಿಂಗಳಾದರೂ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಕೊಡಬೇಕಾದದ್ದನ್ನು ಕಡಿತ ಮಾಡಿ ಇನ್ನೊಬ್ಬರಿಗೆ ನೀಡುವುದಕ್ಕೆ ವಿರೋಧವಿದೆ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.  ಉಡುಪಿ ಪತ್ರಿಕಾ ಭವನದ ಸಂವಾದ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರ ಪ್ರಶ್ನೆಗಳಿಗೆ […]

eMedia Kannada  @2025. All Rights Reserved.