ಸಿಟಿ ರವಿಯನ್ನುರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ
ಸಿಟಿ ರವಿಯನ್ನುರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ ಬೆಂಗಳೂರು: ರಾಜ್ಯ ಬಿಜೆಪಿ ನಾಯಕ ಸಿಟಿ ರವಿ ಅವರಿಗೆ ಬಿಜೆಪಿ ಬಿಗ್ ಶಾಕ್ ನೀಡಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಲಾಗಿದೆ. ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ತಮ್ಮ ತಂಡವನ್ನು ಪುನರ್ ರಚಿಸಿ, ಹೊಸ ತಂಡವನ್ನು ಕಟ್ಟುತ್ತಿದ್ದಾರೆ. ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಯಾಗಿದ್ದ ಸಿಟಿ ರವಿಗೆ ಕೊಕ್ ನೀಡಲಾಗಿದೆ. ಜೊತೆಗೆ ಬಿಎಲ್ ಸಂತೋಷ್ ಅವರನ್ನು […]










