ಉಡುಪಿ: ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಸ್ವರ್ಗದಲ್ಲೊಂದು ಹಾಸ್ಯ ಸಂಜೆ (Udupi: A comedy evening in heaven from Gangavathi Pranesh and team)
ಉಡುಪಿ: ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಸ್ವರ್ಗದಲ್ಲೊಂದು ಹಾಸ್ಯ ಸಂಜೆ ಕೊಳಲಗಿರಿ ಸಿಂಧೂರ ಸಭಾಂಗಣದಲ್ಲಿ ನಡೆದ ಹಾಸ್ಯ ಕಾರ್ಯಕ್ರಮ (Udupi) ಉಡುಪಿ: ಹೋಂ ಡಾಕ್ಟರ್ಸ್ ಫೌಂಡೇಶನ್ ಉಡುಪಿ ಪ್ರವರ್ತಿತ ಸ್ವರ್ಗ ಆಶ್ರಮ ಕೊಳಲಗಿರಿ ಇದರ ಸ್ವಂತ ಸ್ಥಳ ಮತ್ತು ಕಟ್ಟಡ ಸಹಾಯಾರ್ಥಕವಾಗಿ ಕೊಳಲಗಿರಿ ಸಿಂಧೂರ ಸಭಾಂಗಣದಲ್ಲಿ ಖ್ಯಾತ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಸ್ವರ್ಗದಲ್ಲೊಂದು ಹಾಸ್ಯ ಸಂಜೆ ಕಾರ್ಯಕ್ರಮ ಭಾನುವಾರ ನೆರವೇರಿತು. ಕಾರ್ಯಕ್ರಮದಲ್ಲಿ ಗಂಗಾವತಿ ಪ್ರಾಣೇಶ್ ಅವರನ್ನು ಹಾಸ್ಯ ಸಾಮ್ರಾಟ್ ಬಿರುದಿನೊಂದಿಗೆ ಗೌರವಿಸಲಾಯಿತು. […]


