# Tags

ಮುಲ್ಕಿ:  ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 16 ನೇ ವಾರ್ಷಿಕೋತ್ಸವ (Mulki: 16th anniversary of the Sri Jarandaya Dhoomavati Youth Club, Kolachikambala)

ಮುಲ್ಕಿ:  ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 16 ನೇ ವಾರ್ಷಿಕೋತ್ಸವ (Mulki) ಮುಲ್ಕಿ: ತುಳುನಾಡು ದ್ಯೆವ, ದೇವರುಗಳ ನೆಲೆ ಬೀಡಾಗಿದ್ದು, ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಂಡಲ್ಲಿ ನಮ್ಮ ಮನಸ್ಸಿನಲ್ಲಿ ಕೂಡ ಸ್ವಚ್ಚತೆ ಮೂಡಲು ಸಾಧ್ಯವೆಂದು ವಿದ್ವಾನ್ ಕೃಷ್ಣರಾಜ್ ಎನ್. ಭಟ್ ಬಪ್ಪನಾಡು ಹೇಳಿದರು.  ಕೊಳಚಿಕಂಬಳದ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ವಠಾರದಲ್ಲಿ ಜರಗಿದ ಮೂಲ್ಕಿಯ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ಸೇವಾ ಸಮಿತಿಯ ಅಂಗ ಸಂಸ್ಥೆ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ […]