Tag: Politics

ರಾಜಕೀಯ

ಮುಸ್ಲಿಂ ಸಮುದಾಯಕ್ಕಿರುವ ಮೀಸಲಾತಿ ಕೊನೆಗೊಳಿಸುವುದು ನಮ್ಮ ಗುರಿ- ಅಮಿತ್ ಶಾ  

ಮಹಾರಾಷ್ಟ್ರ ನಾಂದೇಡ್; ಮುಸ್ಲಿಂ ಸಮುದಾಯಕ್ಕೆ ಇರುವ ಮೀಸಲಾತಿ ಕೊನೆಗೊಳಿಸಬೇಕು. ಧರ್ಮಾಧಾರಿತ ಮೀಸಲಾತಿ ನೀಡುವುದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಸಂಭ್ರಮಾಚರಣೆಯ ಅಂಗವಾಗಿ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಶಾ, ಮುಸ್ಲಿಮರಿಗೆ ಯಾವುದೇ ಮೀಸಲಾತಿ ಇರಬಾರದು. ಅದು ನಮ್ಮ ಮಾನ್ಯತೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ಸಾಧ್ಯವಿಲ್ಲ […]

ರಾಜಕೀಯ

ಮದರಸಾಗಳಲ್ಲಿ ಲವ್ಜಿಹಾದ್‌ ಕಲಿಸಲಾಗುತ್ತಿದೆ’: ಸಾಧ್ವಿ ಪ್ರಾಚಿ ಆರೋಪ

ಮದರಸಾಗಳಲ್ಲಿ ಲವ್ ಜಿಹಾದ್‌ ಕಲಿಸಲಾಗುತ್ತಿದೆ’: ಸಾಧ್ವಿ ಪ್ರಾಚಿ ಆರೋಪ ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದು, “ಮದರಸಾಗಳ ಮೂಲಕ ‘ಲವ್ ಜಿಹಾದ್’ ಹೇಳಿಕೊಡಲಾಗುತ್ತಿದೆ. ದೇಶದಲ್ಲಿ ಮದರಸಾಗಳನ್ನು ಮುಚ್ಚಬೇಕು” ಎಂದು ಹೇಳಿಕೆ ನೀಡಿದ್ದಾರೆ. ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೇಮ ಪ್ರಕರಣದಲ್ಲಿ ಸಿಲುಕಿಸಿ, ನಂತರ ಮತಾಂತರ ಮಾಡುತ್ತಾರೆಂಬ ಬಲಪಂಥೀಯ ಪಿತೂರಿ ಸಿದ್ಧಾಂತವಾದ ‘ಲವ್‌ ಜಿಹಾದ್‌’ಗೆ ಮದರಸಾಗಳನ್ನು ಥಳುಕಿ ಹಾಕಿರುವ ಅವರು ದ್ವೇಷಯುಕ್ತ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರಾಚಿ, “ಹಿಂದೂಗಳು ಕೇವಲ […]

ಪ್ರಚಲಿತ

ಉಚ್ಚಿಲ ಶ್ರೀ  ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭೇಟಿ

  ಇತ್ತೀಚೆಗೆ ಸಮಗ್ರ ಜೀರ್ಣೋದ್ಧಾರಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭಾನುವಾರ ಭೇಟಿ ನೀಡಿದರು.  ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀ ಮಹಾಲಕ್ಷ್ಮಿಗೆ ಪೂಜೆ ಸಲ್ಲಿಸಿ ಪ್ರಸಾದ ವಿಕರಿಸಿದರು. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿಕೋಟಿಯನ್ ಬೆಳ್ಳಂಪಳ್ಳಿ ಯವರು ದೇವಸ್ಥಾನದ ವತಿಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರಿಗೆ ಸ್ಮರಣಿಕೆ  ನೀಡಿ […]

ಕರಾವಳಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ ಶ್ರೀಕೃಷ್ಣಮಠಕ್ಕೆ,ಉಡುಪಿ ಜಿಲ್ಲಾ ಉಸ್ತುವಾರಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ರವರು ಭಾನುವಾರ ಬೆಳಿಗ್ಗೆ ಆಗಮಿಸಿ ಶ್ರೀ ಕೃಷ್ಣನ  ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಮೂರ್ತಿ ಭಟ್, ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಚಲಿತ ರಾಜಕೀಯ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಅಂತಿಮವಲ್ಲ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಅಂತಿಮವಲ್ಲ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಕರಡು ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಅರ್ಜಿ ಇನ್ನೂ ಅಂತಿಮವಾಗಿಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದ್ದು, ಅಂತಿಮ ಅರ್ಜಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, […]

ರಾಜಕೀಯ

ಗೃಹ ಲಕ್ಷ್ಮಿ ಯೋಜನೆಯಡಿ 1.3 ಕೋಟಿ ಅರ್ಜಿ ನಿರೀಕ್ಷೆ: ಕೃಷ್ಣ ಬೈರೇಗೌಡ

ಗೃಹ ಲಕ್ಷ್ಮಿ ಯೋಜನೆಯಡಿ 1.3 ಕೋಟಿ ಅರ್ಜಿ ನಿರೀಕ್ಷೆ: ಕೃಷ್ಣ ಬೈರೇಗೌಡ ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಯಡಿ 1.3 ಕೋಟಿ ಅರ್ಜಿಗಳು ಬರುವ ನಿರೀಕ್ಷೆ ಇದೆ. ಅವುಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕಂದಾಯ ಇಲಾಖೆ ಸಹಕಾರ ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸಭೆ ನಡೆಸಿದ ಬಳಿಕ ಅವರು […]

ಪ್ರಯಾಣ ರಾಜಕೀಯ

ಬಸ್ ನಿಲ್ಲಿಸಿದ ವೇಳೆ ನಮಾಝ್ ಮಾಡಲು ಅವಕಾಶ ಕೊಟ್ಟ ಆರೋಪ: ಯುಪಿಯಲ್ಲಿ ಡ್ರೈವರ್, ಕಂಡಕ್ಟರ್ ಅಮಾನತು

ಬಸ್ ಪ್ರಯಾಣದ ನಡುವೆ ಇಬ್ಬರಿಗೆ ನಮಾಜ್ ಮಾಡುವುದಕ್ಕಾಗಿ ಬಸ್ಸನ್ನು ಐದು ನಿಮಿಷ ಹೆಚ್ಚುವರಿಯಾಗಿ ನಿಲ್ಲಿಸಲಾಗಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಸರಕಾರಿ ಸಾರಿಗೆ ಸಂಸ್ಥೆಯು ಚಾಲಕ ಮತ್ತು ನಿರ್ವಾಹಕನನ್ನು ಅಮಾನತು ‌ಮಾಡಿದ ಘಟನೆ ನಡೆದಿದೆ. ತಾನು ನಮಾಜು ಮಾಡುವುದಕ್ಕಾಗಿ ಬಸ್ಸನ್ನು ನಿಲ್ಲಿಸಿಲ್ಲ. ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಎಲ್ಲರಿಗೂ ಐದು ನಿಮಿಷ ಬಸ್ಸನ್ನು ನಿಲ್ಲಿಸಿದ್ದೆ. ಹಾಗೆ ಹೋದವರಲ್ಲಿ ಇಬ್ಬರು ನಮಾಜು ಮಾಡಿದ್ದಾರೆ ಎಂದು ಡ್ರೈವರ್ ಸ್ಪಷ್ಟನೆ ನೀಡಿದ್ದಾರೆ.  ಉತ್ತರ ಪ್ರದೇಶದಿಂದ ದೆಹಲಿಗೆ ಸಾಗುತ್ತಿದ್ದ ಈ ಎಸಿ ಬಸ್ಸನ್ನು ವಾಶ್ […]

ರಾಜಕೀಯ

ಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ.

 ಬೆಂಗಳೂರುರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಜನರಿಗೆ ಹಲವು ಗೊಂದಲಗಳು ಹುಟ್ಟಿಕೊಂಡಿದ್ದವು. ಆದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಸಿಎಂ ಆಫ್​ ಕರ್ನಾಟಕ ಟ್ವಿಟರ್​ ಖಾತೆಯಲ್ಲಿ ಸರಣಿ ಟ್ವೀಟ್ ಮೂಲಕ ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.  ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್​ನಲ್ಲಿ […]

ರಾಜಕೀಯ

  ಹೇಡಿಗಳ ವಿಚಾರ ಪಠ್ಯದಲ್ಲಿರಲು ಬಿಡಲ್ಲ: ಬಿ.ಕೆ. ಹರಿಪ್ರಸಾದ್

ಶಿವಮೊಗ್ಗ: ಆರ್‌ ಎಸ್‌ ಎಸ್‌ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸೇರಿದಂತೆ ಸರ್ಕಾರದ ಯಾವ ಇಲಾಖೆಯಲ್ಲೂ ಸಂಘ ಪರಿವಾರದ ಸಿದ್ಧಾಂತಗಳು ನುಸುಳಲು ಅವಕಾಶ ನೀಡುವುದಿಲ್ಲ. ಹೆಡಗೇವಾರ್ ತರಹದ ರಣಹೇಡಿಗಳ ವಿಚಾರ ಇನ್ನು ಮುಂದೆ ಪಠ್ಯದಲ್ಲಿ ಇರುವುದಿಲ್ಲ ಎಂದರು.  ಹೆಡಗೇವಾರ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಎಂಬುದನ್ನು ಬಿಜೆಪಿಯವರು ಸಾಬೀತು ಮಾಡಲಿ. ಬ್ರಿಟಿಷರ ಕ್ಷಮಾಪಣೆ […]

ರಾಜಕೀಯ

ಭೋಪಾಲ್;‌ ಹಿಂದೂ ಸಂಘಟನೆ ಬಜರಂಗಸೇನೆ ಕಾಂಗ್ರೆಸ್ ಜೊತೆ ವಿಲೀನ

  ಭೋಪಾಲ್: ಜನಾದೇಶವನ್ನು ವಂಚಿಸಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಹಿಂದುತ್ವ ಸಂಘಟನೆಯಾದ ಭಜರಂಗ ಸೇನೆ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿದೆ.  ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ದೀಪಕ್ ಜೋಶಿ ಅವರಿಗೆ ಬಜರಂಗಸೇನೆ (ಬಿಎಸ್) ನಾಯಕರು ಆಪ್ತರು. ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಸಮ್ಮುಖದಲ್ಲಿ ವಿಲೀನ ಪ್ರಕ್ರಿಯೆ ನಡೆದಿದೆ.   ಬಿಎಸ್ ರಾಷ್ಟ್ರೀಯ ಅಧ್ಯಕ್ಷ ರಜನೀಶ್ ಪಟೇರಿಯಾ ಮತ್ತು ಸಂಯೋಜಕ ರಘುನಂದನ್ ಶರ್ಮಾ ಅವರು ವಿಲೀನದ ಘೋಷಣೆ ಮಾಡಿದ್ದಾರೆ. […]

eMedia Kannada  @2025. All Rights Reserved.