Tag: prakash g kodavooru

ಸಂಘ, ಸಂಸ್ಥೆಗಳು

ಸುಮನಸಾ ರಜತ ಸಂಭ್ರಮ: ‘ಪದ ಪಲ್ಲವಿ’ಕನ್ನಡ ಕವನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ (Sumanasa Rajata Celebration: ‘Pada Pallavi’ Kannada poetry competition poster release

ಸುಮನಸಾ ರಜತ ಸಂಭ್ರಮ: ‘ಪದ ಪಲ್ಲವಿ’ಕನ್ನಡ ಕವನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ) ಸಂಸ್ಥೆಯ ಏಳಿಗೆಗೆ ಕೊಡುಗೆ ನೀಡಿದ ದಿ. ಜ್ಯೋತಿಯವರ ನೆನಪಿಗೆ ಹಮ್ಮಿಕೊಳ್ಳಲಾದ ಸ್ಪರ್ಧೆ    (Udupi) ಉಡುಪಿ: ರಜತ ಮಹೋತ್ಸವದ ಸಂಭ್ರಮದಲ್ಲಿರುವ ‘ಸುಮನಸಾ’ಸಂಸ್ಥೆಯ ರಜತ ಸರಣಿ ಕಾರ್ಯಕ್ರಮಗಳ ಭಾಗವಾಗಿ ಆಯೋಜಿಸಲಾದ ‘ಪದ ಪಲ್ಲವಿ’ಕನ್ನಡ ಕವನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಸಮಾರಂಭವು ಸಂಸ್ಥೆಯ ಕಾರ್ಯಾಲಯದಲ್ಲಿ ಅರ್ಥಪೂರ್ಣವಾಗಿ ನಡೆಯಿತು.   ಸಂಸ್ಥೆಯ ಆರಂಭದ ದಿನಗಳಿಂದಲೂ ಸಕ್ರಿಯ ಸದಸ್ಯೆಯಾಗಿ, ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಸಂಸ್ಥೆಯ ಏಳಿಗೆಗೆ ಕೊಡುಗೆ ನೀಡಿದ ದಿವಂಗತ […]

ಧಾರ್ಮಿಕ

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ (Tamboola Prashna Consultation at Kodavoor Sri Shankaranarayana Temple)

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ  ಜ. 20 ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ನಡೆದ ಪ್ರಶ್ನಾ ಚಿಂತನೆ   (Kodavooru) ಕೊಡವೂರು: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ  ಶ್ರೀದೇವಳದಲ್ಲಿ ನಡೆಯಲಿರುವ ದುರಸ್ತಿ ಕಾರ್ಯಗಳು, ಪ್ರಾಯಶ್ಚಿತ ಕೆಲಸಗಳ ಸಲುವಾಗಿ  ತಾಂಬೂಲ ಪ್ರಶ್ನಾ ಚಿಂತನೆ   ಇಡಲಾಯಿತು.  ವಿದ್ವಾನ್ ಗೋಪಾಲ ಜೋಯಿಸರು, ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗೂ ಪುತ್ತೂರು ವಾದಿರಾಜ ತಂತ್ರಿ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಯನ್ನು […]

ಸಂಘ, ಸಂಸ್ಥೆಗಳು

ಸುಮನಸಾ ಕೊಡವೂರು ಸಂಘಟನೆಯ ರಜತ ಮಹೋತ್ಸವದ ಅಂಗವಾಗಿ ವಿನೂತನ ಪ್ರಯೋಗ (An innovative experiment as part of the silver jubilee celebration of the Sumanasa Kodavoor organization)

ಸುಮನಸಾ ಕೊಡವೂರು ಸಂಘಟನೆಯ ರಜತ ಮಹೋತ್ಸವದ ಅಂಗವಾಗಿ ವಿನೂತನ ಪ್ರಯೋಗ ಕಾರ್ಯಕ್ರಮ ಉದ್ಘಾಟಿಸಿದ ರಂಗಕರ್ಮಿ ಹಾಗೂ ನೀನಾಸಂ ಜಯರಾಮ ನೀಲಾವರ  (Udupi) ಉಡುಪಿ: ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಮಾ ನಿಷಾದ’ ನಾಟಕ ವಾಚನವು ಕೇಳುಗರ ಮನ ತಟ್ಟಿತು. ಅಕ್ಷರಗಳಿಂದ ರಂಗಾನುಭದವರೆಗಿನ ಪ್ರಸ್ತುತಿಯು ವಿಶಿಷ್ಟ ಅನುಭೂತಿ ನೀಡಿತು.   ರಂಗಭೂಮಿಯಂತೆ ವೇದಿಕೆ ಬೇಕಾಗಿಲ್ಲದ, ಧ್ವನಿಯಲ್ಲೇ ಕಲ್ಪನೆಯ ರಂಗಭೂಮಿಯನ್ನು ಕಟ್ಟಿಕೊಡುವ, ಅಕ್ಷರಗಳಿಗೆ ಧ್ವನಿ, ಸಂಭಾಷಣೆಗಳಿಗೆ ಭಾವ ಮತ್ತು ಪಾತ್ರಗಳಿಗೆ ಜೀವ ತುಂಬುವ ನಾಟಕ […]

ಮನೋರಂಜನೆ

ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14″ ಉದ್ಘಾಟನೆ (Sumanasa Kodavoor Drama Festival ‘Ranga Habba-14’ inaugurated)

ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14″ ಉದ್ಘಾಟನೆ  ವಿಶಾಲ ಹೃದಯಿಗಳೇ ಪರಿಪೂರ್ಣ ಕಲಾವಿದರು : ಸಂಜೀವ ದಂಡಕೇರಿ (Udupi) ಉಡುಪಿ: ಕಲಾವಿದ ಕಲಾ ಪ್ರದರ್ಶನ ನೀಡಿದರೆ ಪೂರ್ಣನಾಗುವುದಿಲ್ಲ. ಸಹೃದಯನಾಗಬೇಕು. ವಿಶಾಲ ಹೃದಯಿ  ಆಗಿರಬೇಕು. ಆಗ ಮಾತ್ರ ಪೂರ್ಣ ಕಲಾವಿದನಾಗಿ ರೂಪುಗೊಳ್ಳಲು ಸಾಧ್ಯ ಎಂದು ರಂಗಕರ್ಮಿ ಸಂಜೀವ ದಂಡೆಕೇರಿ ಹೇಳಿದರು.   ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಭಾನುವಾರ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿರುವ 14ನೇ ವರ್ಷದ ರಂಗಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.    ನಾಟಕಗಳನ್ನು ನೋಡುವವರ ಸಂಖ್ಯೆ […]

ಧಾರ್ಮಿಕ

ಮಲ್ಪೆ ಸಮೀಪದ ನಡುಗಡ್ಡೆ ಮಲ್ತಿ ದ್ವೀಪದಲ್ಲಿ ಮಕರ ಸಂಕ್ರಮಣ ಪೂಜೆ (Makara Sankraman Puja at Nadugadde Malti Island near Malpe)

ಮಲ್ಪೆ ಸಮೀಪದ ನಡುಗಡ್ಡೆ ಮಲ್ತಿ ದ್ವೀಪದಲ್ಲಿ ಮಕರ ಸಂಕ್ರಮಣ ಪೂಜೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಆಯೋಜನೆಯಲ್ಲಿ ನಡೆಯುತ್ತಿರುವ ಪೂಜೆ (Malpe) ಮಲ್ಪೆ , ಜ. 15: ಮಕರ ಸಂಕ್ರಮಣದ ಪ್ರಯುಕ್ತ ಬುಧವಾರ ಮಲ್ಪೆ ಪಡುಕರೆ ಸಮೀಪ ಸಮುದ್ರ ಮಧ್ಯೆ ಇರುವ ಮಲ್ತಿ ದ್ವೀಪದಲ್ಲಿ ವಿಶೇಷ ಪೂಜೆ ನಡೆಯಿತು.   ಕಳೆದ 12 ವರ್ಷಗಳಿಂದ ಕೊಡವೂರು ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಡೆಯುತ್ತಿರುವ ಪೂಜೆಯಲ್ಲಿ ಗ್ರಾಮದ ನೂರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.  ಪ್ರಾತಃ ಕಾಲ ದೇವಸ್ಥಾನದ ಆಡಳಿತ ಮಂಡಳಿ ಮತ್ತು […]

ಧಾರ್ಮಿಕ

ಸೆ. 22 :ಕೊಡವೂರು ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ (Sec. 22 : Foundation stone laying for new community hall of Kodavur temple)

ಸೆ. 22 :ಕೊಡವೂರು ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ  ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಶಿಲಾನ್ಯಾಸ    (Malpe) ಮಲ್ಪೆ ಸೆ. 20: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನಕ್ಕೆ ಸೆ. 22, ಸೋಮವಾರ ಬೆಳಿಗ್ಗೆ 9.30ಕ್ಕೆ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶಿಲಾನ್ಯಾಸ  ನೆರವೇರಿಸಲಿದ್ದಾರೆ.    ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ವಹಿಸಲಿರುವರು.    ಮುಖ್ಯ ಅತಿಥಿಗಳಾಗಿ […]

ಧಾರ್ಮಿಕ

ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಭಕ್ತಿರಥ ಯಾತ್ರೆಗೆ ಸ್ವಾಗತ  (Welcome to the Bhaktiratha Yatra at Kodavoor Sri Shankaranarayana Temple)

ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಭಕ್ತಿರಥ ಯಾತ್ರೆಗೆ ಸ್ವಾಗತ  (Kodavooru) ಕೊಡವೂರು ; ಜಗದ್ಗುರು ಮಧ್ವಾಚಾರ್ಯರ ಮಹಿಮೆಯನ್ನು ಪ್ರತಿಬಿಂಬಿಸುವ ಹಾಗು ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ನಡೆಯಲಿರುವ ಭಕ್ತಿ ಸಿದ್ಧಾಂತೋತ್ಸವ ಹಾಗೂ ರಾಮೋತ್ಸವದ ಪ್ರಯುಕ್ತ ಉಡುಪಿಯಾದ್ಯಂತ ಸಂಚರಿಸಲಿರುವ ಭಕ್ತಿರಥ ಯಾತ್ರೆಗೆ ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಸ್ವಾಗತ ನೀಡಿ,  ದೇವರಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು.  ರಥಯಾತ್ರೆಯಲ್ಲಿ ಆಗಮಿಸಿದ ವಿದ್ವಾನ್ ಶಶಾಂಕ್ ಭಟ್ , ವಿದ್ವಾನ್ ಕೃಷ್ಣರಾಜ್ ಭಟ್ ಕುತ್ಪಾಡಿ, ಹಾಗೂ ವಿ ಜಿ ಆಚಾರ್ಯ ರವರನ್ನು […]

eMedia Kannada  @2025. All Rights Reserved.