Tag: poornima janardhana

ಸಂಘ, ಸಂಸ್ಥೆಗಳು

  ಕನ್ನಡತನ ಬಳಸಿ ಬದುಕು ಕಟ್ಟಿಕೊಳೋಣ – ಡಾ. ನರೇಂದ್ರ ಕುಮಾರ್ (Let’s build life using Kannada – Dr. Narendra Kumar)

  ಕನ್ನಡತನ ಬಳಸಿ ಬದುಕು ಕಟ್ಟಿಕೊಳೋಣ – ಡಾ. ನರೇಂದ್ರ ಕುಮಾರ್ ಕಸಪ ಉಡುಪಿ ತಾಲೂಕು ಘಟಕದಿಂದ ಎಂಜಿಎಂ ಬಳಿಯ  ರಿಕ್ಷಾ ನಿಲ್ದಾಣದಲ್ಲಿ ರಾಜ್ಯೋತ್ಸವ ಸಂಭ್ರಮ   (Udupi) ಉಡುಪಿ: ಕನ್ನಡತನ ಬಳಸಿ ಬದುಕು ಕಟ್ಟಿಕೊಳೋಣ ಈ ರಾಜ್ಯೋತ್ಸವ ಒಂದು ದಿನದ ಹಬ್ಬವನ್ನು ದಿನ ನಿತ್ಯದ ಹಬ್ಬ ಕನ್ನಡ ಭಾಷೆಯಲ್ಲ ಅದು ನಮ್ಮ ಜೀವನದ ಪದ್ಧತಿ  ಎಂದು ಸುನಾಗ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ನರೇಂದ್ರ ಕುಮಾರ್ ಎಚ್ಎಸ್ ಹೇಳಿದರು   ಅವರು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು […]

Exhibition

ಜ. 31 ವಿದ್ಯೋದಯ ಪೆಕ್ಸ್-2026: ಅಂಚೆ ಚೀಟಿ ಮತ್ತು ನಾಣ್ಯ ಪ್ರದರ್ಶನ (Jan. 31 Vidyodaya PEX-2026: Stamp and Coin Exhibition)

ಜ. 31 ವಿದ್ಯೋದಯ ಪೆಕ್ಸ್-2026: ಅಂಚೆ ಚೀಟಿ ಮತ್ತು ನಾಣ್ಯ ಪ್ರದರ್ಶನ   ಪ್ರದರ್ಶನ ಉದ್ಘಾಟಿಸಲಿರುವ ಕಾಣಿಯೂರು ಮಠಾಧೀಶ   ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ (Udupi) ಉಡುಪಿ: ದಕ್ಷಿಣ ಕನ್ನಡ ಫಿಲಾಟಲಿಕ್ ಮತ್ತು ನ್ಯುಮಿಸ್ಮಾಟಿಕ್ ಅಸೋಸಿಯೇಷನ್ ಮಂಗಳೂರು (50ನೇ ವರ್ಷಾಚರಣೆ) ಮತ್ತು ಮಣಿಪಾಲ ಫಿಲಾಟಲಿ ಮತ್ತು ನ್ಯುಮಿಸ್ಮಾಟಿಕ್ ಕ್ಲಬ್ (ದಶ ವರುಷದ ಸಂಭ್ರಮಾಚರಣೆ) ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಸಹಯೋಗದೊಂದಿಗೆ ವಿದ್ಯೋದಯ ಪೆಕ್ಸ್ 2026 ಅಂಚೆ ಚೀಟಿ ಸಂಗ್ರಹಣೆ ಹಾಗೂ ನಾಣ್ಯ ಪ್ರದರ್ಶನವನ್ನು ಜನವರಿ 31ರಂದು […]

ಧಾರ್ಮಿಕ

ಕೊಡವೂರು ಶಂಕರನಾರಾಯಣ ದೇವಸ್ಥಾನ: ನೂತನ ಸಮುದಾಯ ಭವನದ ಶಿಲಾನ್ಯಾಸ (Kodavur Sankara Narayan Temple: Foundation stone of new community hall)

ಕೊಡವೂರು ಶಂಕರನಾರಾಯಣ ದೇವಸ್ಥಾನ: ನೂತನ ಸಮುದಾಯ ಭವನದ ಶಿಲಾನ್ಯಾಸ ಶಿಲಾನ್ಯಾಸ ನೆರವೇರಿಸಿದ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ​ (Malpe) ಮಲ್ಪೆ, ಸೆ. 22: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ಸಮುದಾಯ ಭವನದಲ್ಲಿ ಸತ್ಕಾರ್ಯಗಳು ನಿರಂತರ ನಡೆಯುತ್ತಿರಲಿ. ಇಲ್ಲಿ ನಡೆಯುವ ಎಲ್ಲ ಕಾರ್ಯಗಳಿಗೂ, ಸೇವೆ ನೀಡುವವರಿಗೂ ಶ್ರೀ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ಭಾವೀ ​​ಪರ್ಯಾಯ  ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ನುಡಿದರು.​     ಅವರು ಸೋಮವಾರ ಕೊಡವೂರು ಶ್ರೀ ಶಂಕರನಾರಾಯಣ […]

help ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ: ಭಾರತೀಯ ಅಂಚೆ ಇಲಾಖೆಯ ಉಡುಪಿ ಅಂಚೆ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ (Udupi: Award ceremony at the Udupi Postal Division of the Indian Postal Department)

ಉಡುಪಿ: ಭಾರತೀಯ ಅಂಚೆ ಇಲಾಖೆಯ ಉಡುಪಿ ಅಂಚೆ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ  (Udupi) ಉಡುಪಿ: ನಮ್ಮ ಸಹೋದ್ಯೋಗಿಗಳು ನಮ್ಮ ಆಸ್ತಿ. ಅಂಚೆ ಇಲಾಖೆಯ ವಿವಿಧ ಯೋಜನೆ ಯೋಚನೆಗಳನ್ನು, ವಿನೂತನ ಪರಿಕಲ್ಪನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಅಂಚೆ ಇಲಾಖೆಯ ಸಿಬ್ಬಂದಿಗಳು ಹಾಗೂ ವಿವಿಧ ಸವಲತ್ತುಗಳ ಅಧಿಕೃತ ಏಜೆಂಟ್ ರವರ ಪಾತ್ರ ಮಹತ್ತರವಾದದ್ದು ಎಂದು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ರಾದ ರಮೇಶ್ ಪ್ರಭು ಅಭಿಪ್ರಾಯ ಪಟ್ಟರು.   ಉಡುಪಿ ಅಂಚೆ ವಿಭಾಗದ ವಿಭಾಗೀಯ ಮಟ್ಟದ ಪ್ರಶಸ್ತಿ ಪುರಸ್ಕಾರ […]

ಸಂಘ, ಸಂಸ್ಥೆಗಳು

ಕಸಾಪ ಉಡುಪಿ ತಾಲೂಕು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಾಧು ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕೊಡವೂರ್ ಆಯ್ಕೆ (Sadhu Salian elected as Kasapa Udupi Taluk Conference Reception Committee President, Satish Kodavoor as General Secretary)

ಕಸಾಪ ಉಡುಪಿ ತಾಲೂಕು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಾಧು ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕೊಡವೂರ್ ಆಯ್ಕೆ (Udupi) ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನವು  ಮೇ ತಿಂಗಳ 17ನೇ ತಾರೀಕು ಶನಿವಾರದಂದು ಕೊಡವೂರಿನ ಶಂಕರನಾರಾಯಣ ದೇವಳದ ಸಭಾಂಗಣದಲ್ಲಿ ನಡೆಯಲಿದ್ದು, ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸಾಧು ಸಾಲಿಯಾನ್ ಅವರನ್ನು ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ […]

social service

ರಾಜ್ಯದ ಮೂವರು ಹಿರಿಯ  ಸಾಹಿತಿಗಳಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರಶಸ್ತಿ ಪ್ರದಾನ (Awaded “Malabar Vishwa Sahithya Puraskar – 2024” Award three Senior writers of the State)

ರಾಜ್ಯದ ಮೂವರು ಹಿರಿಯ  ಸಾಹಿತಿಗಳಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರಶಸ್ತಿ ಪ್ರದಾನ (Udupi) ಉಡುಪಿ: ರಾಜ್ಯದ ಮೂವರು ಹಿರಿಯ  ಸಾಹಿತಿಗಳಾದ​ ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ ), ಚಿಕ್ಕಮಗಳೂರಿನ ಡಾ. ಎಚ್. ಎಸ್. ಸತ್ಯನಾರಾಯಣ (ವಿಮಶೆ೯), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ನ್ನು ಜಾನಪದ ವಿದ್ವಾಂಸ ಡಾ. ಗಣನಾಥ್ ಎಕ್ಕಾರ್  ಪ್ರದಾನಿಸಿದರು.  ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಗಣಕ […]

eMedia Kannada  @2025. All Rights Reserved.