Tag: PRAKASH SUVARNA MOOLKI

PROBLEMS

ಕಂಬಳದ ಗದ್ದೆಯಂತಾಗಿರುವ ಕೊಳಚಿಕಂಬಳ ರಸ್ತೆ (The dirt road, like a field of Kambala)

ಕಂಬಳದ ಗದ್ದೆಯಂತಾಗಿರುವ ಕೊಳಚಿಕಂಬಳ ರಸ್ತೆ   ಅಭಿವೃದ್ಧಿ ಕಡೆಗಣಿಸಿದಲ್ಲಿ ಮುಂದಿನ  ಚುನಾವಣೆಗಳನ್ನು ಬಹಿಷ್ಕರಿಸಲು ಗ್ರಾಮಸ್ಥರಿಂದ ನಿರ್ಧಾರ (Mulki) ಮೂಲ್ಕಿ : ಸರ್ಫೀಂಗ್‌ ನಲ್ಲಿ ಅಂತರಾಷ್ಟ್ರೀಯ  ಮಟ್ಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ, ನಮ್ಮ ದೇಶದಲ್ಲಿ ಪ್ರಥಮ ಬಾರಿಗೆ ಸರ್ಫೀಂಗ್‌ ಕ್ರೀಡೆಯನ್ನು ಆರಂಭಿಸಿರುವ ಮಂತ್ರ ಸರ್ಫೀಂಗ್‌ ಅನ್ನು ಹೊಂದಿರುವ  ಮೂಲ್ಕಿ  ನಗರ ಪಂಚಾಯತ್‌ ವ್ಯಾಪ್ತಿಯ ಬಪ್ಪನಾಡು ಗ್ರಾಮದ ಕಟ್ಟದಂಗಡಿಯಿಂದ ಕೊಳಚಿಕಂಬಳ, ಪಡುಬೈಲುಗೆ ಸಂಪರ್ಕ ಕಲ್ಪಿಸುವ ಒಳ ರಸ್ತೆಯು ಸಂಪೂರ್ಣ ಹದಗೆಟ್ಟಿದೆ.  ಸುಮಾರು 2 ಕಿ.ಮಿ ರಸ್ತೆಯು ಸಂಪೂರ್ಣ ಕಿತ್ತು ಹೋಗಿ, ಅಲ್ಲಲ್ಲಿ ಹೊಂಡಗಳಿಂದ […]

eMedia Kannada  @2025. All Rights Reserved.