ಕಟಪಾಡಿ ಹೆದ್ದಾರಿಯಲ್ಲಿ ಓವರ್ – ಅಂಡರ್ ಪಾಸ್ ನಿರ್ಮಾಣಕ್ಕೆ ಪರಿಶೀಲನೆ (Review of construction of Under – Overpass on Katapady highway)
ಕಟಪಾಡಿ ಹೆದ್ದಾರಿಯಲ್ಲಿ ಓವರ್ – ಅಂಡರ್ ಪಾಸ್ ನಿರ್ಮಾಣಕ್ಕೆ ಪರಿಶೀಲನೆ ಕಿನ್ನಿಮೂಲ್ಕಿ ಮಾದರಿಯಲ್ಲಿ ಸೇತುವೆ ನಿರ್ಮಾಣ (Katapady) ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಸಮೀಪ ನಿರ್ಮಾಣಗೊಳ್ಳಲಿರುವ ಕಿನ್ನಿಮೂಲ್ಕಿ ಮಾದರಿಯಲ್ಲಿ ಕಾಮಗಾರಿ ಆರಂಭಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳೊಂದಿಗೆ ಸಂಸದರು, ಶಾಸಕರು, ಜನಪ್ರತಿನಿಧಿಗಳು ಮತ್ತು ಉಡುಪಿ ಜಿಲ್ಲಾಧಿಕಾರಿಯವರು ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು. ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕಾಪು ಶಾಸಕ ಸುರೇಶ್ ಶೆಟ್ಟಿ […]




