Tag: pooja gopala poojary

ತಂತ್ರಜ್ಞಾನ

ಪೂಜಾ ಗೋಪಾಲ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ (PHD for Pooja Gopala Poojary)

ಪೂಜಾ ಗೋಪಾಲ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ (Udupi) ಉಡುಪಿ: ಕೊಡವೂರು ನಿವಾಸಿಯಾದ ಪೂಜಾ ಗೋಪಾಲ ಪೂಜಾರಿಯವರಿಗೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿಎಚ್ಡಿ ಪದವಿ ಪ್ರಧಾನ ಮಾಡಿದೆ. ಪೂಜಾರವರು ಡಿಪಾರ್ಟ್ಮೆಂಟ್ ಆಫ್ ಫಾರ್ಮಸಿ ಪ್ರಾಕ್ಟೀಸ್, ಮಣಿಪಾಲ್ ಕಾಲೇಜ್ ಆಫ್ ಫಾರ್ಮಸಿಟಿಕಲ್ ಸೈನ್ಸಸ್, ಮಾಹೆ ಮಾಣಿಪಾಲದ ಸಹ ಪ್ರಾಧ್ಯಾಪಕರಾದ ಡಾ. ಗಿರೀಶ್ ತುಂಗ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವಲಪ್ಮೆಂಟ್ ಆಫ್ ಸ್ಟ್ರಾಟೆಜಿ ಟು ಇಂಪ್ರೂವ್ ದಿ ರೇಟ್ ಆಫ್ ಮೆಟಾಬಾಲಿಕ್ ಮಾನಿಟರಿಂಗ್ ಪೇಶೆಂಟ್ಸ್ ಆನ್ ಆಂಟಿಸೈಕೋಟಿಕ್ ಮೆಡಿಕೇಷನ್ಸ್” ಎಂಬ ಸಂಶೋಧನಾ […]

eMedia Kannada  @2025. All Rights Reserved.