ಪ್ರಚಲಿತ
ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನಲ್ಲಿ “ಹಿಂದಿ ದಿವಸ” ಆಚರಣೆ (“Hindi Day” celebration at Poornaprajna (Autonomous) College)
ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನಲ್ಲಿ “ಹಿಂದಿ ದಿವಸ” ಆಚರಣೆ (Udupi): ಉಡುಪಿ : ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಆಶ್ರಯದಲ್ಲಿ ಹಿಂದಿ ವಿಭಾಗದ ವತಿಯಿಂದ ‘ಹಿಂದಿ ದಿವಸ” ವನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಮತಿ ಕೃತಿಕಾ ಪಿ. ಶೆಣೈ ಅವರು ಭಾಷೆಯ ಉತ್ಪತ್ತಿ ಮತ್ತು ವಿಕಾಸದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿ, ಭಾಷೆ ಮನುಷ್ಯನ ಜೀವನದಲ್ಲಿ ಅತೀವ ಪ್ರಮುಖ ಪಾತ್ರ ವಹಿಸುವುದನ್ನು ಸ್ಪಷ್ಟಪಡಿಸಿದರು. ಹಿಂದಿ ದಿವಸದ ಅಂಗವಾಗಿ […]

