Tag: prajwal revanna

ಅಪರಾಧ

ಪ್ರಜ್ವಲ್ ರೇವಣ್ಣ ಜೈಲಲ್ಲಿ ಫೋನ್‌ನಲ್ಲಿ ಮಾತಾಡೋ ವಿಡಿಯೋ ವೈರಲ್ (Video of Prajwal Revanna talking on the phone in jail goes viral)

ಪ್ರಜ್ವಲ್ ರೇವಣ್ಣ ಜೈಲಲ್ಲಿ ಫೋನ್‌ನಲ್ಲಿ ಮಾತಾಡೋ ವಿಡಿಯೋ ವೈರಲ್ ಭದ್ರತಾ ಲೋಪದ ಬಗ್ಗೆ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅಸಮಧಾನ  (Bengaluru) ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ಜೈಲಿನ ಕಟ್ಟುನಿಟ್ಟಿನ ಭದ್ರತೆಯ ನಡುವೆಯೂ ಮೊಬೈಲ್ ಫೋನ್ ಹಿಡಿದು ಬಿಂದಾಸ್ ಆಗಿ ಮಾತನಾಡುತ್ತಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಜೈಲು ಆಡಳಿತ ಮಂಡಳಿಯ ನಿದ್ದೆಗೆಡಿಸಿದೆ.    ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲಿನ […]

ರಾಜಕೀಯ

ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ (I have confidence in our police : CM Siddaramayya)

ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದಿದ್ದರು (BJP itself had termed CBI as Corruption Bureau of Investigation) (Mysore) ಮೈಸೂರು, ಮೇ 11- ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರು ವಿಶ್ವಾಸ ವ್ಯಕ್ತಪಡಿಸಿದರು.  ಅವರು ಮೈಸೂರಿನಲ್ಲಿ […]

ಅಪರಾಧ

ಪ್ರಜ್ವಲ್ ರೇವಣ್ಣ  ಅತ್ಯಾಚಾರ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನ್ಯಾಯಾಲಯ ತಾಕೀತು (Prajwal Revanna Rape Case:  Court warns not to use nemes Of Deve Gauda & Kumara Swamy)

ಪ್ರಜ್ವಲ್ ರೇವಣ್ಣ  ಅತ್ಯಾಚಾರ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನ್ಯಾಯಾಲಯ ತಾಕೀತು (Bengaluru) ಬೆಂಗಳೂರು: ಪ್ರಪಂಚದಾಧ್ಯಂತ ಬಾರೀ ಕುಖ್ಯಾತಿ ಪಡೆದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡ (EX PM HD Deve Gauda) ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Ex CM Kumara Swamy) ಹೆಸರು ಬಳಸದಂತೆ ನ್ಯಾಯಾಲಯ ನಿರ್ಬಂಧ ಹೇರಿದೆ. ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳಸುವುದನ್ನು ನಿರ್ಬಂಧಿಸುವವಂತೆ ಕೋರಿ‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು […]

ರಾಜಕೀಯ

ಸಂಸದ ಸ್ಥಾನ ಅಸಿಂಧು ಆದೇಶ – ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಂಸದ ಸ್ಥಾನ ಅಸಿಂಧು ಆದೇಶ – ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು, ಸೆ 11: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು. ಇನ್ನು ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್​ ಅವರು ತೀರ್ಪನ್ನು ಕಾಯ್ದಿರಿಸಿ ಇಂದು ತೀರ್ಪು ಪ್ರಕಟಿಸಿರುವ ಅವರು, ಸಂಸದ ಸ್ಥಾನದಿಂದ […]

ರಾಜಕೀಯ

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈ  ಆದೇಶ

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈ  ಆದೇಶ ಬೆಂಗಳೂರು: ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.  ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. […]

eMedia Kannada  @2025. All Rights Reserved.