ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆ : ವಾರ್ಷಿಕೋತ್ಸವ (Adamaru Poornapragya Educational Institute: Anniversary)
ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆ : ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಿಕ್ಷಣ ಮಂಡಳಿಗಳ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ (Adamaru) ಅದಮಾರು: ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ವರ್ಷಕೋತ್ಸವವನ್ನು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಗಳ ಅಧ್ಯಕ್ಷರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಅವರು ತಮ್ಮ ಆಶೀರ್ವಚನದಲ್ಲಿ, ಮಕ್ಕಳು ಒಳ್ಳೆಯ ಮನಸ್ಸನ್ನು ಹೊಂದಿರಬೇಕು. ಅದಕ್ಕಾಗಿ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಹತ್ತು ನಿಮಿಷ ತನ್ನ ಇಷ್ಟ ದೇವರ […]



