ರಾಜಕೀಯ
ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ – ಕಾಪು ಬಿಜೆಪಿ ವತಿಯಿಂದ ಸಂಭ್ರಮಾಚರಣೆ (BJP wins Delhi Assembly elections – Kaup BJP celebrates)
ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ – ಕಾಪು ಮಂಡಲ ಬಿಜೆಪಿ ವತಿಯಿಂದ ಸಂಭ್ರಮಾಚರಣೆ (Kaup) ಕಾಪು: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಇದರ ಸಲುವಾಗಿ ಶನಿವಾರ ಸಂಜೆ ಕಾಪು ಮಂಡಲ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಸಂಭ್ರಮಾಚರಣೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಅವರು ಭಾಗವಹಿಸಿದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ […]

