Tag: poornesh modi

ರಾಜಕೀಯ

breaking news ರಾಹುಲ್ ಗಾಂಧಿಯವರಿಗೆ ಬಿಗ್ ಶಾಕ್; ಮಾನಹಾನಿ  ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ ಅರ್ಜಿ ವಜಾ

ಹೊಸದಿಲ್ಲಿ: ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸೂರತ್ ನ್ಯಾಯಾಲಯವು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದೆ. ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ಏಕ ಪೀಠ ಈ […]

eMedia Kannada  @2025. All Rights Reserved.