Tag: PPC EVENING COLLEGE UDUPI

fastival

ಪ್ರಕೃತಿಯೇ ಸಂಭ್ರಮಿಸುವ ಹಬ್ಬ ಯುಗಾದಿ : ಪಿಪಿಸಿ ಸಂದ್ಯಾ ಕಾಲೇಜು ಪ್ರಾಂಶುಪಾಲ ಡಾ. ಚಂದ್ರಕಾಂತ ಭಟ್ (Ugadi is a festival celebrated by nature itself: PPC Sandhya College Principal Dr. Chandrakant Bhat)

ಪ್ರಕೃತಿಯೇ ಸಂಭ್ರಮಿಸುವ ಹಬ್ಬ ಯುಗಾದಿ : ಪಿಪಿಸಿ ಸಂದ್ಯಾ ಕಾಲೇಜು ಪ್ರಾಂಶುಪಾಲ ಡಾ. ಚಂದ್ರಕಾಂತ ಭಟ್ ಹೆಬ್ರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುಗಾದಿ ಉತ್ಸವ ಕಾರ್ಯಕ್ರಮ (Hebri) ಹೆಬ್ರಿ : ಭಾರತೀಯ ಪರಂಪರೆಯಲ್ಲಿ ಹಬ್ಬಗಳಿಗೆ ಮಹತ್ವದ ಸ್ಥಾನವಿದೆ‌.‌ ಅದರಲ್ಲಿ ಮನುಷ್ಯ ಮತ್ತು ನಿಸರ್ಗವು ಜೊತೆ ಸೇರಿ ಆಚರಿಸುವ ಒಂದು ವಿಶೇಷ ಹಬ್ಬವೆಂದರೆ ಅದು ಯುಗಾದಿ. ಪ್ರಕೃತಿಯೊಂದಿಗೇ ಬಾಳು ಎಂಬುದು ಭಾರತೀಯರು ಅನಾದಿ ಕಾಲದಿಂದಲೂ ಪಾಲಿಸಿಕೊಂಡು ಬಂದ ಸಿದ್ಧಾಂತ. ಇಂಥ ವಿಶೇಷ ಹಬ್ಬಗಳ ಪೌರಾಣಿಕ, ಐತಿಹಾಸಿಕ […]

Uncategorised

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಆಯೋಜನೆಯ   ಜ್ಞಾನಂ 2025 ಇದರ ಉದ್ಘಾಟನೆ (Purnaprajna Evening College organized Gyanam 2025, its inauguration)

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಆಯೋಜನೆಯ   ಜ್ಞಾನಂ 2025 ಇದರ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ (Udupi) ಉಡುಪಿ: ಶ್ರೀ ವಿಭುದೇಶ ತೀರ್ಥ ಶ್ರೀಪಾದರ ದೂರದೃಷ್ಟಿತ್ವದಿಂದ ರೂಪುಗೊಂಡ ಪೂರ್ಣಪ್ರಜ್ಞ ಸಂಸ್ಥೆಯು ಗುಣಮಟ್ಟದ ವಿದ್ಯೆ, ಸಂಸ್ಕಾರ ಹಾಗೂ ಸಂಸ್ಕೃತಿಯ ಅರಿವನ್ನು ನೀಡುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯ ನಿರ್ಮಾಣ ಮಾಡಲು  ಸದಾ ಶ್ರಮಿಸುತ್ತಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಅಭಿಪ್ರಾಯ ಪಟ್ಟರು.   ಅವರು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವತಿಯಿಂದ ಆಯೋಜಿಸಲಾದ […]

ಶಾಲಾ ಕಾಲೇಜು ಸ್ಪರ್ಧೆ

ಪಿಪಿಸಿ ಸಂಧ್ಯಾ ಕಾಲೇಜು ಉಡುಪಿ : ಜ್ಞಾನಂ -2025 ಸ್ಪರ್ಧೆ(PPC Sandhya College Udupi : Gnanam-2025 Competition)

ಪಿಪಿಸಿ ಸಂಧ್ಯಾ ಕಾಲೇಜು ಉಡುಪಿ : ಜ್ಞಾನಂ -2025 ಸ್ಪರ್ಧೆ ಅ. 28 : ಉಡುಪಿ, ಮಂಗಳೂರು, ಕಾರ್ಕಳ, ಕುಂದಾಪುರದ  ಪ. ಪೂ ವಿದ್ಯಾರ್ಥಿಗಳಿಗಾಗಿ ಸ್ಪರ್ಧೆ (Udupi) ಉಡುಪಿ: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು, ಉಡುಪಿ ಇದರ ವತಿಯಿಂದ ದಿನಾಂಕ ಅ. 28 (ಮಂಗಳವಾರ) ರಂದು ಉಡುಪಿ, ಮಂಗಳೂರು, ಕಾರ್ಕಳ ಹಾಗೂ ಕುಂದಾಪುರದ  ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಜ್ಞಾನಂ – 2025 ಎಂಬ ವಿಭಿನ್ನ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿದೆ.      ಈ ಕಾರ್ಯಕ್ರಮ ಪ್ರಯುಕ್ತ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ, […]

eMedia Kannada  @2025. All Rights Reserved.