ಪತ್ರಕರ್ತ ಜನಾರ್ದನ್ ಕೊಡವೂರುರವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ (Journalist Janardhan Kodavooru presented with Maharishi Valmiki Samman Award)
ಪತ್ರಕರ್ತ ಜನಾರ್ದನ್ ಕೊಡವೂರುರವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ : ಉಡುಪಿ ಶಾಸಕ ಯಶ್ಪಾಲ್ ಸುವರ್ಣ (Udupi) ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಮಹರ್ಷಿ ವಾಲ್ಮೀಕಿ ಸಂದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ […]










