Tag: PRAKASH PANDESHWAR

ಮಂಗಳೂರು

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ

ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು! ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್‌ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್‌ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ.ದುಬಾರಿ ಟಿಕೆಟ್‌ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂಬ ಉದ್ದೇಶದಿಂದ ಕೇವಲ 99 ರೂ. […]

ಮನೋರಂಜನೆ

“ನಾನ್ ವೆಜ್” ತುಳು ಚಲನ ಚಿತ್ರ ಫೆಬ್ರವರಿ 6ರಂದು ತೆರೆಗೆ (“Non-Veg” Tulu film to release on February 6th)

“ನಾನ್ ವೆಜ್” ತುಳು ಚಲನ ಚಿತ್ರ ಫೆಬ್ರವರಿ 6ರಂದು ತೆರೆಗೆ   ನಾಯಕ ನಟ ಅಥರ್ವ ಪ್ರಕಾಶ್‌ರಿಂದ ಉತ್ತಮ ಅಭಿನಯ (Mangaluru) ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ. ಸೂರಜ್ ಶೆಟ್ಟಿ ನಿರ್ದೇಶನದ “ನಾನ್ ವೆಜ್” ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.    ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ “ನಾನ್‌ವೆಜ್‌” ಒಂದು ಅತ್ಯುತ್ತಮ ಭಿನ್ನ ಕಥಾವಸ್ತುವನ್ನು ಹೊಂದಿದೆ. ಯಾವುದನ್ನು ಮಡಿಮೈಲಿಗೆ, ಅಸಹ್ಯ ಎಂದು ಪರಿಗಣಿಸಿದ್ದೇವೆಯೋ ಅದು ಎಷ್ಟು ಅನಿವಾರ್ಯ ಮತ್ತು ಸಹಜ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕುಸೇಲ್ದರಸೆ ನವೀನ್ ಡಿ ಪಡೀಲ್ ಗೆ 2025 ರ ಸಾಲಿನ ರಂಗಚಾವಡಿ ಪ್ರಶಸ್ತಿ(ʼ Kuseldaraseʼ Naveen D Padil got 2025 Rangachavadi Award)

ಕುಸೇಲ್ದರಸೆ ನವೀನ್ ಡಿ ಪಡೀಲ್ ಗೆ 2025 ರ ಸಾಲಿನ ರಂಗಚಾವಡಿ ಪ್ರಶಸ್ತಿ  ನವಂಬರ್ 9 ರಂದು ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮ (Surathkal) ಸುರತ್ಕಲ್ : ರಂಗ ಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಜೃತಿಕ ಸಂಘಟನೆ ಮತ್ತು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಂಗು ರಂಗಿನ ರಂಗೋತ್ಸವ, ರಂಗಚಾವಡಿ ಬೆಳ್ಳಿಹಬ್ಬದ ಸಂಭ್ರಮ ನವಂಬರ್ 9 ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.    […]

ಮನೋರಂಜನೆ

ಬಹು ನಿರೀಕ್ಷಿತ “ಧರ್ಮಚಾವಡಿ” ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ (The much-awaited Tulu movie “Dharmachavadi” is released across the coastal)

ಬಹು ನಿರೀಕ್ಷಿತ “ಧರ್ಮಚಾವಡಿ” ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ   ತುಳುವರ ಆರಾಧನೆಯ ಸಿನಿಮಾಗಳನ್ನು ನೋಡಿ: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ (Mangaluru) ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ “ಧರ್ಮ ಚಾವಡಿ” ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್‌ನಲ್ಲಿ  ಶುಕ್ರವಾರ ಬಿಡುಗಡೆಗೊಂಡಿತು.  ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿದ ಮಾಜಿ ಸಂಸದ ನಳಿನ್ […]

ಮನೋರಂಜನೆ

 “ಧರ್ಮ ಚಾವಡಿ”ತುಳು ಚಿತ್ರದ ಟೀಸರ್ ಬಿಡುಗಡೆ;  ಜುಲೈ 11ಕ್ಕೆ ಬಿಡುಗಡೆ (Teaser of Tulu film “Dharma Chavadi” released; Release date July 11)

“ಧರ್ಮ ಚಾವಡಿ”ತುಳು ಚಿತ್ರದ ಟೀಸರ್ ಬಿಡುಗಡೆ;  ಜುಲೈ 11ಕ್ಕೆ ಬಿಡುಗಡೆ (Mangaluru) ಮಂಗಳೂರು: “ಧರ್ಮ ದೈವ” ತುಳು ಚಿತ್ರದ ನಿರ್ದೇಶಕರ ಎರಡನೇ ಚಿತ್ರ “ಧರ್ಮ ಚಾವಡಿ” ತುಳು ಚಿತ್ರದ ಟೀಸರ್ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿದೆ.   ಸಿನಿಮಾ ಹೊಸ ನಿರೀಕ್ಷೆ ಹುಟ್ಟು ಹಾಕಿದೆ. ಸಾಕಷ್ಟು ಜನರು ಇದು ಧರ್ಮ ದೈವದ ಮುಂದುವರೆದ ಭಾಗ ಎಂದು ಭಾವಿಸಿದ್ದರು, ಆದರೆ ಟೀಸರ್ ಬೇರೆಯೇ ರೀತಿಯಲ್ಲಿದ್ದು ಬಹಳಷ್ಟು ಕುತೂಹಲವನ್ನು ಹುಟ್ಟಿಹಾಕಿದೆ.   ಟೀಸರ್ ಬಿಡುಗಡೆ ಸಮಾರಂಭದಲ್ಲಿ ತುಳು ಸಿನಿಮಾ ರಂಗದ […]

ಮನೋರಂಜನೆ

 ಸೂರಜ್ ಶೆಟ್ಟಿ ನಿರ್ದೇಶನದ “ಕತೆ ಕೈಲಾಸ” ಸಿನಿಮಾಕ್ಕೆ ಮುಹೂರ್ತ (Muhurat for the movie “Kathe Kailasa” directed by Suraj Shetty)

ಸೂರಜ್ ಶೆಟ್ಟಿ ನಿರ್ದೇಶನದ “ಕತೆ ಕೈಲಾಸ” ಸಿನಿಮಾಕ್ಕೆ ಮುಹೂರ್ತ (Mangaluru) ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ವತಿಯಿಂದ ಶ್ರೀ ಕದಳಿ ಸಿನಿ ಪ್ರೊಡಕ್ಷನ್ ಇವರ ಸೂರಜ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ “ಕತೆ ಕೈಲಾಸ” ಕನ್ನಡ, ತುಳು ಸಿನಿಮಾದ ಮುಹೂರ್ತ ಸಮಾರಂಭ ಕದ್ರಿ ದೇವಸ್ಥಾನದಲ್ಲಿ ಜರುಗಿತು.  ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸಿನಿಮಾಕ್ಕೆ ಕ್ಲಾಫ್ ಮಾಡಿ ಮಾತಾಡಿದರು.   “ಸೂರಜ್ ಶೆಟ್ಟಿ ನೇತೃತ್ವದಲ್ಲಿ ಮೂಡಿಬರಲಿರುವ ಸಿನಿಮಾ ಜನರನ್ನು ರಂಜಿಸುವುದರಲ್ಲಿ ಅನುಮಾನವಿಲ್ಲ. ಆದಷ್ಟು […]

ಮನೋರಂಜನೆ

ತುಳು ಸಿನಿಮಾಗಳನ್ನು ಸರ್ವ ಧರ್ಮದ ಪ್ರೇಕ್ಷಕರು ಪ್ರೋತ್ಸಾಹಿಸ ಬೇಕು: ಎಂಎಲ್‌ಸಿ ಐವನ್ ಡಿ ಸೋಜಾ (Tulu movies should encourage by audiences af all religions : MLC Ivan DʼSouza)

ತುಳು ಸಿನಿಮಾಗಳನ್ನು ಸರ್ವ ಧರ್ಮದ ಪ್ರೇಕ್ಷಕರು ಪ್ರೋತ್ಸಾಹಿಸ ಬೇಕು: ಎಂಎಲ್‌ಸಿ ಐವನ್ ಡಿ ಸೋಜಾ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ (Manglore) ಮಂಗಳೂರು:  ಎಚ್‌ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು.  ವಿಧಾನ ಪರಿಷತ್‌ ಸದಸ್ಯ ಐವನ್ ಡಿ ಸೋಜಾ  ಕ್ಲ್ಯಾಪ್ ಮಾಡಿ ಉದ್ಘಾಟಿಸಿದರು.  ಈ ಸಂದರ್ಭ ಅವರು ಮಾತನಾಡಿ, ಜಿಲ್ಲೆಯಲ್ಲಿ ಬಹಳಷ್ಟು […]

ಮನೋರಂಜನೆ

“ತುಳು ಭಾಷೆ ಉಳಿವಿಗೆ ಯುವಕರ ಶ್ರಮ ಶ್ಲಾಘನೀಯ” – ಯು.ಟಿ. ಖಾದರ್ (The survival of the Tulu language, the efforts of the youth are commendable: UT Khader)

“ತುಳು ಭಾಷೆ ಉಳಿವಿಗೆ ಯುವಕರ ಶ್ರಮ ಶ್ಲಾಘನೀಯ” – ಯು.ಟಿ. ಖಾದರ್  ರೂಪೇಶ್ ಶೆಟ್ಟಿ  ಹೊಸ ತುಳು ಚಿತ್ರ “ಜೈ” ಟೈಟಲ್ ಅನಾವರಣ ಕಾರ್ಯಕ್ರಮ  (Mangaluru) ಮಂಗಳೂರು: ಬಿಗ್ ಬಾಸ್ ವಿಜೇತ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು.  ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ […]

ಮನೋರಂಜನೆ

ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ ಸದಾಶಿವ ಶೆಟ್ಟಿ

ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ ಸದಾಶಿವ ಶೆಟ್ಟಿ ”ಧರ್ಮದೈವ” ತುಳು ಚಲನಚಿತ್ರ ತೆರೆಗೆ (Mangaluru) ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ  ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು.   ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು.   ಮುಂಬೈ ಹೇರಂಭ ಇಂಡಸ್ಟ್ರಿಸ್ ನ ಸಿಎಂಡಿ  ಕನ್ಯಾನ‌  ಸದಾಶಿವ ಶೆಟ್ಟಿ ಮಾತನಾಡಿ, […]

ಮನೋರಂಜನೆ

“ಆರಾಟ” ಕನ್ನಡ ಸಿನಿಮಾ ಬಿಡುಗಡೆ (“Aarata” kannda File release)

“ಆರಾಟ” ಕನ್ನಡ ಸಿನಿಮಾ ಬಿಡುಗಡೆ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನಿಮಾ: ರಾಜೇಶ್ ನಾಯ್ಕ್  (Mangaluru) ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಇಂದು ಬಿಡುಗಡೆಗೊಂಡಿತು. ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂಪರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು. ಮುಖ್ಯ ಅತಿಥಿ ಕಟೀಲು ಯಕ್ಷಗಾನ‌ […]

eMedia Kannada  @2025. All Rights Reserved.