Tag: POORVI HAREESH NAYAK KAUP

ಸಂಘ, ಸಂಸ್ಥೆಗಳು

ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯಿಂದ “ವಯೋವಂದನ” ಆತಿಥ್ಯ ಗೃಹ ಯೋಜನೆ (GSB Social Welfare Forum launches “Vayovandana) Hospitality Home Scheme)

ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯಿಂದ ವಯೋವಂದನ ಆತಿಥ್ಯ ಗೃಹ ಯೋಜನೆ  ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್. (Udupi) ಉಡುಪಿ: ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 1.11 ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ  “ವಯೋವಂದನ ಆತಿಥ್ಯ ಗೃಹ” ಯೋಜನೆ ಹಿರಿಯರ ಬದುಕಿನ ಸಂಧ್ಯಾಕಾಲದ ಆಸರೆ ಆಗಲಿದ್ದು, ಈ ಯೋಜನೆಯ ನಿರ್ಮಾಣ ಕಾರ್ಯ ಮತ್ತು […]

ಅಪರಾಧ

ಕಾಪು ಯೋಜನಾ ಪ್ರಾಧಿಕಾರದಲ್ಲಿ ಭ್ರಷ್ಟಾಚಾರದ ಆರೋಪ : ಲೋಕಾಯುಕ್ತ ದಾಳಿ (Corruption allegations in Kaup Planning Authority: Lokayukta raids)

ಕಾಪು ಯೋಜನಾ ಪ್ರಾಧಿಕಾರದಲ್ಲಿ ಭ್ರಷ್ಟಾಚಾರದ ಆರೋಪ : ಲೋಕಾಯುಕ್ತ ದಾಳಿ 350  ಕಡತಗಳಲ್ಲಿ ವಿಲೇವಾರಿಯಾಗದ 86 ಕಡತಗಳು ಪತ್ತೆ (Kaup) ಕಾಪು: ಕಾಪು ಯೋಜನಾ ಪ್ರಾಧಿಕಾರದಲ್ಲಿ ಭ್ರಷ್ಟಾಚಾರದ ಆರೋಪ, ಹಳೆ ಕಡತಗಳ ಬಾಕಿ, ಕಡತ ವಿಲೇವಾರಿಗೆ ವಿಳಂಬದ ಹಿನ್ನೆಲೆಯಲ್ಲಿ ಗುರವಾರ ಸಂಜೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ಧಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.     ಲೋಕಾಯುಕ್ತ ಡಿವೈಸ್‌ಪಿ ಹಾಲಮೂರ್ತಿ ರಾವ್, ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್ ಹಾಗೂ ರಾಜೇಂದ್ರ ನಾಯಕ್ ಮತ್ತು ಸಿಬ್ಬಂದಿ ಕಾಪು ನಗರ ಯೋಜನಾ ಪ್ರಾಧಿಕಾರದ ಕಡತಗಳನ್ನು […]

CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

  ಕಾಪು ಹರೀಶ್ ನಾಯಕ್‌ ರವರಿಗೆ COSIDICI 11ನೇ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ (Entrepreneur Kaup Harish Nayak wins COSIDICI 11th National Best Entrepreneur Award)

 ಕಾಪು ಹರೀಶ್ ನಾಯಕ್‌ ರವರಿಗೆ COSIDICI 11ನೇ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ವಿಶಾಖಪಟ್ಟಣದ MRDA ಚಿಲ್ಡ್ರನ್ ಅರೇನಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Vishakhapattanam) ವಿಶಾಖಪಟ್ಟಣ: ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಅಂಡ್ ಇನ್ವೆಸ್ಟ್ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಗೋಲ್ಡನ್ ಲೆಗೆಸಿ ಆಫ್ ಎಕ್ಸಲೆನ್ಸ್ (COSIDICI) ವತಿಯಿಂದ ಪ್ರತಿ ವರ್ಷ ಪ್ರದಾನವಾಗುವ ಹನ್ನೊಂದನೇ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಯ ಕಾಪುವಿನ ಯುವ ಉದ್ಯಮಿ ಕಾಪು ಹರೀಶ್ ಕಮಲಾಕ್ಷ ನಾಯಕ್ ಅವರಿಗೆ ಪ್ರದಾನಿಸಲಾಯಿತು.   […]

eMedia Kannada  @2025. All Rights Reserved.