ಉಡುಪಿ: “ಮನೆಯೇ ಗ್ರಂಥಾಲಯ” ವಿನೂತನ ಕಾರ್ಯಕ್ರಮಕ್ಕೆ ಚಾಲನೆ (Udupi: Launch of innovative program “Librari at home”)
ಉಡುಪಿ: “ಮನೆಯೇ ಗ್ರಂಥಾಲಯ” ವಿನೂತನ ಕಾರ್ಯಕ್ರಮಕ್ಕೆ ಚಾಲನೆ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ “ಮನೆಯೇ ಗ್ರಂಥಾಲಯ“ ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ವಿದ್ವಾಂಸ ನಾಡೋಜ ಡಾಕ್ಟರ್ ಕೆ ಪಿ. ರಾವ್ ಅವರು ಉಡುಪಿಯ ಬೈಲೂರಿನಲ್ಲಿರುವ ರಂಗ ಕಲಾವಿದರಾದ ಶಶಿಪ್ರಭಾ ಹಾಗೂ ವಿವೇಕಾನಂದ ದಂಪತಿಗಳ ಮನೆ “ವಾಟಿಕಾ”ದಲ್ಲಿ ಚಾಲನೆ ನೀಡಿದರು. ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಎನ್ನುವಂತದ್ದು ಇವತ್ತಿನ ಆಧುನಿಕ ಸಂದರ್ಭದಲ್ಲಿ ಎಲ್ಲಾ ಸಾಧ್ಯತೆಗಳನ್ನು ಇಟ್ಟುಕೊಂಡು ಬೆಳೆಯುತ್ತಿದೆ. ಆದರೆ ಅನೇಕ ಶತಮಾನಗಳ […]






