Tag: PRAMOD MUTHALIK

ಅಪರಾಧ ರಾಜಕೀಯ

ರಹೀಂ ಹತ್ಯೆ ಘಟನೆ ನೆಪದಲ್ಲಿ ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ (Conspiracy to silence Hindu leaders on the pretext of Rahim’s murder, appeal to state police director general)

ರಹೀಂ ಹತ್ಯೆ ಘಟನೆ ನೆಪದಲ್ಲಿ ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ (Bengaluru) ಬೆಂಗಳೂರು: ಇಲ್ಲಿನ ಕೊಳತ್ತಮಜಲು ನಿವಾಸಿ ಅಬ್ದುಲ್ ರಹೀಂ ಹತ್ಯೆ ಬಳಿಕ  ದ. ಕ.ಜಿಲ್ಲೆಯಲ್ಲಿ ಹಿಂದೂ ನಾಯಕರನ್ನು ಗುರಿಯಾಗಿಸಿ ಧ್ವನಿ ಹತ್ತಿಕ್ಕುವ ಷಡ್ಯಂತ್ರ ನಡೆಯುತ್ತಿದ್ದು, ಪರಿಣಾಮ ಹಿಂದೂ ಕಾರ್ಯಕರ್ತರ ಮನೆಯಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ.  ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳುವಂತೆ  ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.  ಸೋಮವಾರ ಬೆಂಗಳೂರಿನ ಪೊಲೀಸ್ ಪ್ರಧಾನ […]

Uncategorised ಅಪರಾಧ

ಮಂಗಳೂರು : ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ, ಪ್ರಸಾದ್ ಅತ್ತಾವರ್ ಬಂಧನ

  ಮಂಗಳೂರು : ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ, ಪ್ರಸಾದ್ ಅತ್ತಾವರ್ ಬಂಧನ (Mangaluru) ಮಂಗಳೂರು : ಮಂಗಳೂರಿನಲ್ಲಿ  ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.  ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು,  ರಾಮ ಸೇನೆಯ ಮುಖ್ಯಸ್ಥ ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ ನಡೆಸಿದೆ ಎನ್ನಲಾಗಿದ್ದು, ಮಸಾಜ್ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆಯ ಆರೋಪ […]

ಕರಾವಳಿ ವಿಡಿಯೋ

ದೇವಸ್ಥಾನದ ಆವರಣದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡುವುದು ತಪ್ಪು: ಉಡುಪಿಯಲ್ಲಿ ಶ್ರೀರಾಮಸೇನೆಯ ಪ್ರಮೋದ್ ಮತಾಲಿಕ್ (pramod muthalik at Udupi)

 ಅವಕಾಶ ನೀಡುವುದು ತಪ್ಪು: ಉಡುಪಿಯಲ್ಲಿ ಶ್ರೀರಾಮಸೇನೆಯ ಪ್ರಮೋದ್ ಮತಾಲಿಕ್ (pramod muthalik at Udupi)  (UDUPI) ಉಡುಪಿ: ದೇವಸ್ಥಾನದ ಆವರಣದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡುವುದು ತಪ್ಪು. ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಮರಿಗೆ ಅವಕಾಶ ನೀಡಿರುವುದಕ್ಕೆ ತಮ್ಮ ಬೆಂಬಲ ಇಲ್ಲ ಎಂದು ಶ್ರೀರಾಮಸೇನೆಯ ಪ್ರಮೋದ್ ಮತಾಲಿಕ್ ಹೇಳಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆಗೆ ಬೆಂಬಲ ನೀಡುವವರು ಮುಸ್ಲಿಮರು. ಅವರು ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡಕೂಡದು. ಒಬ್ವನೇ ದೇವರನ್ನು ನಂಬುವ ಅವರು , ಬಹು ದೇವಾರಾಧನೆ ಮಾಡುವ […]

eMedia Kannada  @2025. All Rights Reserved.