Tag: pradeep kalkura

ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ (The founder of Kinnigoli Yugapurusha. Kodtturu Anantha Padmanabha Udupa memorial service)

 ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ ಅಕಾಡೆಮಿ ಸಾಹಿತ್ಯಕ್ಕೆ  ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್  (Moolki) ಮೂಲ್ಕಿ : ಪ್ರಶಸ್ತಿಗೆ ವ್ಯಕ್ತಿ ಮುಖ್ಯವಲ್ಲ, ವ್ಯಕ್ತಿತ್ವ ಪ್ರಾಮುಖ್ಯ. ಅಕಾಡೆಮಿಗಳು  ಸಾಹಿತ್ಯಕ್ಕೆ ಸೀಮಿತವಾಗದೇ ತುಳುನಾಡಿನ ಸಂಸ್ಕಾರ, ಸಂಸ್ಕೃತಿಯನ್ನು ಪಸರಿಸಬೇಕು. ಸಮಾಜದಲ್ಲಿ ಸಾಹಿತ್ಯದ ಜೊತೆ ಜೊತೆಗೆ ಸಮಾಜ ಸ್ಪಂದನೆಯೂ ಮುಖ್ಯ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.   ಅವರು ಕಿನ್ನಿಗೋಳಿ ಯುಗಪುರುಷದ ಸಂಸ್ಥಾಪಕ ದಿ. ಕೊಡತ್ತೂರು ಅನಂತಪದ್ಮನಾಭ ಉಡುಪರ ಸಂಸ್ಮರಣ […]

protest ಧಾರ್ಮಿಕ

ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ, ಸ್ವಾಮೀಜಿಯವರಿಗೆ ಬೆಂಬಲ (Laxminarayana Asranna, the priest of Kateelu Temple visited Edaneeru Matt and Supported Swamiji)

ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ, ಸ್ವಾಮೀಜಿಯವರಿಗೆ ಬೆಂಬಲ (Moolki) ಮೂಲ್ಕಿ: ಸುಮಾರು 400 ವರ್ಷಗಳ ಇತಿಹಾಸವಿರುವ ಗಡಿ ಭಾಗದ  ಕಾಸರಗೋಡು ಜಿಲ್ಲೆಯ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಜಿ ರವರ ಕಾರುತಡೆದು ದುಷ್ಕರ್ಮಿಗಳಿಂದ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಸಹಿತ ಗಣ್ಯರು ಭೇಟಿ ನೀಡಿ ಶ್ರೀ ಸ್ವಾಮೀಜಿಯವರಿಗೆ ಸಾಂತ್ವನ ಹೇಳಿ ಬೆಂಬಲ ಸೂಚಿಸಿದರು.   ಇದೇ ಸಂದರ್ಭದಲ್ಲಿ ಮಠದ ಸ್ವಾಮೀಜಿಯವರು ಘಟನೆಯ […]

ಧಾರ್ಮಿಕ

ಶ್ರೀ ಪಲಿಮಾರು ಮೂಲ ಮಠದಲ್ಲಿ ವಾರ್ಷಿಕ ಉದ್ವರ್ತನ, ಮಹಾಭಿಷೇಕ (Udhvarthana at Palimaru Matt)

 ಶ್ರೀ ಪಲಿಮಾರು ಮೂಲ ಮಠದಲ್ಲಿ ವಾರ್ಷಿಕ ಉದ್ವರ್ತನ, ಮಹಾಭಿಷೇಕ (Padubidri) ಪಡುಬಿದ್ರಿ, ಜು. 12: ಶ್ರೀ ಪಲಿಮಾರು ಮೂಲ ಮಠದ ಶ್ರೀ  ವೇದವ್ಯಾಸ – ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ  ಪಲಿಮಾರು ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ವಾರ್ಷಿಕ ಉದ್ವರ್ತನ, ಮಹಾಭಿಷೇಕಗಳು ಗುರುವಾರ ನೆರವೇರಿತು. ಹಿರಿಯ  ಯತಿಗಳಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ  ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಶ್ರೀ ಮಠದ ವಿದ್ವಾಂಸರು, ಪುರೋಹಿತರು ಮತ್ತು ಶಿಷ್ಯರ ಜತೆಗೂಡಿ ದೇವರ ಕೋಣೆಯನ್ನು ಶುಚಿಗೊಳಿಸಿ, ಶ್ರೀ […]

eMedia Kannada  @2025. All Rights Reserved.