Uncategorised
ಬೆಂಕಿಗಾಹುತಿಯಾದ ಶಾಲಾ ವಾಹನ : ತಪ್ಪಿದ ಭಾರೀ ದುರಂತ (A school bus caught fire: A major disaster that was missed)
ಬೆಂಕಿಗಾಹುತಿಯಾದ ಶಾಲಾ ವಾಹನ : ತಪ್ಪಿದ ಭಾರೀ ದುರಂತ ಮಣಿಪಾಲ ಪ್ರಗತಿನಗರದ ಕೇಂದ್ರೀಯ ವಿದ್ಯಾಲಯದ ಬಳಿ ಸಂಭವಿಸಿದ ದುರ್ಘಟನೆ (Udupi) ಉಡುಪಿ: ಒಣ ಹುಲ್ಲಿಗೆ ಇಟ್ಟ ಬೆಂಕಿಗೆ ಶಾಲಾ ವಾಹನವೊಂದು ಸುಟ್ಟು ಕರಕಲಾದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಅಲೆವೂರು ಪ್ರಗತಿ ನಗರ ಪರಿಸರದಲ್ಲಿ ಒಣ ಹುಲ್ಲಿಗೆ ತಗಲಿದ ಬೆಂಕಿ ಪರಿಸರವಿಡಿ ವ್ಯಾಪಿಸಿದೆ. ಅಲ್ಲೇ ಸಮೀಪ ನಿಲ್ಲಿಸಿದ್ದ ಖಾಸಗಿ ಶಾಲಾ ಬಸ್ ಬೆಂಕಿಗಾಹುತಿಯಾಗಿದೆ. ಇದನ್ನು ಗಮನಿಸಿದ […]

