Tag: Prabhakar bhat

ಶಾಲಾ ಕಾಲೇಜು

MRPL ಸಂಸ್ಥೆಯಿಂದ ಬೊಂಡಾಲ‌ ಶಾಲೆಗೆ ಸಹಾಯ ಹಸ್ತ

ಬೊಂಡಾಲ ಶಾಲೆಗೆ ಎಂ.ಆರ್ .ಪಿ .ಎಲ್ ಸಂಸ್ಥೆಯ ಅನುದಾನದಿಂದ ನೂತನ ಶಾಲಾ ಕೊಠಡಿಗೆ ಶಿಲಾನ್ಯಾಸ ಬಂಟ್ವಾಳ : ತಾಲೂಕಿನ ಬೊಂಡಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್ .ಪಿ .ಎಲ್ ಸಂಸ್ಥೆಯ ಅನುದಾನದಿಂದ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜನಾರ್ಧನ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಳನೀರು ಅನಂತ ತಂತ್ರಿಗಳ ಪೌರೋಹಿತ್ಯದಲ್ಲಿ ಭೂಮಿ ಪೂಜೆ […]

eMedia Kannada  @2025. All Rights Reserved.