ಕಾಪು ಪೇಟೆಯ ಮಂಜುಶ್ರೀ ಎನ್‌ಕ್ಲೇವ್‌ಗೆ ಕಟ್ಟಡಕ್ಕೆ ಬಿಜೆಪಿ ಕಛೇರಿ ಸ್ಥಳಾಂತರ
ಕಾಪು ಪೇಟೆಯ ಮಂಜುಶ್ರೀ ಎನ್‌ಕ್ಲೇವ್‌ಗೆ ಸ್ಥಳಾಂತರಗೊಂಡ ಕಾಪು ಕ್ಷೇತ್ರ ಬಿಜೆಪಿಯ ನೂತನ ಕಾರ್ಯಾಲಯವನ್ನು ಬಿಜೆಪಿ ಹಿರಿಯ ಮುಖಂಡೆ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಎರ್ಮಾಳು ಅವರು ಸೋಮವಾರ ದೀಪ ಬೆಳಗಿಸಿ ಉದ್ಘಾಟಿಸಿದರು. ಕಚೇರಿ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಕ್ಷದ ಕಚೇರಿ ಎಂದರೆ ದೇವಸ್ಥಾನಕ್ಕೆ ಸಮಾನವಾಗಿದೆ. ಇಲ್ಲಿಗೆ ಬರುವ ಪ್ರತಿಯೊಬ್ಬ ಕಾರ್ಯಕರ್ತರ ಆಶೋತ್ತರಗಳಿಗೂ ಸ್ಪಂಧಿಸುವುದು ಜನಪ್ರತಿನಿಧಿಗಳು ಮತ್ತು ಪಕ್ಷದ ಮುಖಂಡರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪಕ್ಷಕ್ಕೆ ಅದೃಷ್ಟ ತಂದುಕೊಟ್ಟಿರುವ […]










