Tag: PRAKASH SUVARNA KATAPADY

ವ್ಯವಹಾರ

ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ರೂ. 90.17 ಲಕ್ಷ ನಿವ್ವಳ ಲಾಭ (Sri Mallikarjuna Credit Co-operative Society posts net profit of Rs. 90.17 lakh)

ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿಗೆ ರೂ. 90.17 ಲಕ್ಷ ನಿವ್ವಳ ಲಾಭ   ಶೇ.15 ಡಿವಿಡೆಂಟ್ ಘೋಷಿಸಿದ ಕೋ–ಆಪರೇಟಿವ್ ಸೊಸೈಟಿ (Shirooru) ಶಿರೂರು: ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶಿರೂರು ಇದರ ವಾರ್ಷಿಕ ಸಾಮಾನ್ಯ ಸಭೆಯು ಆಮ್ರಕಲ್ಲು ಹಿಲಿಯಾಣದ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ನಾಯ್ಕ ಶೇಡಿಕೊಡ್ಲು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.   ಸಂಘವು 2026ರ ಆರ್ಥಿಕ ವರ್ಷಾಂತ್ಯಕ್ಕೆ ಒಟ್ಟು ರೂ.252 ಕೋಟಿ ವ್ಯವಹಾರ ನಡೆಸಿದ್ದು, ರೂ.52 ಕೋಟಿ ಠೇವಣಿ […]

ಸನ್ಮಾನ, ಅಭಿನಂದನೆ

ಸಾಹಿತಿ ಪುಷ್ಪ ಪ್ರಸಾದ್ ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ (Writer Pushpa Prasad receives Nadoja Dr. Kayyara Sadbhavana National Award)

ಸಾಹಿತಿ ಪುಷ್ಪ ಪ್ರಸಾದ್ ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ  (Udupi) ಉಡುಪಿ, ಜು. 23: ಉಡುಪಿಯ ಖ್ಯಾತ ಸಾಹಿತಿ ಶ್ರೀಮತಿ ಪುಷ್ಪ ಪ್ರಸಾದ್ ಅವರು ಪ್ರತಿಷ್ಠಿತ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.   ಪ್ರಶಸ್ತಿ ಪ್ರದಾನ ಸಮಾರಂಭವು ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿದೆ.    ಮೂಲತಃ ಮಡಿಕೇರಿಯವರಾದ ಪುಷ್ಪ ಪ್ರಸಾದ್ ಅವರು ಕನ್ನಡ […]

ಸಂಘ, ಸಂಸ್ಥೆಗಳು

ಶ್ರೀರಸ್ತು ಸೌಹಾರ್ದ ಸೊಸೈಟಿ ವತಿಯಿಂದ ಮಕ್ಕಳಿಗೆ ಸಹಕಾರ ಧ್ವಜ ಚಿತ್ರ ಬಿಡಿಸುವ ಸ್ಪರ್ಧೆ (Srirastu Souharda Society organizes a cooperative flag drawing competition for children)

ಶ್ರೀರಸ್ತು ಸೌಹಾರ್ದ ಸೊಸೈಟಿ ವತಿಯಿಂದ ಮಕ್ಕಳಿಗೆ ಸಹಕಾರ ಧ್ವಜ ಚಿತ್ರ ಬಿಡಿಸುವ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಅಧ್ಯಕ್ಷ ಆರ್.ವಿ. ಕುಂದರ್   (Udupi) ಉಡುಪಿ: ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯವು ಐದು ಯಶಸ್ವಿ ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಉಡುಪಿಯ ಶ್ರೀರಸ್ತು ಸೌಹಾರ್ಧ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಮಕ್ಕಳಿಗಾಗಿ ಸಹಕಾರಿ ಧ್ವಜದ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಯಿತು.    ಸ್ಪರ್ಧೆಯಲ್ಲಿ ವಿವಿಧ ವಯೋಮಾನದ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದರು.    […]

ಸನ್ಮಾನ, ಅಭಿನಂದನೆ

ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿಯವರಿಗೆ ಕನ್ಯಾನ ಸದಾಶಿವ ಶೆಟ್ಟಿ ದತ್ತಿನಿಧಿ ಪ್ರಶಸ್ತಿ (Manipal: Police arrest young man with car for dangerous, speeding, reckless driving)

ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿಯವರಿಗೆ ಕನ್ಯಾನ ಸದಾಶಿವ ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಕಾಸರಗೋಡು ಮತ್ತು ಬೆಂಗಳೂರು   ಪತ್ರಕರ್ತರ ಸಂಘ, ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗ (Kasaragodu) ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಇದರ ಆಯೋಜನೆಯಲ್ಲಿ ಕಾಸರಗೋಡಿನ ಸುಬ್ಬಯ್ಯ ಕಟ್ಟೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ “ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಉತ್ಸವದಲ್ಲಿ” ಪತ್ರಕರ್ತ ಹಾಗೂ ಚಿತ್ರ […]

ಧಾರ್ಮಿಕ

ಕಟಪಾಡಿ ಶ್ರೀನಿವಾಸ ಕಲ್ಯಾಣೋತ್ಸವ : ನೂತನ ವೆಬ್ ಸೈಟ್ ಬಿಡುಗಡೆ (Katapady Srinivasa Kalyanotsava: New website launched)

ಕಟಪಾಡಿ ಶ್ರೀನಿವಾಸ ಕಲ್ಯಾಣೋತ್ಸವ : ನೂತನ ವೆಬ್ ಸೈಟ್ ಬಿಡುಗಡೆ ಸೇವಾಕರ್ತರಾದ ಕೆ. ಕೃಷ್ಣಮೋಹನ್ ಪೈ ಹಾಗೂ ಕೆ ಸತ್ಯೇಂದ್ರ ಪೈಯವರಿಂದ ವೆಬ್‌ ಸೈಟ್‌ ಲೋಕಾರ್ಪಣೆ     (Katapadi) ಕಟಪಾಡಿ: ತಿರುಪತಿ ತಿರುಮಲ ದೇವಸ್ಥಾನದ ನೇತೃತ್ವದಲ್ಲಿ ಕೆ. ಕೃಷ್ಣಮೋಹನ್ ಪೈ ಯುಎಸ್‌ಎ ಅವರ ಸಂಕಲ್ಪದಂತೆ ಕಟಪಾಡಿ ವಿಜಯಾ ಪೈ, ಪುರುಷೋತ್ತಮ ಪೈ ಮತ್ತು ಕುಟುಂಬಸ್ಥರ ವತಿಯಿಂದ ಕಟಪಾಡಿ ಎಸ್‌ವಿಎಸ್ ವಿದ್ಯಾವರ್ಧಕ ಸಂಘ ಹಾಗೂ ಕಟಪಾಡಿ ಮತ್ತು ಆಸುಪಾಸಿನ ನಾಗರಿಕರು, ಗಣ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ದೇವಸ್ಥಾನ, ದೈವಸ್ಥಾನಗಳ […]

ಸ್ಪರ್ಧೆ

ಪಣಿಯಾಡಿ ಪ್ರಶಸ್ತಿಗೆ ಬರಹಗಾರರಿಂದ ತುಳು ಕಾದಂಬರಿ ಹಸ್ತಪ್ರತಿ ಆಹ್ವಾನ (Tulu novel manuscripts invited from writers for Paniyadi Award)

ಪಣಿಯಾಡಿ ಪ್ರಶಸ್ತಿಗೆ ಬರಹಗಾರರಿಂದ ತುಳು ಕಾದಂಬರಿ ಹಸ್ತಪ್ರತಿ ಆಹ್ವಾನ   ತುಳು ಚಳವಳಿಯ ಪ್ರವರ್ತಕರಾಗಿದ್ದ ದಿ. ಎಸ್.ಯು. ಪಣಿಯಾಡಿ ಅವರ ಸ್ಮರಣಾರ್ಥ ನೀಡುವ ಪ್ರಶಸ್ತಿ (Udupi) ಉಡುಪಿ: ಉಡುಪಿ ತುಳುಕೂಟದ ಆಶ್ರಯದಲ್ಲಿ ನಡೆಯುವ ‘ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ಆಯ್ಕೆಗಾಗಿ ಬರಹಗಾರರಿಂದ ತುಳು ಕಾದಂಬರಿಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.    ತುಳು ಚಳವಳಿಯ ಪ್ರವರ್ತಕರಾಗಿದ್ದ ದಿ. ಎಸ್.ಯು. ಪಣಿಯಾಡಿ ಅವರ ಸ್ಮರಣಾರ್ಥ ನೀಡಲಾಗುವ ಈ ಪ್ರಶಸ್ತಿಗೆ ಈವರೆಗೆ ಯಾವುದೇ ಬಹುಮಾನಕ್ಕೆ ಆಯ್ಕೆಯಾಗಿರದ ಮತ್ತು ಮುದ್ರಣಗೊಳ್ಳದ ತುಳು ಕಾದಂಬರಿಗಳ ಹಸ್ತಪ್ರತಿಗಳನ್ನು […]

ಜೀವನಶೈಲಿ ಪ್ರಚಲಿತ

ಉಡುಪಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ (National Library Week inaugurated in Udupi)

ಉಡುಪಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ ಓದುಗ ಸ್ನೇಹಿ ಗ್ರಂಥಾಲಯಗಳ ನಿರ್ಮಾಣಕ್ಕೆ ಆದ್ಯತೆ : ಬಸವರಾಜೇಂದ್ರ ಎಚ್. (Udupi) ಉಡುಪಿ : ಗ್ರಂಥಾಲಯಗಳಲ್ಲಿ ಏಕಾಗ್ರತೆಯಿಂದ ಓದಲು, ಅಧ್ಯಯನ ಮಾಡಲು ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸೌಕರ್ಯಗಳೊಂದಿಗೆ ರಾಜ್ಯದಲ್ಲಿ ಇನ್ನಷ್ಟು ಗ್ರಂಥಾಲಯಗಳನ್ನು ಆಧುನೀಕರಣಗೊಳಿಸಿ ಓದುಗರ ಸ್ನೇಹಿಯಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಇದರ ಆಯುಕ್ತ ಬಸವರಾಜೇಂದ್ರ ಎಚ್.ಹೇಳಿದರು.    ಅವರು ಅಜ್ಜರಕಾಡು ಜಿಲ್ಲಾ ಹಾಗೂ ನಗರಕೇಂದ್ರ ಗ್ರಂಥಾಲಯದ  ಸಹಭಾಗಿತ್ವದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ […]

eMedia Kannada  @2025. All Rights Reserved.