Tag: poornima Janardhan

ಸಂಘ, ಸಂಸ್ಥೆಗಳು

ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆ(Dr. Bharati Maravante selected as convener of the Coastal Division of the Kannada Folklore Council.)

ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆ   ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ 100 ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಡಾ. ಭಾರತಿ (Udupi) ಉಡುಪಿ: ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆಯಾಗಿದ್ದಾರೆ.   ಈ ನೇಮಕದೊಂದಿಗೆ ಕರಾವಳಿ ಜಿಲ್ಲೆಗಳ  ಜನಪದ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಉಳಿಸುವ ಬೆಳೆಸುವ ಸಂರಕ್ಷಿಸುವ ಗುರುತರ ಜವಾಬ್ದಾರಿಯನ್ನು ವಹಿಸಲಾಗಿದೆ.  ಡಾ. ಭಾರತಿ ಮರವಂತೆ   ರಂಗೋಲಿಯಲ್ಲಿ ಸಂಶೋಧನೆ, […]

ಧಾರ್ಮಿಕ

ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆ Kodavur: (Brahmakalashotsava campaign flyer released)

ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆ ಬಿತ್ತಿಪತ್ರ ಬಿಡುಗಡೆಗೊಳಿಸಿದ ವೇದಮೂರ್ತಿ ಪುತ್ತೂರು ಹಯವದನ ತಂತ್ರಿ   (Kodavooru) ಕೊಡವೂರು: ಕೊಡವೂರು ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ, ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ಬಿತ್ತಿಪತ್ರವನ್ನು ವೇದಮೂರ್ತಿ ಪುತ್ತೂರು ಹಯವದನ ತಂತ್ರಿ ಬಿಡುಗಡೆಗೊಳಿಸಿದರು.    ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಪವಿತ್ರಪಾಣಿ ಜನಾರ್ದನ್ ಕೊಡವೂರು, ಸಮಿತಿ ಸದಸ್ಯರಾದ ಸೀತಾರಾಮ ಆಚಾರ್ಯ, ರಾಜ ಎ ಸೇರಿಗಾರ್, ವಾದಿರಾಜ ಸಾಲ್ಯಾನ್, ಪ್ರಮುಖರಾದ ಗಣೇಶ್, […]

social service ಸನ್ಮಾನ, ಅಭಿನಂದನೆ ಸಾಂಸ್ಕೃತಿಕ ಸೌಹಾರ್ಧ

ಪೂರ್ಣಿಮಾ ಜನಾರ್ದನ್ ರವರ ಅಂಚೆ ಚೀಟಿ ಪ್ರದರ್ಶನ, ಉದ್ಘಾಟನೆ ( Inauguration of Poornima Janardhan’s Stamp Exhibition)

ಪೂರ್ಣಿಮಾ ಜನಾರ್ದನ್ ರವರ ಅಂಚೆ ಚೀಟಿ ಪ್ರದರ್ಶನ, ಉದ್ಘಾಟನೆ ಕೊಡವೂರಿನ ಭಾಮಾ ಫಿಲಾಟಲಿ ಗ್ಯಾಲರಿಯಲ್ಲಿ  “ಆಧ್ಯಾತ್ಮಿಕ – ಸಾಂಸ್ಕೃತಿಕ ಫಿಲಾಟಲಿ ಪಯಣ” (Kodavooru)ಕೊಡವೂರು: ಭಾರತೀಯ ಅಂಚೆ ಉಡುಪಿ  ಅಂಚೆ ವಿಭಾಗ, ಉಡುಪ ರತ್ನ ಪ್ರತಿಷ್ಠಾನ ಮತ್ತು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ಸಹಯೋಗದೊಂದಿಗೆ ಬನ್ನಂಜೆ ಉಪ ಅಂಚೆ ಕಚೇರಿಯ ಅಂಚೆ ಪಾಲಕಿ ಶ್ರೀಮತಿ ಪೂರ್ಣಿಮಾ ಜನಾದ೯ನ್ ಅವರ “ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಫಿಲಾಟಲಿ ಪಯಣ” ಅಂಚೆ ಚೀಟಿ ಪ್ರದರ್ಶನ ಕಾರ್ಯಕ್ರಮ ಕೊಡವೂರಿನಭಾಮಾ ಫಿಲಾಟಲಿ […]

ಸಾಂಸ್ಕೃತಿಕ

ಪಡುಕರೆ: ಮುದ್ದು ಕೃಷ್ಣ ವೇಷ ಸ್ಪರ್ಧೆ ಸಂಪನ್ನ (Padukare: Muddu Krishna Vesha Contest Sampanna)

ಪಡುಕರೆ: ಮುದ್ದು ಕೃಷ್ಣ ವೇಷ ಸ್ಪರ್ಧೆ ಸಂಪನ್ನ ಕಡೆಕಾರು–ಪಡುಕರೆ ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಪಡುಕರೆ ಆಯೋಜನೆ  (Udupi) ಉಡುಪಿ: ಶ್ರೀ ಕೃಷ್ಣ ಮಾರುತಿ ವ್ಯಾಯಾಮಶಾಲೆ, ಕಡೆಕಾರು–ಪಡುಕರೆ ಇದರ ವತಿಯಿಂದ ಪ್ರಥಮ ವರ್ಷದ ಮುದ್ದು ಕೃಷ್ಣ ವೇಷ ಸ್ಪರ್ಧೆ ಪಡುಕರೆಯಲ್ಲಿ ಸಂಭ್ರಮದಿಂದ ನಡೆಯಿತು.   ಶ್ರೀಕೃಷ್ಣ ಜನ್ಮಾಷ್ಟಮಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯನ್ನು ಮಕ್ಕಳಲ್ಲಿ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಸ್ಪರ್ಧೆಯಲ್ಲಿ ಪುಟಾಣಿ ಮಕ್ಕಳು ವಿವಿಧ ರೀತಿಯ ಕೃಷ್ಣ ವೇಷ ಧರಿಸಿ ಗಮನ ಸೆಳೆದರು. ಮುದ್ದು ಕೃಷ್ಣನ […]

ಧಾರ್ಮಿಕ

ಕೊಡವೂರು ಶಂಕರನಾರಾಯಣ ದೇವಸ್ಥಾನ:  ಮಹಾರುದ್ರಯಾಗದ ಅಮಂತ್ರಣ ಪತ್ರಿಕೆ ಬಿಡುಗಡೆ (Kodavur Sankara Narayana Temple: Maharudrayagam invitation letter released)

ಕೊಡವೂರು ಶಂಕರನಾರಾಯಣ ದೇವಸ್ಥಾನ:  ಮಹಾರುದ್ರಯಾಗದ ಅಮಂತ್ರಣ ಪತ್ರಿಕೆ ಬಿಡುಗಡೆ  ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಉದ್ಯಮಿ  ಸಾಧು ಸಾಲ್ಯಾನ್‌    (Kodavooru) ಕೊಡವೂರು: ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಉದ್ಯಮಿ ಪ್ರಸಾದ್‌ರಾಜ್‌ ಕಾಂಚನ್‌ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ರವಿವಾರ ಕೊಡವೂರು ಶಂಕರನಾರಾಯಣ ದೇಗುಲದ ​ವಸಂತ ಮಂಟಪದಲ್ಲಿ  ಜರಗಿತು.    ಅಮಂತ್ರಣ ಪತ್ರಿಕೆಯನ್ನು ​ಉದ್ಯಮಿ ಯಾಗದ ಅಧ್ಯಕ್ಷ ಸಾಧು ಸಾಲ್ಯಾನ್‌ […]

ಸನ್ಮಾನ, ಅಭಿನಂದನೆ

ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ (Malabar World Theatre Awards 2026 Program)

ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ    (Udupi) ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ ಆಶ್ರಯದಲ್ಲಿ ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ ನಡೆಯಿತು.   ಹಿರಿಯ ರಂಗ ಕಲಾವಿದರಾದ ಶ್ರೀಪತಿ ಮಂಜನಬೈಲು ಬೆಂಗಳೂರು, ಗೀತಾ ಸುರತ್ಕಲ್, ಎಸ್ ನಿತ್ಯಾನಂದ ಪೈ ಕಾರ್ಕಳ, ಅವಿನಾಶ್ ಕಾಮತ್ ಮುಂಬೈ, ರಾಮ್ ಶೆಟ್ಟಿ […]

ಸಂಘ, ಸಂಸ್ಥೆಗಳು

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ(Indrali Jayakar Shetty elected as the working president of the reception committee of Udupi Taluk Kannada Sahitya Sammelana)

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ ಕಾರ್ಯದರ್ಶಿ ಸತೀಶ್ ಕೊಡವೂರು, ಜೊತೆ ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್ ಆಯ್ಕೆ (Udupi) ಉಡುಪಿ: ​​ಉಡುಪಿ ತಾಲೂಕು ​೧೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ​ ಜಯಕರ ಶೆಟ್ಟಿ ​ಇಂದ್ರಾಳಿ​,  ಕಾರ್ಯದರ್ಶಿಯಾಗಿ ಸತೀಶ್ ಕೊಡವೂರು, ಜೊತೆ ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್ ​ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು​.   ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಿಗೆ ನುಡಿ ನಮನ (Udupi: Tribute to revolutionary hero Sangolli Rayanna)

ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಿಗೆ ನುಡಿ ನಮನ ಉಡುಪಿಯ ಯಕ್ಷಗಾನ ಕಲಾ ರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ – ಉಡುಪಿ ಜಿಲ್ಲಾ ನೇತೃತ್ವದಲ್ಲಿ ಆಂಗ್ಲರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಕ್ರಾಂತಿಕಾರಿ, ನಾಡಿನ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಕಿತ್ತೂರಿನ ವೀರ ಸೇನಾನಿ, ಕನ್ನಡಾಂಬೆಯ ಹೆಮ್ಮೆಯ ಪುತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯಂದು ಗೌರವ ನುಡಿ ನಮನವನ್ನು ಉಡುಪಿಯ ಯಕ್ಷಗಾನ ಕಲಾ ರಂಗದ ಐವೈಸಿ ಸಭಾಂಗಣದಲ್ಲಿ […]

ಧಾರ್ಮಿಕ

ಮಲ್ಪೆ ಸಮೀಪದ ನಡುಗಡ್ಡೆ ಮಲ್ತಿ ದ್ವೀಪದಲ್ಲಿ ಮಕರ ಸಂಕ್ರಮಣ ಪೂಜೆ (Makara Sankraman Puja at Nadugadde Malti Island near Malpe)

ಮಲ್ಪೆ ಸಮೀಪದ ನಡುಗಡ್ಡೆ ಮಲ್ತಿ ದ್ವೀಪದಲ್ಲಿ ಮಕರ ಸಂಕ್ರಮಣ ಪೂಜೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಆಯೋಜನೆಯಲ್ಲಿ ನಡೆಯುತ್ತಿರುವ ಪೂಜೆ (Malpe) ಮಲ್ಪೆ , ಜ. 15: ಮಕರ ಸಂಕ್ರಮಣದ ಪ್ರಯುಕ್ತ ಬುಧವಾರ ಮಲ್ಪೆ ಪಡುಕರೆ ಸಮೀಪ ಸಮುದ್ರ ಮಧ್ಯೆ ಇರುವ ಮಲ್ತಿ ದ್ವೀಪದಲ್ಲಿ ವಿಶೇಷ ಪೂಜೆ ನಡೆಯಿತು.   ಕಳೆದ 12 ವರ್ಷಗಳಿಂದ ಕೊಡವೂರು ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಡೆಯುತ್ತಿರುವ ಪೂಜೆಯಲ್ಲಿ ಗ್ರಾಮದ ನೂರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.  ಪ್ರಾತಃ ಕಾಲ ದೇವಸ್ಥಾನದ ಆಡಳಿತ ಮಂಡಳಿ ಮತ್ತು […]

CONGARTULATIONS ಸನ್ಮಾನ, ಅಭಿನಂದನೆ

ಅಂತಾರಾಷ್ಟ್ರೀಯ ಫಿಲಾಟೆಲಿ ಪ್ರದರ್ಶನಕ್ಕೆ ಪೂರ್ಣಿಮಾ ಜನಾರ್ದನ್ ಆಯ್ಕೆ (Poornima Janardhan selected for international philately exhibition)

ಅಂತಾರಾಷ್ಟ್ರೀಯ ಫಿಲಾಟೆಲಿ ಪ್ರದರ್ಶನಕ್ಕೆ ಪೂರ್ಣಿಮಾ ಜನಾರ್ದನ್ ಆಯ್ಕೆ  ಇಂಡೋನೇಷಿಯನ್ ಫಿಲಾಟಲಿಸ್ಟ್ ಅಸೋಸಿಯೇಷನ್ ಆಯೋಜಿಸಲಾದ ಕಾರ್ಯಕ್ರಮ  (Udupi) ಉಡುಪಿ: ಇಂಡೋನೇಷಿಯನ್ ಫಿಲಾಟಲಿಸ್ಟ್ ಅಸೋಸಿಯೇಷನ್ ತನ್ನ 17ನೇ ನ್ಯಾಷನಲ್ ಬಾಲಿ ಫಿಲಾಟಲಿ ಪ್ರದರ್ಶನ (Baliphex-2025)ದಲ್ಲಿ ಆಯೋಜಿಸಿರುವ ಇಂಟರ್ನ್ಯಾಷನಲ್ ಫ್ರೆಂಡ್ ಶಿಪ್ ಫಿಲಾಟಲಿ ಎಕ್ಸಿಬಿಷನ್ ಅಂಡ್ ಕಾಂಪಿಟೇಶನ್ ನಲ್ಲಿ  ಉಡುಪಿ ಜಿಲ್ಲೆಯ ಫಿಲಾಟಲಿಸ್ಟ್,  ಅಂಚೆ ಇಲಾಖಾ ಉಡುಪಿ  ವಿಭಾಗದ ಉದ್ಯೋಗಿ ಪೂರ್ಣಿಮಾ ಜನಾರ್ದನ್ ರವರು ತಮ್ಮಸಂಗ್ರಹಣೆಯ  “Discovering The Divine: An Exploration of Hindu Deities”  ಫಿಲಾಟಲಿ ಪ್ರದರ್ಶನದೊಂದಿಗೆ ಭಾಗವಹಿಸಲಿದ್ದಾರೆ.  […]

eMedia Kannada  @2025. All Rights Reserved.